Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಈ ಎರಡು ಪ್ರಮುಖ ಬೇಡಿಕೆ ಈಡೇರಿಸದಿದ್ದರೆ ಕುವೆಂಪು ವಿವಿ ಬಂದ್ ಎಚ್ಚರಿಕೆ

December 8, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕುವೆಂಪು ವಿವಿಯಲ್ಲಿ ಭರ್ತಿಯಾಗದ ಪಿಜಿ ಸೀಟ್‍ಗಳನ್ನು ಆಕಾಂಕ್ಷಿಗಳಿಗೆ ಕೊಡಬೇಕು. ಮತ್ತು ಕುವೆಂಪು ವಿವಿಯ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕೂಡಲೇ ನೇಮಕ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಇಂದು ಕುವೆಂಪು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಕುವೆಂಪು ವಿಶ್ವವಿದ್ಯಾಲಯದಲ್ಲಿ Kuvempu University 2023-24ನೇ ಸಾಲಿನ ಪಿಜಿ ಪ್ರವೇಶ ಮುಕ್ತಾಯಗೊಂಡಿದ್ದು, ಎಸ್.ಸಿ./ಎಸ್.ಟಿ. ಹಾಗೂ ಅಂಗವಿಲಕರ ಕೋಟಾದ ಸೀಟುಗಳಿಗೆ ನಿಗದಿಪಡಿಸಿದಷ್ಟು, ವಿದ್ಯಾರ್ಥಿಗಳು ಪ್ರವೇಶ ಪಡೆದಿರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಓಬಿಸಿ, ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಹಲವರು ಮೀಸಲಾತಿಯಲ್ಲಿ ಪ್ರವೇಶ ಸಿಗದೇ ವಂಚಿತರಾಗಿದ್ದಾರೆ. ಎಸ್.ಸಿ./ಎಸ್.ಟಿ., ಹಾಗೂ ಅಂಗವಿಕಲರ ಕೋಟಾದ ಸೀಟುಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳೇ ಇಲ್ಲದಿರುವುದರಿಂದ ಅವಕಾಶ ವಂಚಿತರಾಗಿರುವ ಓಬಿಸಿ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಕೌನ್ಸಿಲಿಂಗ್ ನಡೆಸಿ, ಈ ಸೀಟುಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Also read: ಖ್ಯಾತ ಹಿರಿಯ ನಟಿ ಲೀಲಾವತಿ ವಿಧಿವಶ

ಕುವೆಂಪು ವಿಶ್ವವಿದ್ಯಾಲಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆ ಇದ್ದು, ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಳಂಬ£ೀತಿ ಅನುಸರಿಸಲಾಗುತ್ತಿದೆ ಎಂದರು.
ಪ್ರತಿ ವರ್ಷ ಕಾಲೇಜುಗಳು ಆರಂಭವಾಗುವ ಮೊದಲೇ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು. ಆದರೆ, ಈ ಬಾರಿ ತರಗತಿಗಳು ಆರಂಭವಾಗಿ ಸೆಮಿಸ್ಟರ್ ಪರೀಕ್ಷೆಗಳು ಸಮೀಪಿಸುತ್ತಿದ್ದರೂ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಂಡಿಲ್ಲ. ಈ ಬಗ್ಗೆ ಎನ್.ಎಸ್.ಯು.ಐ. ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಲವಾರು ಬಾರಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ, ಕುಲಸಚಿವರಿಗೆ ಮನವಿ ಮಾಡಿದ್ದಾರೆ. ಆದರೆ, ಇದುವರೆಗೂ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸದೇ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ದೂರಿದರು.

ತರಗತಿಗಳು ಆರಂಭವಾಗಿ ಎರಡು ತಿಂಗಳಾಗುತ್ತಾ ಬಂದಿದ್ದು, ನಿಗದಿತ ಪಠ್ಯಕ್ರಮಗಳ ಬೋಧನೆ ನಡೆದಿಲ್ಲ. ಸೆಮಿಸ್ಟರ್ ಪರೀಕ್ಷೆ ಹತ್ತಿರವಾಗುತ್ತಿದ್ದು, ಪಾಠವನ್ನೇ ಕೇಳದೆ ಪರೀಕ್ಷೆ ಬರೆಯುವುದು ಹೇಗೆಂಬ ಅತಂಕ ವಿದ್ಯಾರ್ಥಿಗಳಲ್ಲಿ ಮನೆಮಾಡಿದೆ. ಆದ್ದರಿಂದ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ನಿಗಧಿತ ಪಠ್ಯಕ್ರಮಗಳನ್ನು ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೇ ಇದೇ ರೀತಿ ವಿದ್ಯಾರ್ಥಿ ವಿರೋಧಿ ಧೋರಣೆ ಮುಂದುವರಿಸಿದರೆ ವಿವಿ ಬಂದ್ ನಡೆಸಿ ಪ್ರತಿಭಟನೆ ನಡೆಸಬೇಕಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವಿಜಯ ಕುಮಾರ್ ಎಸ್.ಎನ್., ಹರ್ಷಿತ್, ಮುರಗೇಶ್, ನಿಖಿಲ್, ಕೀರ್ತಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuvempu UniversityLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಖ್ಯಾತ ಹಿರಿಯ ನಟಿ ಲೀಲಾವತಿ ವಿಧಿವಶ

Next Post

ಆ ಕಾಲಕ್ಕೆ ಕನ್ನಡ ಚಿತ್ರರಂಗದಲ್ಲಿ ಲೀಲಾವತಿ ಪ್ರಭಾವ ಎಷ್ಟಿತ್ತು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆ ಕಾಲಕ್ಕೆ ಕನ್ನಡ ಚಿತ್ರರಂಗದಲ್ಲಿ ಲೀಲಾವತಿ ಪ್ರಭಾವ ಎಷ್ಟಿತ್ತು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!