No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ-ಎಚ್’ಆರ್’ಎಂಎಸ್ ವೇಗ ಹೆಚ್ಚಿಸಲು ಕ್ರಮ: ರಾಜೀವ್ ಚಾವ್ಲಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 5, 2019
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ:
ಎಚ್’ಆರ್’ಎಂಎಸ್ ವೇಗ ಹೆಚ್ಚಿಸಲು ಹಾಗೂ ಅನುದಾನ ಹಂಚಿಕೆ ಸಮಸ್ಯೆಯಿಂದ ಉಂಟಾಗುತ್ತಿರುವ ವೇತನ ವಿಳಂಬ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಇ-ಗವರ್ನೆನ್ಸ್‌ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಹೇಳಿದರು.

ಅವರು ಇಂದು ಬೆಂಗಳೂರಿನ ತಮ್ಮ ಕಚೇರಿ ಸಭಾಂಗಣದಲ್ಲಿ ಎಚ್’ಆರ್’ಎಂಎಸ್ ಮತ್ತು ಖಜಾನೆ-2 ತಂತ್ರಾಂಶಗಳಲ್ಲಿನ ನ್ಯೂನತೆಗಳಿಂದಾಗಿ ವೇತನ, ಭತ್ಯೆ ಇತ್ಯಾದಿ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಮನವಿಯ ಮೇರೆಗೆ ಏರ್ಪಡಿಸಲಾಗಿದ್ದ ಮಹತ್ವದ ಸಭೆಯಲ್ಲಿ ಸಮಸ್ಯೆಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು.

ವಿಭಾಗ ಮಟ್ಟದ ಎಚ್’ಆರ್’ಎಂಎಸ್ ಘಟಕಗಳ ಸ್ಥಾಪನೆ ಮಾಡಲಾಗುವ ಬಗ್ಗೆಯೂ ಸೂಕ್ತ ನಿರ್ಧಾರ ಕೈಗೊಂಡು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳಿಗೆ ಸಂಬಂಧಿಸಿದ ಎಚ್’ಆರ್’ಎಂಎಸ್ ಘಟಕಗಳ ಸ್ಥಾಪನೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

ಅನಗತ್ಯ ಡಿಡಿಒ ಸಂಖ್ಯೆ ಕಡಿತಗೊಳಿಸುವ ಮೂಲಕ ಎಚ್’ಆರ್’ಎಂಎಸ್ ತಂತ್ರಾಂಶ ಸರಳೀಕರಣಗೊಳಿಸಲಾಗುವುದು. ಸರ್ಕಾರ ಹೊರಡಿಸಲಾಗುವ ಸುತ್ತೋಲೆ ಮತ್ತು ಸರ್ಕಾರಿ ಆದೇಶಗಳನ್ನು ತಕ್ಷಣ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲು ಕ್ರಮ ವಹಿಸಲಾಗುವುದೆಂದವರು ಎಂದರು.

ಶೀಘ್ರದಲ್ಲಿ ಮಹಾಲೇಖಪಾಲಕರು ವಿತರಿಸುವ ವೇತನ ವಿವರ ಪಟ್ಟಿಗಳ ಡಿಜಿಟಲೀಕರಣಗೊಳಿಸಲಾಗುವುದು. ಕಂಫ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಸುಮಾರು 1,60,000 ಸರ್ಕಾರಿ ನೌಕರರು ತೇರ್ಗಡೆ ಹೊಂದಿರುವ ನೌಕರರಿಗೆ 15 ದಿನಗಳೊಳಗಾಗಿ ಅಧಿಕೃತ ಪ್ರಮಾಣಪತ್ರ ವಿತರಿಸಲು ಕ್ರಮಕೈಗೊಳ್ಳಲಾಗುವುದು. ಈವರೆಗೆ ಸ್ಥಗಿತಗೊಂಡಿದ್ದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳು ಸೋಮವಾರದಿಂದ ಪುನರಾರಂಭಗೊಳ್ಳಲಿವೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮಾತನಾಡಿ, ಖಜಾನೆ-2 ಮತ್ತು ಎಚ್’ಆರ್’ಎಂಎಸ್’ಗಳಲ್ಲಿನ ಸಮಸ್ಯೆಗಳ ಕುರಿತು ಇ-ಗವರ್ನೆನ್ಸ್‌ನ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜೀವ್ ಚಾವ್ಲಾ ಅವರ ಗಮನ ಸೆಳೆಯಲಾಗಿದ್ದು, ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಕುರಿತು ಪೂರಕವಾಗಿ ಸ್ಪಂದಿಸಿದ್ದಾರೆ ಎಂದರು.

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡಪ್ಪ ಪಾಟೀಲ, ಕೋಶಾಧ್ಯಕ್ಷ ಆರ್. ಶ್ರೀನಿವಾಸ್, ಪದಾಧಿಕಾರಿಗಳಾದ ಚೇತನ್ ರಾಜ್, ವಿಭಾಗೀಯ ಉಪಾಧ್ಯಕ್ಷ ಮೋಹನ್ ಕುಮಾರ್, ಎಚ್’ಆರ್’ಎಂಎಸ್, ಖಜಾನೆ-2 ಸಿಇಒ ಬಿಪಿನ್ ಸಿಂಗ್, ಶಕೀಲ್ ಅಹಮದ್, ತಿಮ್ಮಾರೆಡ್ಡಿ, ಶಿವರಾಮು, ರಂಗನಾಥ್, ಪುನೀತ್, ವಿಜಯ್ ಸಗಾಯ್, ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: HRMS SpeedKannada NewsMalnad NewsShivamoggaಎಚ್’ಆರ್’ಎಂಎಸ್ ವೇಗಮಹಾಲೇಖಪಾಲಕರುರಾಜೀವ್ ಚಾವ್ಲಾಶಿವಮೊಗ್ಗ
Share196Tweet123Send
Previous Post

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ 87 ಸರ್ಕಾರಿ ಶಾಲೆಗಳ ದುರಸ್ತಿಗೆ 15 ಕೋಟಿ, ಗುಣಮಟ್ಟದಲ್ಲಿ ರಾಜಿಯಿಲ್ಲ: ಸಚಿವ ಈಶ್ವರಪ್ಪ

Next Post

ಪಶುವೈದ್ಯೆ ಅತ್ಯಾಚಾರಿಗಳ ಎನ್’ಕೌಂಟರ್: ನಾಲ್ವರು ರಾಕ್ಷಸರ ಸಂಹಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಶುವೈದ್ಯೆ ಅತ್ಯಾಚಾರಿಗಳ ಎನ್’ಕೌಂಟರ್: ನಾಲ್ವರು ರಾಕ್ಷಸರ ಸಂಹಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

May 1, 2026
ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

May 1, 2026
ರಾಯರ ಸನ್ನಿಧಿಯಲ್ಲಿ ಸಂಧ್ಯಾ-ಸೌಮ್ಯಾ ಯುಗಳ ಗಾಯನ

ರಾಯರ ಸನ್ನಿಧಿಯಲ್ಲಿ ಸಂಧ್ಯಾ-ಸೌಮ್ಯಾ ಯುಗಳ ಗಾಯನ

May 1, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL