No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಲ್ಲಾ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ: ಮಾಜಿ ಸಚಿವ ಈಶ್ವರಪ್ಪ

kalpa News by kalpa News
August 24, 2022
in ಶಿವಮೊಗ್ಗ
0
ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ನನಗೂ ಯಾವ ಸಂಬಂಧವೂ ಇಲ್ಲ ಎಂದು ಈಗಾಗಲೇ ಪೊಲೀಸ್ ಇಲಾಖೆ ಕ್ಲೀನ್‍ಚಿಟ್ ನೀಡಿದೆ. ಆದರೆ, ಈಗ ಪೊಲೀಸ್ ಬಿ.ರಿಪೋರ್ಟ್ ಅನ್ನು ಸಂತೋಷ್ ಕುಟುಂಬ ಮತ್ತೆ  ನ್ಯಾಯಾಲಯದಲ್ಲಿ ಪ್ರಶ್ನಿಸಿದೆ. ಅದು ಅವರ ಹಕ್ಕು. ಕೋರ್ಟ್ ಕೂಡ ನನಗೆ ಕ್ಲೀನ್ ಚಿಟ್ ನೀಡುತ್ತದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ K S Eshwarappa ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಆಪಾದನೆ ಬಂದ ಸಂದರ್ಭದಲ್ಲಿ ವಾಟ್ಸ್‌ಅಪ್ ಸಂದೇಶದಲ್ಲಿ ತಮ್ಮ ಹೆಸರು ಪ್ರಸ್ತಾಪ ಆಗಿದೆ ಎಂದು ಮುಖ್ಯಮಂತ್ರಿಗಳು ನನ್ನ ಗಮನಕ್ಕೆ ತಂದಕೂಡಲೇ ನಾನು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ತೆಗೆದುಕೊಳ್ಳಿ ಎಂದು ತಿಳಿಸಿದ್ದೆ. ನನಗೂ ಸಂತೋಷ್ ಪಾಟೀಲ್‌ಗೂ ಯಾವುದೇ ಸಂಬಂಧ ಇಲ್ಲ. ತನಿಖಾ ವರದಿಯಲ್ಲಿ ಎಲ್ಲಾ ವಿವರಗಳು ಇವೆ. ಆದಷ್ಟು ಬೇಗ ಈ ಪ್ರಕರಣದ ತೀರ್ಮಾನ ಆಗಲಿ, ನನಗೂ ಬೇಗ ನ್ಯಾಯ ಸಿಗಲಿ ಎಂದು ವಿನಂತಿಸುತ್ತೇನೆ ಎಂದು ಹೇಳಿದರು.
ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಡಿವೈಎಸ್‍ಪಿ ಗಣಪತಿ ಪ್ರಕರಣದಲ್ಲೂ ಸಚಿವ ಕೆ.ಜೆ. ಜಾರ್ಜ್ ಮೇಲೆ ಇದೇ ರೀತಿ ಆರೋಪ ಬಂದಾಗ ನಾವೇ ರಾಜೀನಾಮೆಗೆ ಒತ್ತಾಯಿಸಿದ್ದೆವು. ಬಳಿಕ ಬಿ.ರಿಪೋರ್ಟ್ ಬಂದಮೇಲೆ ಅವರು ಮತ್ತೆ ಸಚಿವರಾಗಿದ್ದರು. ವಿರೋಧ ಪಕ್ಷಗಳು ಆಗಾಗ ಬೇರೆ ಬೇರೆ ಆಪಾದನೆ ಮಾಡುತ್ತಿರುತ್ತವೆ. ಕೋರ್ಟ್ ಪೂರ್ಣ ಪರಿಶೀಲನೆ ನಡೆಸಿ ಬೇಗ ತೀರ್ಮಾನ ಕೊಡುತ್ತದೆ ಎಂದು ತಮಗೆ ವಿಶ್ವಾಸವಿದೆ. ನಾನು ಸಂಪುಟ ಸೇರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯಾರೇ ಪ್ರಯತ್ನ ಮಾಡಿದರೂ ಯಶಸ್ಸು ಸಿಗಲ್ಲ. ಎಲ್ಲಾ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದರು.

Also read: Govt Keen to Attract More Private Firms into Mineral Exploration: Pralhad Joshi

ಶ್ರೀಕೃಷ್ಣ ಮಠಕ್ಕೆ ಸಂಬಂಧಿಸಿದಂತೆ ಹಿಂದೆ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದರು. ವಿಶ್ವದಲ್ಲಿ ನೂರಾರು ಕೃಷ್ಣ ದೇವಾಲಯಗಳಿವೆ. ಆದರೆ, ಕೃಷ್ಣಮಠಕ್ಕೆ ಅತ್ಯಂತ ಮಹತ್ವವಿದೆ. ಕನಕದಾಸನ ಭಕ್ತಿಗೆ ಮೆಚ್ಚಿ ಗೋಡೆ ಒಡೆದು ಕನಕನಿಗೆ ದರ್ಶನ ನೀಡಿದ ಪುಣ್ಯಕ್ಷೇತ್ರ  ಉಡುಪಿ.  ಶ್ರೀಕೃಷ್ಣ ದರ್ಶನಕ್ಕೆ ಸಿದ್ದರಾಮಯ್ಯ ಹೋಗಿ ದೇವರ ಆಶೀರ್ವಾದ ಪಡೆದು ಬರಲಿ ಎಂದು ಹಾರೈಸುತ್ತೇನೆ ಎಂದರು.
ಸಾವರ್ಕರ್ ಬಗ್ಗೆ ಟೀಕೆ ಮಾಡುವುದಕ್ಕಿಂತ ಘೋರ ಅಪರಾಧ ಮತ್ತೊಂದಿಲ್ಲ. ಎರಡು ಬಾರಿ ಕರಿನೀರಿನ ಶಿಕ್ಷೆಗೆ ಗುರಿಯಾಗಿ 14 ವರ್ಷ ಜೈಲಿನಲ್ಲಿದ್ದ ದೇಶಪ್ರೇಮಿ ಸಾವರ್ಕರ್ ವಿರುದ್ಧ ಆಪಾದನೆ ಮಾಡುತ್ತಿರುವವರು ಒಮ್ಮೆ ಅಂಡಮಾನ್ ಜೈಲಿನ ಶೆಲ್ ಅನ್ನು ನೋಡಿಬರಲಿ. ಈ ದೇಶದಲ್ಲಿ ಸಾವರ್ಕರ್ ವಿರುದ್ಧ ಚರ್ಚೆ ಮಾಡುವುದೇ ರಾಷ್ಟ್ರದ್ರೋಹದ ಕೆಲಸ  ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: K S EshwarappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsNewsinKannadaNewsKannadaShimogaShivamoggaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Govt Keen to Attract More Private Firms into Mineral Exploration: Pralhad Joshi

Next Post

ನಾಲಿಗೆ ಕಟ್ ಮಾಡುತ್ತೇವೆ ಹುಷಾರ್: ಮಾಜಿ ಸಚಿವ ಈಶ್ವರಪ್ಪ ಅವರಿಗೆ ಅನಾಮಧೇಯ ಬೆದರಿಕೆ ಪತ್ರ

kalpa News

kalpa News

Next Post
ನಾಲಿಗೆ ಕಟ್ ಮಾಡುತ್ತೇವೆ ಹುಷಾರ್: ಮಾಜಿ ಸಚಿವ ಈಶ್ವರಪ್ಪ ಅವರಿಗೆ ಅನಾಮಧೇಯ ಬೆದರಿಕೆ ಪತ್ರ

ನಾಲಿಗೆ ಕಟ್ ಮಾಡುತ್ತೇವೆ ಹುಷಾರ್: ಮಾಜಿ ಸಚಿವ ಈಶ್ವರಪ್ಪ ಅವರಿಗೆ ಅನಾಮಧೇಯ ಬೆದರಿಕೆ ಪತ್ರ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL