No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬ್ರಹ್ಮ ಬಂದು ಬೇಡ ಎಂದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ: ಈಶ್ವರಪ್ಪ ಸ್ಪಷ್ಟನೆ

ಶೋಭಕ್ಕನನ್ನು ದೆಹಲಿ ಕರೆದುಕೊಂಡು ಹೋಗಿ ಇವರು ಸೀಟು ಕೊಡಿಸಿದ್ದರೇನು? ಕೆಎಸ್'ಈ ವ್ಯಂಗ್ಯ

kalpa News by kalpa News
March 23, 2024
in ಶಿವಮೊಗ್ಗ
0
ಬ್ರಹ್ಮ ಬಂದು ಬೇಡ ಎಂದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ: ಈಶ್ವರಪ್ಪ ಸ್ಪಷ್ಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದು ಪಕ್ಷದ ವಿರುದ್ಧವೇ ಬಂಡಾಯವೆದ್ದಿರುವ ಕೆ.ಎಸ್. ಈಶ್ವರಪ್ಪ #KSEshwarappa ಸ್ಪಷ್ಟಪಡಿಸಿದರು.

ಅವರು ಇಂದು ತಮ್ಮ ನಿವಾಸದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಗಾಗಲೇ ನಿರ್ಧಾರ ಕೈಗೊಂಡಿರುವೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೂಡ ಮಾಡಿರುವೆ. ಎಲ್ಲಾ ಕಡೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಅದೃಶ್ಯದ ಮತಗಳೆಲ್ಲ ನನಗೆ ಖಂಡಿತ ಸಿಗುತ್ತವೆ. ವಿಶೇಷವಾಗಿ ಜೆಡಿಎಸ್, ಕಾಂಗ್ರೆಸ್, ರಾಷ್ಟ್ರಭಕ್ತ ಮುಸ್ಲಿಂರ ಮತಗಳು ಕೂಡ ನನಗೆ ಸಿಗುತ್ತವೆ. ನಾನು ಗೆದ್ದು ಮತ್ತೆ ಬಿಜೆಪಿಯಲ್ಲಿ ಗುರುತಿಸಿಕೊಂಡು ಮೋದಿಯವರು #PMModi ಪ್ರಧಾನಿಯಾಗಲು ನೆರವಾಗುತ್ತೇನೆ ಎಂದರು.
ಈಗಾಗಲೇ ಸೊರಬ, ಶಿಕಾರಿಪುರ, ಸಾಗರ ಮುಂತಾದ ಸ್ಥಳಗಳಿಂದ ಅಭಿಮಾನಿಗಳು ಕಾರ್ಯಕರ್ತರು ಮನೆಗೆ ಬಂದು ಬೆಂಬಲ ನೀಡುತ್ತಿದ್ದಾರೆ. ಇದೇ ಬರುವ ಮಾ.28ರಂದು ಬೆಳಗ್ಗೆ 11ಕ್ಕೆ ರಾಷ್ಟ್ರಭಕ್ತ ಬಳಗದ ಹೆಸರಿನಲ್ಲಿ ಜಿಲ್ಲಾ ಚುನಾವಣಾ ಕಾರ್ಯಾಲಯವನ್ನು ಮಲ್ಲೇಶ್ವರ ನಗರದಲ್ಲಿಯೇ ಆರಂಭಿಸುವೆ. ಕಾರ್ಯಾಲಯದ ಉದ್ಘಾಟನೆಗೆ ಹಿರಿಯ ಗಣ್ಯ ವ್ಯಕ್ತಿಗಳು ಬರಲಿದ್ದಾರೆ. 5 ಜನ ಮುತ್ತೈದೆಯರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದಾರೆ ಎಂದರು.

ಕುಟುಂಬ ರಾಜಕಾರಣ #FamilyPolitics ಸ್ಪಷ್ಟವಾಗಿ ಮೋದಿಯವರು ವಿರೋಧಿಸಿದ್ದರು. ಒಂದು ಕುಟುಂಬಕ್ಕೆ ಒಂದೇ ಸ್ಥಾನ ಎಂದು ಕೂಡ ಹೇಳಿದ್ದರು. ಆದರೆ, ಅವರ ಮಾತನ್ನು ಮೀರಿ ಬಿ.ಎಸ್. ಯಡಿಯೂರಪ್ಪನವರು ನಡೆದುಕೊಂಡಿದ್ದಾರೆ. ಅಧಿಕಾರ ಅವರ ಕುಟುಂಬದಲ್ಲೇ ಕೇಂದ್ರೀಕೃತವಾಗಿದೆ. ಒಬ್ಬ ಮಗ ಸಂಸದ, ಮತ್ತೊಬ್ಬ ಮಗ ಶಾಸಕ ಜೊತೆಗೆ ಪಕ್ಷದ ರಾಜ್ಯಾಧ್ಯಕ್ಷ ಸ್ವತಃ ಯಡಿಯೂರಪ್ಪನವರೇ ಬಿಜೆಪಿ ಕಾರ್ಯಕಾರಿಣಿ ರಾಷ್ಟ್ರೀಯ ಸಮಿತಿಯ ಸದಸ್ಯರು. ಈಗಿರುವಾಗ ಸಾಮಾನ್ಯ ಕಾರ್ಯಕರ್ತರ ಪಾಡೇನು ಎಂದರು.
ಅನೇಕ ವರ್ಷಗಳ ಕಾಲ ಹಿಂದೂತ್ವದ ಬಗ್ಗೆ ಹೋರಾಟ ಮಾಡಿದವರನ್ನೇ ಯಡಿಯೂರಪ್ಪ ಕುಟುಂಬ ಕಡೆಗಾಣಿಸುತ್ತಿದೆ. ಸಿ.ಟಿ.ರವಿ, ಯತ್ನಾಳ್, ಸದಾನಂದ ಗೌಡರು, ಪ್ರತಾಪಸಿಂಹ ಮುಂತಾದವರನ್ನೆಲ್ಲ ಕೈಬಿಟ್ಟಿದ್ದು ಏಕೆ, ಕಾಂತೇಶ್‍ರವರನ್ನು ದೆಹಲಿಗೆ ಕರೆದುಕೊಂಡು ಬಾ, ನಾನು ಟಿಕೇಟ್ ಕೊಡಿಸುತ್ತೇನೆ, ಗೆಲ್ಲಿಸುತ್ತೇನೆ ಎಂದು ಯಡಿಯೂರಪ್ಪನವರು ಹೇಳಿದ್ದರು. ಆದರೆ ಆಗೆ ಮಾಡಲಿಲ್ಲ. ಶೋಭಕ್ಕನನ್ನು ದೆಹಲಿ ಕರೆದುಕೊಂಡು ಹೋಗಿ ಇವರು ಸೀಟು ಕೊಡಿಸಿದ್ದರೇನು ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದರು.

ಚುನಾವಣಾ ಚಟುವಟಿಕೆಗಳು ತೀವ್ರಗೊಳ್ಳುತ್ತಿದೆ. ಮಾ.26ರಂದು ಬೆಳಿಗ್ಗೆ 11ಕ್ಕೆ ಶುಭಮಂಗಳ ಸಮುದಾಯ ಭವನದಲ್ಲಿ ಬೂತ್‍ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ. ಪ್ರತಿ ಬೂತ್‍ನಿಂದ ಇಬ್ಬರಂತೆ ಸುಮಾರು 4ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಸೇರಲಿದ್ದಾರೆ. ಸಮುದಾಯ ಭವನದ ಒಳಗಡೆ ಜಾಗ ಸಾಕಾಗದಿರಬಹುದು, ಆದರೆ ಸಮುದಾಯದ ಹೊರಗಡೆ ಶಾಮಿಯಾನ ಹಾಕಲಾಗುವುದು ಎಂದರು.

ಗೋಷ್ಠಿಯಲ್ಲಿ ಪ್ರಮುಖರಾದ ವಿಶ್ವಾಸ್, ಸುವರ್ಣ ಶಂಕರ್, ಗನ್ನಿಶಂಕರ್, ಸೀತಾಲಕ್ಷ್ಮೀ, ಮಹಾಲಿಂಗಶಾಸ್ತ್ರಿ, ಕಾಚಿನಕಟ್ಟೆ ಸತ್ಯನಾರಾಯಣ, ಏಳುಮಲೈ, ಲಕ್ಷ್ಮೀಶಂಕರ ನಾಯಕ, ಅನಿತಾ, ವನಿತಾ, ಯಶೋಧ, ರಾಧ, ಉಮಾ, ಶಂಕರನಾಯ್ಕ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: B S YediyurappaKannada News WebsiteLatest News KannadaLoksabha Election 2024Parliament Election 2024ShimogaShivamoggaShivamogga Newsಕೆ.ಎಸ್. ಈಶ್ವರಪ್ಪಪ್ರಧಾನಿ ನರೇಂದ್ರ ಮೋದಿಬಿ.ಎಸ್. ಯಡಿಯೂರಪ್ಪಶಿವಮೊಗ್ಗ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿತ್ರದುರ್ಗ | ಭೋವಿ ಗುರುಪೀಠದಲ್ಲಿ ಸಂಸದ ರಾಘವೇಂದ್ರ ಮಠಾಧೀಶರೊಂದಿಗೆ ಚರ್ಚೆ | ಶ್ರೀಗಳ ಬೆಂಬಲ

Next Post

ರಾಘವೇಂದ್ರ ಮರುಆಯ್ಕೆಗಾಗಿ ಜಂಗಮ ಮಹಿಳಾ ಸಮಾಜದಿಂದ ರುದ್ರಾಭಿಷೇಕ

kalpa News

kalpa News

Next Post
ರಾಘವೇಂದ್ರ ಮರುಆಯ್ಕೆಗಾಗಿ ಜಂಗಮ ಮಹಿಳಾ ಸಮಾಜದಿಂದ ರುದ್ರಾಭಿಷೇಕ

ರಾಘವೇಂದ್ರ ಮರುಆಯ್ಕೆಗಾಗಿ ಜಂಗಮ ಮಹಿಳಾ ಸಮಾಜದಿಂದ ರುದ್ರಾಭಿಷೇಕ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL