No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

….ಅಂತಹ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗಕ್ಕೆ ಇಂದು ಐತಿಹಾಸಿಕ ದಿನ: ಯುವಕರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2024
in ಶಿವಮೊಗ್ಗ
0
….ಅಂತಹ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಹೇಳಿದರು.

ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” Yuva Nidhi ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.
ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ DCM DK Shivakumar ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.

ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು.

ಘೋಷಿಸಿದಂತೆ ಜಾರಿ ಮಾಡಿದ್ದೇವೆ. ಮೊದಲ ಗ್ಯಾರಂಟಿ ಯೋಜನೆಯಿಂದಾಗಿ 130 ಕೋಟಿ 28 ಲಕ್ಷ ಮಹಿಳೆಯರು, ಯುವತಿಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕೋಟಿ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2000 ರೂ ತಲುಪಿಸುತ್ತಿದ್ದೇವೆ‌.  ಇಂಥಾ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದೇ ನುಡಿದಂತೆ ಮಾಡಿ ತೋರಿಸಿದ ಸರ್ಕಾರ.

Also read: ಮೋದಿಯವರೇ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಸುರ್ಜೇವಾಲ ಪ್ರಶ್ನೆ

ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ‌ ಎಂದು ವಿವರಿಸಿದರು. ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಆದ್ದರಿಂದ ಪ್ರತಿ ಯುವಕ ಯುವತಿಯರು ಯೋಜನೆಗೆ ನೋಂದಾಯಿಸಿಕೊಂಡು ಅನುಕೂಲ ಪಡೆದುಕೊಳ್ಳಿ ಎಂದು ಕರೆ ನೀಡಿದರು.
Kalahamsa Infotech private limitedಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ತಿಳಿಸಿದರು. 1985 ರಲ್ಲಿ ರಾಜೀವ್ ಗಾಂಧಿ ಅವರು ದೇಶದಲ್ಲಿ ಮೊದಲ ಬಾರಿಗೆ ವಿವೇಕಾನಂದ ಜಯಂತಿಯನ್ನು ಆರಂಭಿಸಿದರು ಎಂದು ಇತಿಹಾಸದ ಪುಟಗಳನ್ನು ಉದಾಹರಿಸಿದರು.

ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಭಾಷಣ ಮಾಡಿದರೆ ಸಾಲದು. ಅದಕ್ಕೆ ಕಾರ್ಯಕ್ರಮಗಳನ್ನು ರೂಪಿಸಬೇಕು. ಜಾರಿಗೆ ತರಬೇಕು. ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಅದನ್ನೇ. ಹೋರಾಟದ ಹಿನ್ನೆಲೆಯ ಜಿಲ್ಲೆ ಶಿವಮೊಗ್ಗದಿಂದಲೇ “ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ” ಆಗಲಿ. ಇದಕ್ಕಾಗಿ ಜನ ಚಳವಳಿ ನಡೆಯಲಿ ಎಂದು ಕರೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಸಚಿವ ನಾಗೇಂದ್ರ, ಮೀನುಗಾರಿಕಾ ಸಚಿವ ಮಾಂಕಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಬಿ.ವೈ.ರಾಘವೇಂದ್ರ,  ಶಾಸಕರಾದ ಭೀಮಣ್ಣ ನಾಯಕ್, ಸಂಗಮೇಶ್, ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಾರದಾ ಪೂರ್ಯಾನಾಯಕ, ಚನ್ನಬಸಪ್ಪ, ತರೀಕೆರೆ ಶ್ರೀನಿವಾಸ್, ಅರುಣ್ ಕುಮಾರ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
     
Tags: CM SiddaramaiahDCM DK ShivakumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsYuva Nidhiಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಯುವನಿಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Previous Post

ಮೋದಿಯವರೇ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಸುರ್ಜೇವಾಲ ಪ್ರಶ್ನೆ

Next Post

ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆ: ತಮಿಳುನಾಡಿನ ಕಂಚಿ ಮಠದಲ್ಲಿ 40 ದಿನಗಳ ವಿಶೇಷ ಯಾಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆ: ತಮಿಳುನಾಡಿನ ಕಂಚಿ ಮಠದಲ್ಲಿ 40 ದಿನಗಳ ವಿಶೇಷ ಯಾಗ

ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆ: ತಮಿಳುನಾಡಿನ ಕಂಚಿ ಮಠದಲ್ಲಿ 40 ದಿನಗಳ ವಿಶೇಷ ಯಾಗ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!