No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚುನಾವಣೆಯಲ್ಲಿ ಗೆದ್ದು ಬಿಜೆಪಿ ಸೇರುತ್ತೇನೆ | ಈಶ್ವರಪ್ಪ ವಿಶ್ವಾಸ

ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿಶ್ಚಿತ | ಕೆಎಸ್'ಇ ಭವಿಷ್ಯ

kalpa News by kalpa News
March 20, 2024
in ಶಿವಮೊಗ್ಗ
0
ಚುನಾವಣೆಯಲ್ಲಿ ಗೆದ್ದು ಬಿಜೆಪಿ ಸೇರುತ್ತೇನೆ | ಈಶ್ವರಪ್ಪ ವಿಶ್ವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾನು ಸಿಗಂಧೂರು ಶ್ರೀ ಕ್ಷೇತ್ರಕ್ಕೆ Shri kshethra Siganduru ಹೋಗಿದ್ದೆ. ಆಶ್ಚರ್ಯವೆಂಬಂತೆ ಅಲ್ಲಿನ ಟ್ರಸ್ಟ್ ರಾಮಪ್ಪನವರು ವಿಶೇಷ ಆಸಕ್ತಿ ತೋರಿಸಿ ಬರಮಾಡಿಕೊಂಡರು. ಗರ್ಭಗುಡಿಗೂ ಹೋಗಿ ದೇವಿಯ ದರ್ಶನ ಮಾಡಿದೆ. ಹಿಂದೂ ಭಕ್ತನೊಬ್ಬನನ್ನು ಗೆಲ್ಲಿಸಬೇಕು ಎಂದು ನನ್ನ ಪರವಾಗಿ ರಾಮಪ್ಪನವರೇ ದೇವಿಯನ್ನು ಪ್ರಾರ್ಥಿಸಿದ್ದಾರೆ ಎಂದು ಬಂಡಾಯವೆದ್ದಿರುವ ಕೆ.ಎಸ್. ಈಶ್ವರಪ್ಪ K S Eshwarappa ಹೇಳಿದ್ದಾರೆ.

ಅವರು ಇಂದು ತಮ್ಮ ನಿವಾಸದ ಆವರಣದಲ್ಲಿ ಕರೆದಿದ್ದ ಅಭಿಮಾನಿಗಳ ಸಭೆ ಯಲ್ಲಿ ಮಾತನಾಡಿ, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ನಿವೇಲ್ಲರು ಅತ್ಯಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು.
ಅಭಿಮಾನಿಗಳಲ್ಲಿ ಅನೇಕರು ಮುಂಬರುವ ಮಹಾನಗರ ಪಾಲಿಕೆ ಚುನಾವಣೆಗೆ ಮತ್ತು ತಾ.ಪಂ.ಜಿ.ಪಂ. ಚುನಾವಣೆಗೆ ಸ್ಪರ್ಧಿಸಲಿದ್ದೀರಿ. ನೀವು ಈಗಿನಿಂದಲೇ ನಿಮ್ಮ ನಿಮ್ಮ ವಾರ್ಡ್‍ಗಳಲ್ಲಿ, ಬೂತ್‍ಗಳಲ್ಲಿ ಓಡಾಡಿ ಮತಯಾಚಿಸಿ ಈ ಈಶ್ವರಪ್ಪನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

Also read: 3 ಲಕ್ಷ ಅಂತರದಲ್ಲಿ ಗೀತಾ ಶಿವರಾಜಕುಮಾರ್ ಗೆಲುವು ಖಚಿತ | ಶಾಸಕ ಬಿ.ಕೆ. ಸಂಗಮೇಶ್ವರ್

ಲೋಕಸಭಾ ಚುನಾವಣೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಂಡಿತ ಆಗಲಿದೆ. ಯಾರೆ ಬಂದು ನನ್ನ ಮನವೊಲಿಸಿದರು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಬಾರಿಯ ಸ್ಪರ್ಧೆ ಖಚಿತವಾಗಿದೆ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಯಲ್ಲಿಯೇ ಇರುತ್ತೇನೆ. ಪಕ್ಷ ಈಗ ಒಂದು ಕುಟುಂಬದ ಕೈಯಲ್ಲಿ ಸಿಲುಕಿದೆ. ಸರ್ವಾಧಿಕಾರಿ ಧೋರಣೆ ಇದೆ. ಆ ಕುಟುಂಬದ ವಿರುದ್ಧ ನನ್ನ ಸ್ಪರ್ಧೆ ಎಂದರು.

ಈಶ್ವರಪ್ಪ ಪುತ್ರ ಮಾಜಿ ಜಿ.ಪಂ. ಸದಸ್ಯ ಕೆ.ಇ.ಕಾಂತೇಶ್ ಮಾತನಾಡಿ ಯಾವುದೇ ಕಾರಣಕ್ಕೂ ನಮ್ಮ ತಂದೆಯವರು ತಮ್ಮ ನಿರ್ಧಾರವನ್ನು ವಾಪಾಸ್ಸು ತೆಗೆದುಕೊಳ್ಳುವುದಿಲ್ಲ. ನಮ್ಮ ತಂದೆ 40 ವರ್ಷ ರಾಜಕಾರಣ ಮಾಡಿದ್ದಾರೆ ಯಾರಿಗಾದರೂ ಅನ್ಯಾಯ ಮಾಡಿದ್ದಾರೆಯೇ ? ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ನಾನು ಕೂಡ ಅಳಿಲು ಸೇವೆ ಮಾಡುತ್ತ ಬಂದಿದ್ದೇನೆ. ನಮ್ಮ ಕುಟುಂಬ ನಿಮ್ಮ ಜೊತೆ ಇರುತ್ತದೆ. ನಿಮ್ಮ ಋಣ ನಾವು ತೀರಿಸುತ್ತೇವೆ. ನಮ್ಮೊಂದಿಗೆ ಇರಿ ಎಂದರು.

ಹಿಂಧುತ್ವದ ಕಾರಣಕ್ಕಾಗಿಯೇ ತಂದೆಯವರು ಸ್ಪರ್ಧೆ ಮಾಡುತ್ತಾರೆ. ಈಗಾಗಲೇ ನಿರ್ಧಾರವು ಆಗಿದೆ. ಪಕ್ಷ ಉಳಿಯಬೇಕು ಎಂಬುವುದು ಎಲ್ಲರ ಆಶಯವಾಗಿದೆ. ಅವರ ಆಶಯಕ್ಕೆ ತಕ್ಕಂತೆ ನಾವು ನಡೆದುಕೊಳ್ಳುತ್ತೇವೆ. ಕಾರ್ಯಕರ್ತರ ಅಪಾರ ಬೆಂಬಲ ನಮ್ಮೊಟ್ಟಿಗಿದೆ ಎಂದರು.
ಸಭೆಯಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವಾಸ್, ರೇಣುಕಾ ನಾಗರಾಜ್, ಸುವರ್ಣ ಶಂಕರ್, ಪ್ರಮುಖರಾದ ಉಮಾ, ಭೂಪಾಲ್, ಕೇಬಲ್ ಬಾಬು ಇನ್ನಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0024.mp4
Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsShri Kshethra Siganduruಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿಗಂಧೂರು ಶ್ರೀ ಕ್ಷೇತ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

3 ಲಕ್ಷ ಅಂತರದಲ್ಲಿ ಗೀತಾ ಶಿವರಾಜಕುಮಾರ್ ಗೆಲುವು ಖಚಿತ | ಶಾಸಕ ಬಿ.ಕೆ. ಸಂಗಮೇಶ್ವರ್

Next Post

ಈಶ್ವರಪ್ಪ ಸ್ಪರ್ಧೆ | ಶಾಸಕ ಬಿ.ಕೆ. ಸಂಗಮೇಶ್ವರ್ ಮಹತ್ವದ ಹೇಳಿಕೆ ಏನು?

kalpa News

kalpa News

Next Post
ಶಾಸಕರ ಪ್ರಯತ್ನದಿಂದ ಭದ್ರಾವತಿಯ ವಿವಿಧ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ರೂ. ಅನುದಾನ

ಈಶ್ವರಪ್ಪ ಸ್ಪರ್ಧೆ | ಶಾಸಕ ಬಿ.ಕೆ. ಸಂಗಮೇಶ್ವರ್ ಮಹತ್ವದ ಹೇಳಿಕೆ ಏನು?

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL