Wednesday, July 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶ್ರೀಕಾಂತ್ ಮೇಲೆ ಕೇಸಿದ್ದರೆ ನಾನು ಕ್ಷಮೆ ಕೇಳುತ್ತೇನೆ, ಇಲ್ಲದಿದ್ದರೆ ಸಿದ್ದರಾಮಯ್ಯ ಕೇಳಲಿ: ಈಶ್ವರಪ್ಪ ಸವಾಲು

January 5, 2024
in ಶಿವಮೊಗ್ಗ
0 0
0
File image

File image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಮಭಕ್ತ ಶ್ರೀಕಾಂತ್ ಪೂಜಾರಿಯ ಮೇಲೆ ಕೇಸು ಇದ್ದರೆ ನಾನು ರಾಜ್ಯದ ಜನತೆಯ ಕ್ಷಮೆ ಕೇಳುತ್ತೇನೆ. ಇಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಮಂತ್ರಿ ಪರಮೇಶ್ವರ್ Parameshwar ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ K S Eshwarappa ಇಂದು ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಶ್ರೀಕಾಂತ್ ಪೂಜಾರಿ Shrikanth Poojari ಮೇಲೆ 16 ಕೇಸುಗಳಿವೆ. ಈ ಮಣ್ಣಿನ ಕಾನೂನಿಗೆ ಬೆಂಬಲ ಕೊಡಬಾರದೇ, ಅಪರಾಧಿಗಳ ಪರವಾಗಿ ನಿಲ್ಲುತ್ತಾರೆ ಎಂದೆಲ್ಲ ಬಡಬಡಿಸಿದ್ದಾರೆ. ಆದರೆ, ಅವರಿಗೆ ಗೊತ್ತಿರಲಿ ಅವರ ಮೇಲೆ ಇರುವ ಈ ಎಲ್ಲಾ ಕೇಸುಗಳು ಖುಲಾಸೆ ಆಗಿವೆ. ಇರುವುದು ಒಂದೇ ಕೇಸು ಅದಕ್ಕೂ ಕೂಡ ಎಫ್‍ಐಆರ್ ಆಗಿಲ್ಲ. ದೂರು ಕೂಡ ಕೊಟ್ಟಿಲ್ಲ. ಹೀಗಿದ್ದರೂ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಅವರು ಸಿದ್ದರಾಮಯ್ಯ ಅಲ್ಲ, ಸುಳ್ಳು ರಾಮಯ್ಯ ಎಂದು ವ್ಯಂಗ್ಯವಾಡಿದರು.
ಹಳೆಯ ಕೇಸನ್ನು ಇಟ್ಟುಕೊಂಡು, ರಾಮಭಕ್ತ ಶ್ರೀಕಾಂತ್ ಪೂಜಾರಿಯವರ ಮೇಲೆ ಮತ್ತೇ ಕೇಸು ದಾಖಲಿಸಿದವರ ಹಿಂದೆ ಷಡ್ಯಂತರವಿದೆ. ಭವಿಷ್ಯಹ ಮುಖ್ಯಮಂತ್ರಿ ಅಥವಾ ಗೃಹಮಂತ್ರಿಗಳು ಪೊಲೀಸ್ ಇಲಾಖೆಯನ್ನು ಮುಂದಿಟ್ಟುಕೊಂಡು ಈ ಕೇಸು ದಾಖಲಿಸಿರಬಹುದು. ಇದೊಂದು ಕುತಂತ್ರ ರಾಜಕಾರಣವಾಗಿದೆ. ವಿನಕಾರಣ ಕೇಸು ದಾಖಲಿಸಿಕೊಂಡ ಪೊಲೀಸರ ಮೇಲೂ ಕೂಡ ಕ್ರಮ ಕೈಗೊಳ್ಳಬೇಕು. ಯಾವ ತಪ್ಪಿಲ್ಲದೇ 14 ದಿನ ನ್ಯಾಯಾಂಗ ಬಂಧನದಲ್ಲಿಟ್ಟ ಕ್ರಮ ಸರಿಯೇ ಎಂದು ಪ್ರಶ್ನೆ ಮಾಡಿದರು.

ಶ್ರೀಕಾಂತ್ ಪೂಜಾರಿ ಕೇಸ್‍ಗೆ ಸಂಬಂಧಿಸಿದಂತೆ ಇಂದು ನ್ಯಾಯಾಲಯದ ತೀರ್ಪು ಬರಲಿದೆ, ಅವರಿಗೆ ನ್ಯಾಯ ಸಿಗಲಿದೆ.ಕಾಂಗ್ರೆಸ್ ನಾಯಕರು ಹಿಂದೂ ಭಕ್ತರನ್ನು ಅವಹೇಳನ ಮಾಡುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ಓಲೈಸಲು ತೊಡಗಿದ್ದಾರೆ. ಈಗಾಗಲೇ ದಲಿತ ಮತ್ತು ಹಿಂದುಳಿದವರನ್ನು ಮರೆತಿದ್ದಾರೆ. ಮುಂದೊಂದು ದಿನ ಮುಸ್ಲಿಂರನ್ನು ಕೈಬಿಡುತ್ತಾರೆ ಎಂದರು.
Kalahamsa Infotech private limitedದತ್ತ ಪೀಠಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, 2017ನೇ ಇಸವಿಯ ಕೇಸನ್ನು 7 ವರ್ಷದ ನಂತರ ಮತ್ತೆ ತೆಗೆದುಕೊಂಡಿದ್ದಾರೆ. ಗೊಂದಲ ಹುಟ್ಟಿಸಿದ್ದಾರೆ, ಇದು ಸರಿಯಲ್ಲ ಹೇಗೆ ರೀಓಪನ್ ಮಾಡಿದ್ದಾರೆ ಎಂಬುವುದು ಗೊತ್ತಿದೆ. ಒಟ್ಟಾರೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮತ್ತು ಗೃಹಸಚಿವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

Also read: ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯ ಸೇವನೆ ಒಳ್ಳೆಯ ಪರಿಹಾರ: ಸಿಎಂ ಸಿದ್ದರಾಮಯ್ಯ

ಹಿಂದೂ ಕಾರ್ಯಕರ್ತರಿಗೆ, ರಾಮಭಕ್ತರಿಗೆ ಕಿರುಕುಳ ನೀಡುವುದೇ ಕಾಂಗ್ರೆಸ್‍ನ ಕೆಲಸವಾಗಿದೆ. ಸ್ವಾಭಿಮಾನ ಕಟ್ಟುವ ಕನಸ್ಸೇ ಅವರಿಗಿಲ್ಲ. ಸಂತೋಷ್ ಕೇಸ್‍ನಲ್ಲಿ ನನ್ನ ಪಾತ್ರ ಇಲ್ಲ ಎಂದು ಕೋರ್ಟೆ ಹೇಳಿದೆ. ಕೋರ್ಟ್ ಬಗ್ಗೆ ಅವರಿಗೆ ಗೌರವಿಲ್ಲ. ನನ್ನ ಬಳಿ ಬರಲಿ, ನಾನು ತೋರಿಸುತ್ತೇನೆ ಎಂದ ಅವರು, ಜಗದೀಶ್ ಶೆಟ್ಟರ್ ಸವದಿಯವರು ರಾಮಮಂದಿರಕ್ಕೆ ದೇಣಿಗೆ ಕೊಟ್ಟಿರಬಹುದು. ದೇಣಿಗೆ ಕೊಟ್ಟವರು ಕೋಟ್ಯಾಂತರ ಜನರಿದ್ದಾರೆ. ಇವರಿಬ್ಬರೇ ಏನು ಅಲ್ಲ. ಹಾಗ ಮೋದಿ ಭಕ್ತರಾಗಿದ್ದರು, ಈಗ ಮಸೀದಿ ಕಟ್ಟಲು ದೇಣಿಗೆ ಕೊಡಲು ಎಂದು ವ್ಯಂಗ್ಯವಾಡಿದರು.
ಅನ್ನಭಾಗ್ಯದ ಅಕ್ಕಿಗೆ ಅರಿಷಿಣ ಹಾಕಿ ಮಂತ್ರಾಕ್ಷತೆ ಕೊಡುತ್ತಿದ್ದಾರೆ ಎಂಬ ಕಾಂಗ್ರೆಸ್ಸಿಗರ ಟೀಕಿಗೆ ಉತ್ತರಿಸಿದ ಅವರು, ಮಂತ್ರಾಕ್ಷತೆಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಈಶ್ವರಪ್ಪ ಅಂತ ಇರಲ್ಲ. ಅದು ಆಯೋಧ್ಯೆಯಿಂದ ಬಂದ ಮಂತ್ರಾಕ್ಷತೆ, ಅದನ್ನು ಹಂಚುತ್ತಿದ್ದೇವೆ. ಈ ಕಾಂಗ್ರೆಸ್ಸಿಗರಿಗೆ ಏನು ಮಾಡಬೇಕು ಎಂದು ಗೊತ್ತಿಲ್ಲ. ವಿಲಿವಿಲಿ ಒದ್ದಾಡುತ್ತಿದ್ದಾರೆ. ಗಲಭೆ ಮಾಡಿ, ಲೋಕಸಭಾ ಚುನಾವಣೆ ಗೆಲ್ಲಬಹುದು ಎಂದು ಮಾಡಿದ್ದಾರೆ. ಈ ಸುಳ್ಳುಬುರುಕರನ್ನು ಜನರು ನಂಬುವುದಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಗದೀಶ್, ರತ್ನಾಕರ ಶೆಣೈ, ಚಂದ್ರಶೇಖರ್, ಕೆ.ವಿ.ಅಣ್ಣಪ್ಪ, ಮಾಲತೇಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
     

Tags: CM SiddaramaiahK S EshwarappaKannada News WebsiteKannadaNewsKannadaNewsLiveKannadaNewsOnline ShivamoggaKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsShrikanth Poojariಕೆ.ಎಸ್. ಈಶ್ವರಪ್ಪನ್ಯಾಯಾಲಯಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀಕಾಂತ್ ಪೂಜಾರಿ
Previous Post

ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯ ಸೇವನೆ ಒಳ್ಳೆಯ ಪರಿಹಾರ: ಸಿಎಂ ಸಿದ್ದರಾಮಯ್ಯ

Next Post

ಹಳೆ ನಿವೃತ್ತಿ ಪಿಂಚಣಿ ಯೋಜನೆ ಜಾರಿಗೊಳಿಸಿ: ಆಯನೂರು ಮಂಜುನಾಥ್ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಳೆ ನಿವೃತ್ತಿ ಪಿಂಚಣಿ ಯೋಜನೆ ಜಾರಿಗೊಳಿಸಿ: ಆಯನೂರು ಮಂಜುನಾಥ್ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನಮ್ಮ ಸರ್ಕಾರದ ಮುಖ್ಯ ಉದ್ದೇಶ: ಸಚಿವ ಮಧು ಬಂಗಾರಪ್ಪ

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!