Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಮಗ್ರ ಅಭಿವೃದ್ಧಿಗೆ ಅಗತ್ಯ ನೆರವು: ಸಂಸದ ಬಿ.ವೈ.ರಾಘವೇಂದ್ರ

June 24, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಗರದಲ್ಲಿರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು.

ಅವರು ಗೋಪಾಳದಲ್ಲಿ 14 ಎಕ್ರೆ ವ್ಯಾಪ್ತಿಯನ್ನು ಹೊಂದಿರುವ ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಚಟುವಟಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.ಮೂರು ದಶಕಗಳ ಹಿಂದೆ ಆರಂಭವಾಗಿರುವ ರಾಜ್ಯದ ವಸತಿಯುಕ್ತ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ದುಸ್ಥಿತಿಯಲ್ಲಿದೆ. ಹಲವು ಕಟ್ಟಡಗಳಲ್ಲಿ ಮಳೆ ನೀರು ಸೋರುತ್ತಿದ್ದು, ಅದನ್ನು ಸರಿಪಡಿಸಬೇಕಾಗಿದೆ. ಕ್ಯಾಂಪಸ್‌ನ ಒಳಗೆ ರಸ್ತೆ, ಒಳಚರಂಡಿ, ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಇದೇ ರೀತಿ ವಿದ್ಯಾರ್ಥಿನಿಯರ ಹಾಸ್ಟೆಲ್ ದುರಸ್ತಿ, ಶಿಕ್ಷಕ ವರ್ಗದ ವಸತಿ ದುರಸ್ತಿ ಹಾಗೂ ನೂತನ ವಸತಿ ಸಮುಚ್ಛಯ ನಿರ್ಮಾಣ ಕಾರ್ಯ, ಕಾಲೇಜಿನ ಸುತ್ತಲೂ ವಿಶಾಲವಾದ ಕಾಂಪೌಂಡ್ ನಿರ್ಮಾಣ ಕಾರ್ಯ ಕೈಗೊಳ್ಳಬೇಕಾಗಿದೆ. ಈ ಕುರಿತಾದ ಸಮಗ್ರ ಕ್ರಿಯಾ ಯೋಜನೆಯನ್ನು ರೂಪಿಸಿ ಒಂದು ತಿಂಗಳ ಒಳಗಾಗಿ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಮಗಾರಿ ಆರಂಭವಾಗಬೇಕು. ಮುಂದಿನ ಒಂದು ವರ್ಷದ ಒಳಗಾಗಿ ಸುಸಜ್ಜಿತ ಮಾದರಿ ಪಾಲಿಟೆಕ್ನಿಕ್ ಕಾಲೇಜು ಇಲ್ಲಿ ಆರಂಭವಾಗಬೇಕು ಎಂದು ಸೂಚನೆ ನೀಡಿದರು.

ವಿದ್ಯಾರ್ಥಿನಿಯರ ಹಾಸ್ಟೆಲ್‌ನ ನೆಲಹಾಸು ಹಾಳಾಗಿರುವ ಕಡೆಗಳಲ್ಲಿ ಹೊಸದಾಗಿ ನೆಲಹಾಸು ಅಳವಡಿಸಬೇಕು. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಇನ್ನುಳಿದಂತೆ ಕಾಲೇಜಿಗೆ ಅಗತ್ಯವಿರುವ ಪ್ರಯೋಗಾಲಯ, ಸಿಬ್ಬಂದಿ ಸೇರಿದಂತೆ ಕಾಲೇಜಿನ ಉನ್ನತೀಕರಣ ಕಾರ್ಯವನ್ನು ಇಲಾಖೆ ವತಿಯಿಂದ ಕೈಗೊಳ್ಳಬೇಕು. ಕಾಲೇಜಿನ ಸಮಗ್ರ ಅಭಿವೃದ್ಧಿ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ಪಾಲಿಟೆಕ್ನಿಕ್ ಕಾಲೇಜನ್ನು ಇಂಜಿನಿಯರಿಂಗ್ ಕಾಲೇಜಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪವಿದ್ದು, ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.ಟ್ಯಾಬ್ ವಿತರಣೆ
ರಾಜ್ಯ ಸರ್ಕಾರದ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಯೋಜನೆಗೆ ಸಂಸತ್ ಸದಸ್ಯರು ಈ ಸಂದರ್ಭದಲ್ಲಿ ಚಾಲನೆ ನೀಡಿದರು. ಈ ಮೊದಲು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸೀಮಿತವಾಗಿದ್ದ ಈ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಶ್ರೀಕಾಂತ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ಬಿ.ವೈ.ಅರುಣಾ ದೇವಿ, ಕಾಲೇಜಿನ ಪ್ರಾಂಶುಪಾಲೆ ಉಮಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsMP B Y RaghavendraShimogaShivamoggaShivamogga NewsTabಟ್ಯಾಬ್ ವಿತರಣೆಬಿ.ವೈ.ರಾಘವೇಂದ್ರಶಿವಮೊಗ್ಗ
Previous Post

ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ನೀಡಿದವರು ಪ್ರಧಾನಿ ನರೇಂದ್ರ ಮೋದಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Next Post

ಶಾಕಿಂಗ್ ವೀಡಿಯೋ ನೋಡಿ: 17 ವರ್ಷದ ಬಾಲಕಿಯನ್ನು 2ನೆಯ ಮಹಡಿಯಿಂದ ಕೆಳಕ್ಕೆ ಬಿಸಾಡಿದ ದುರುಳರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಾಕಿಂಗ್ ವೀಡಿಯೋ ನೋಡಿ: 17 ವರ್ಷದ ಬಾಲಕಿಯನ್ನು 2ನೆಯ ಮಹಡಿಯಿಂದ ಕೆಳಕ್ಕೆ ಬಿಸಾಡಿದ ದುರುಳರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!