No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪದವೀಧರರ ಸಮಸ್ಯೆ ಅರಿತಿದ್ದೇನೆ | ಗೆಲ್ಲಿಸಿ ಸ್ಪಂದಿಸಲು ಅವಕಾಶ ನೀಡಿ | ಡಾ.ಧನಂಜಯ ಸರ್ಜಿ ಮನವಿ

kalpa News by kalpa News
May 18, 2024
in ಶಿವಮೊಗ್ಗ
0
ಪದವೀಧರರ ಸಮಸ್ಯೆ ಅರಿತಿದ್ದೇನೆ | ಗೆಲ್ಲಿಸಿ ಸ್ಪಂದಿಸಲು ಅವಕಾಶ ನೀಡಿ | ಡಾ.ಧನಂಜಯ ಸರ್ಜಿ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇದೇ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ #SouthWesternGraduateConstituency ಚುನಾವಣೆಗೆ ತಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ #DrDhananjayaSarji ಮನವಿ ಮಾಡಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ವೈದ್ಯ ಶಿಕ್ಷಣ ಮುಗಿದ ತಕ್ಷಣ ನಾನು ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ನಂತರ ಚಿಕ್ಕದಾಗಿ ಒಂದು ಕ್ಲಿನಿಕ್ ಆರಂಭಿಸಿದ್ದು, ಇದೀಗ 1000 ಸಿಬ್ಬಂದಿ ಹಾಗೂ 100 ವೈದ್ಯರು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿವಿಧ ಹಂತಗಳಲ್ಲಿ ಪದವೀಧರರ ಸಮಸ್ಯೆಗಳನ್ನು ಹತ್ತಿರದಿಂದ ಅರಿತುಕೊಂಡಿದ್ದೇನೆ ಎಂದರು.
ನೈರುತ್ಯ ಪದವೀಧರ ಕ್ಷೇತ್ರವು 14 ಮೆಡಿಕಲ್ ಕಾಲೇಜು, 30 ಎಂಜಿನಿಯರಿಂಗ್ ಕಾಲೇಜು, 100 ಕ್ಕಿಂತ ಹೆಚ್ಚು ದೊಡ್ಡ ದೊಡ್ಡ ವಿದ್ಯಾಸ್ಥೆಗಳನ್ನು ಹೊಂದಿದ ಸುಶಿಕ್ಷಿತರ ಕ್ಷೇತ್ರ. ಈ ಕ್ಷೇತ್ರವು ಶಿವಮೊಗ್ಗ, #Shivamogga ಚಿಕ್ಕಮಗಳೂರು, ಕೊಡಗು, ಉಡುಪಿ #Udupi ಮಂಗಳೂರು, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳನ್ನು ಒಳಗೊಂಡಿದೆ. ಕ್ಷೇತ್ರದಲ್ಲಿ 85 ಸಾವಿರ ಮತದಾರರಿದ್ದು, ಈ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ 27 ಸಾವಿರ ಮತದಾರರಿದ್ದಾರೆ, ನನ್ನ ಗೆಲುವಿಗಾಗಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದು ಹೇಳಿದರು.

Also read: ಜಾತಿ, ದುಡ್ಡಿನ ಮೇಲೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಕಾನೂನು ಪ್ರಕೋಷ್ಠದ ಪ್ರವೀಣ್ ಆಕ್ರೋಶ

10 ನೇ ವಯಸ್ಸಿನಿಂದ ಆರ್’ಎಸ್’ಎಸ್ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸಿದ್ದೇನೆ. ಐಟಿಸಿ, ಒಟಿಸಿ ಮುಗಿಸಿ ಮುಖ್ಯ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದು, ವೈದ್ಯ ವೃತ್ತಿಯೊಂದಿಗೆ ಸಂಘದ ಅನೇಕ ಜವಾಬ್ದಾರಿಗಳನ್ನು ನಿರ್ವಹಸಿದ್ದೇನೆ, ವಿಕಾಸ ಟ್ರಸ್ಟ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಮುನ್ನ ವಿಕಾಸ ಟ್ರಸ್ಟ್’ಗೆ ರಾಜೀನಾಮೆ ಸಲ್ಲಿಸಿ, ಕಳೆದ ಎರಡು ವರ್ಷಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಗೂಂಡು ಬಿಜೆಪಿಯಲ್ಲೀಗ ಜಿಲ್ಲಾ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಪಕ್ಷದ ಹಿರಿಯರು ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು, ಅವರೆಲ್ಲರಿಗೂ ಅನಂತ ಧನ್ಯವಾದಗಳು, ಈ ಚುನಾವಣೆಯಲ್ಲಿ ತಮ್ಮೆಲ್ಲರ ಸಹಕಾರ, ಬೆಂಬಲದೊಂದಿಗೆ ಗೆಲುವು ಸಾಧಿಸಿ ಪದವೀದರರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವೆ ಎಂದು ಭರವಸೆ ನೀಡಿದರು.
ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಪಕ್ಷದ ಹಿರಿಯರು ತೀರ್ಮಾನ ಕೈಗೊಂಡು ಡಾ.ಧನಂಜಯ ಸರ್ಜಿ ಅವರಿಗೆ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ. ಎಲ್ಲ ಕಾರ್ಯಕರ್ತರು ಸೇರಿ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ರಾಜ್ಯ ಸಂಚಾಲಕರಾದ ಎಸ್. ದತ್ತಾತ್ರಿ, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಮಾಜಿ ಸೂಡಾ ಅಧ್ಯಕ್ಷರಾದ ನಾಗರಾಜ್ ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4
Tags: Dr. Dhananjaya SarjiElection News 2024Kannada News WebsiteLatest News KannadaMalnad NewsShimogaShivamoggaShivamogga Newsಆರ್'ಎಸ್'ಎಸ್ಚಿಕ್ಕಮಗಳೂರುಡಾ. ಧನಂಜಯ ಸರ್ಜಿನೈರುತ್ಯ ಪದವೀಧರ ಕ್ಷೇತ್ರಬಿಜೆಪಿಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಥುರಾದಲ್ಲಿ ದಾರುಣ ಘಟನೆ | ಹೊತ್ತಿ ಉರಿದ ಭಕ್ತರಿದ್ದ ಬಸ್ | 8 ಮಂದಿ ಸಜೀವ ದಹನ

Next Post

ಕೃಷ್ಣ ಹೇಳಿದ ಮಾರ್ಗದಲ್ಲಿ ಬದುಕೋಣ | ಭಂಡಾರ ಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಂದೇಶ

kalpa News

kalpa News

Next Post
ಕೃಷ್ಣ ಹೇಳಿದ ಮಾರ್ಗದಲ್ಲಿ ಬದುಕೋಣ | ಭಂಡಾರ ಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಂದೇಶ

ಕೃಷ್ಣ ಹೇಳಿದ ಮಾರ್ಗದಲ್ಲಿ ಬದುಕೋಣ | ಭಂಡಾರ ಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಂದೇಶ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL