No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿ ಎಷ್ಟು ಮತದಾರರಿದ್ದಾರೆ, ಚುನಾವಣೆಗೆ ಸಿದ್ಧತೆ ಹೇಗಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 8, 2023
in ಶಿವಮೊಗ್ಗ
0
ಜಿಲ್ಲೆಯಲ್ಲಿ ಸುಲಲಿತ, ಪಾರದರ್ಶಕ ಚುನಾವಣೆಗೆ ವಿವಿಧ ತಂಡಗಳ ರಚನೆ: ಇಲ್ಲಿದೆ ಅಧಿಕಾರಿಗಳ ಮಾಹಿತಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   |

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 728886 ಪುರುಷ, 743713 ಮಹಿಳಾ, 32 ಇತರೆ ಹಾಗೂ 696 ಸೇವಾ ಮತದಾರರು ಸೇರಿ ಒಟ್ಟು 1473327 ಮತದಾರರಿದ್ದಾರೆ.
ಮತಗಟ್ಟೆ & ಅಧಿಕಾರಿಗಳ ನೇಮಕ:   
ಜಿಲ್ಲಾ ವ್ಯಾಪ್ತಿಯಲ್ಲಿ  1775 + 07 ಪೂರಕ ಸೇರಿದಂತೆ ಒಟ್ಟು 1782 ಮತಗಟ್ಟೆಗಳಿವೆ. ಜಿಲ್ಲೆಯಲ್ಲಿ ಮತದಾನಕ್ಕೆ ಸಂಬಂಧಿದಂತೆ 2050 ಪಿಆರ್‍ಓ, 2050 ಎಪಿಆರ್‍ಓ, 4100 ಪಿಓ ಸೇರಿದಂತೆ ಒಟ್ಟು 8200 ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಹಾಗೂ 83 ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನೇಮಕ ಮಾಡಲಾಗಿದೆ.
Also read: ಮನ್ನಳ್ಳಿ, ಮನ್ನಾಎಖೇಳ್ಳಿಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಅಬ್ಬರದ ಪ್ರಚಾರ
ಬಸ್ ನಿಯೋಜನೆ:     
ಒಟ್ಟು 8156 ಸಿಬ್ಬಂದಿಗಳನ್ನು ಮತಗಟ್ಟೆಗಳಿಗೆ ಕರೆದೊಯ್ಯಲು ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರಕ್ಕೆ 16 ಬಸ್, ಭದ್ರಾವತಿಗೆ 40, ಶಿವಮೊಗ್ಗ ನಗರಕ್ಕೆ 15, ತೀರ್ಥಹಳ್ಳಿಗೆ 45, ಶಿಕಾರಿಪುರಕ್ಕೆ 43, ಸೊರಬಕ್ಕೆ 36, ಸಾಗರಕ್ಕೆ 31 ಮತ್ತು ಹೊಸನಗರಕ್ಕೆ 14 ಸೇರಿದಂತೆ ಒಟ್ಟು 240 ಬಸ್‍ಗಳನ್ನು ನಿಯೋಜಿಸಲಾಗಿದೆ.
ಮಸ್ಟರಿಂಗ್, ಡಿಮಸ್ಟರಿಂಗ್ ಮತ್ತು ಮತ ಎಣಿಕೆ ಸ್ಥಳ :
ಶಿವಮೊಗ್ಗ ಗ್ರಾಮಾಂತರ -111 ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಹೆಚ್ ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಮತ್ತು ಎಸ್.ಆರ್. ನಾಗಪ್ಪಶೆಟ್ರಿ ಸ್ಮರಕ ರಾಷ್ಟ್ರೀಯ ಅನ್ವಯಿಕ ಸೈನ್ಸ್ ಪಿಯು ಕಾಲೇಜ್, ಶಿವಮೊಗ್ಗ. ಭದ್ರಾವತಿ-112 ಸಂಚಿ ಹೊನ್ನಮ್ಮ ಬಾಲಿಕ ಪಪೂ ಕಾಲೇಜು ಭದ್ರಾವತಿ. ಶಿವಮೊಗ್ಗ-113 ಸಹ್ಯಾದ್ರಿ ವಾಣಿಜ್ಯ ಕಾಲೇಜ್ ಶಿವಮೊಗ್ಗ. ತೀರ್ಥಹಳ್ಳಿ-114 ಡಾ.ಯು.ಆರ್ ಅನಂತಮೂರ್ತಿ ಕಾಲೇಜು ತೀರ್ಥಹಳ್ಳಿ. ಶಿಕಾರಿಪುರ-115 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ. ಸೊರಬ-116 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೊರಬ. ಸಾಗರ-117 ಸರ್ಕಾರಿ ಪದವಿಪೂರ್ವ ಕಾಲೇಜು ಸಾಗರ. ಮತ ಎಣಿಕೆ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
http://kalpa.news/wp-content/uploads/2023/05/Jain-Public-School.mp4

Kalahamsa Infotech private limited

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Previous Post

ಮನ್ನಳ್ಳಿ, ಮನ್ನಾಎಖೇಳ್ಳಿಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಅಬ್ಬರದ ಪ್ರಚಾರ

Next Post

ಮತದಾನಕ್ಕೆ 48 ಗಂಟೆಗಳ ಮೊದಲು ಯಾವ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮತ ಎಣಿಕೆ ವಿಧಾನದಲ್ಲಿ ಬದಲಾವಣೆ ಮಾಡಲ್ಲ: ಪ್ರತಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ

ಮತದಾನಕ್ಕೆ 48 ಗಂಟೆಗಳ ಮೊದಲು ಯಾವ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL