No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಕ್ರಮ ಆಸ್ತಿ ಗಳಿಕೆ ಪ್ರಕರಣ | ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಬಿಗ್ ರಿಲೀಫ್

kalpa News by kalpa News
July 11, 2025
in ಶಿವಮೊಗ್ಗ
0
ನನಗೊಂದು ನ್ಯಾಯ ಪ್ರಿಯಾಂಕ್ ಗೆ ಒಂದು ನ್ಯಾಯಾನಾ? ಈಶ್ವರಪ್ಪ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ವಕೀಲರಾದ ವಿನೋದ್ ಅವರು ಲೋಕಾಯುಕ್ತದಲ್ಲಿ ಹೂಡಿದ್ದ ಮೊಕದ್ದಮೆಗೆ ಹೈಕೋರ್ಟ್ #High Court ತಡೆಯಾಜ್ಞೆ ನೀಡಿದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ವಕೀಲ ವಿನೋದ್ ಅವರು ನನ್ನ ಹಾಗೂ ನಮ್ಮ ಕುಟುಂಬದ ಮೇಲೆ ಅಕ್ರಮ ಆಸ್ತಿ ಸಂಬಂಧಿಸಿದಂತೆ ಪದೇ ಪದೇ ನ್ಯಾಯಾಲಯದಲ್ಲಿ ದೂರು ದಾಖಲಿಸುತ್ತಿದ್ದರು. ಅವರು ಒಂದೇ ಒಂದು ಕೇಸ್ ನಲ್ಲೂ ಸಾಬೀತುಪಡಿಸಲು ಯಶಸ್ವಿಯಾಗಿಲ್ಲ. ಈ ಸಂಬಂಧ ನಾನು ಅವರ ಮೇಲೆ ಮಾನನಷ್ಟ ಮೊಕದ್ದಮೆ ಕೂಡ ದಾಖಲು ಮಾಡಿದ್ದೆ. ಅದು ಕೂಡ ನ್ಯಾಯಾಲಯದಲ್ಲಿದೆ. ಇತ್ತೀಚೆಗೆ ಅವರು ಹೈಕೋರ್ಟ್‍ನಲ್ಲಿ ನನ್ನ ವಿರುದ್ಧ ಕೇಸ್ ದಾಖಲಿಸಿದ್ದರು. ಹೈಕೋರ್ಟ್ ಅದನ್ನು ಕೆಳಹಂತದ ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಸೂಚನೆ ನೀಡಿತ್ತು. ಅಲ್ಲಿ ಕೂಡ ಆ ಪ್ರಕರಣ ಡಿಸ್‍ಮಿಸ್ ಆಗಿತ್ತು. ಇತ್ತೀಚೆಗೆ ಮತ್ತೆ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೋಗಿದ್ದರು. ಅಲ್ಲಿ ಅವರು ಲೋಕಾಯುಕ್ತಕ್ಕೆ ದೂರು ನೀಡುವಂತೆ ಸೂಚನೆ ನೀಡಿದ್ದರು. ಲೋಕಾಯುಕ್ತದಿಂದ ನನಗೆ ಇದುವರೆಗೆ ನೋಟಿಸ್ ಬಂದಿಲ್ಲ. ಎಫ್.ಐ.ಆರ್. ಕಾಪಿನೂ ನನಗೆ ಲಭ್ಯವಾಗಿಲ್ಲ. ಆದರೆ, ನಾನು ಮಾಧ್ಯಮಗಳ ಸುದ್ದಿಯನ್ನು ನೋಡಿ ಹೈಕೋರ್ಟ್‍ಗೆ ತಡೆಯಾಜ್ಞೆ ಕೋರಿದ್ದೆ. ನನ್ನ ಅರ್ಜಿ ಪರಿಶೀಲನೆ ಮಾಡಿದ ಹೈಕೋರ್ಟ್ ಈ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದೆ. ಇದು ನನಗೆ ಸಿಕ್ಕಿದ ನೈತಿಕ ಜಯವಾಗಿದೆ. ನನ್ನ ಪರವಾಗಿ ಖ್ಯಾತ ನ್ಯಾಯವಾದಿ ಅಶೋಕ್ ಹಾರನಹಳ್ಳಿ ಅವರು ವಾದ ಮಂಡಿಸಿದ್ದರು ಎಂದರು.
ಸಿದ್ದರಾಮಯ್ಯ #Siddaramaiah ಅವರು ನಾನೇ 5 ವರ್ಷ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದು, ಇದು ಒಬ್ಬ ವ್ಯಕ್ತಿಯ ಅಭಿಪ್ರಾಯ. ಕಾಂಗ್ರೆಸ್ ಪಕ್ಷದಲ್ಲಿ ಕೇಂದ್ರ ನಾಯಕರು ಹೇಳಿದ್ದರೆ ಇದನ್ನು ನಂಬಬಹುದಿತ್ತು. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಸ್ಪಷ್ಠೀಕರಣ ನೀಡಬೇಕಾಗಿದೆ ಎಂದರು.

ನನಗೆ ಈ ಬಗ್ಗೆ ತಕಾರಾರಿಲ್ಲ. ಆದರೆ, ಅವರು ನಮ್ಮ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಕೂಡ ಪ್ರತಿಕ್ರಿಯೆ ನೀಡಿಲ್ಲ. ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವುದು ಶಾಸಕಾಂಗ ಅಥವಾ ಪಕ್ಷದ ಹೈಕಮಾಂಡ್. ಆದರೆ, ಇವರೇ ತೀರ್ಮಾನ ಮಾಡುವುದು ಎಷ್ಟರಮಟ್ಟಿಗೆ ಸರಿ? ಒನ್ ಮ್ಯಾನ್ ಶೋ ಮಾಡುತ್ತಿದ್ದಾರೆ. ನನಗೆ ಸಿಎಂ ಹೇಳಿಕೆ ಆಶ್ಚರ್ಯ ತಂದಿದೆ. ಪಕ್ಷದಲ್ಲೂ ಗೊಂದಲ, ರಾಜ್ಯದ ಜನರಲ್ಲೂ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್‍ನ ಕೇಂದ್ರ ನಾಯಕರು ಸ್ಪಷ್ಟನೆ ನೀಡಬೇಕಾಗಿದೆ. ಹಿಂದೆ ನಡೆದ ಮಾತುಕತೆಯನ್ನು ಬಹಿರಂಗಪಡಿಸಲಿ. ಖ.ಕೆ. ಶಿವಕುಮಾರ್ ಅವರಿಗೆ ಕೆಲವೇ ಶಾಸಕರ ಬೆಂಬಲ ಮಾತ್ರವಿದೆ ಎಂದು ಕೆಲವು ಶಾಸಕರು ಹೇಳುತ್ತಿದ್ದಾರೆ. ಈ ಮಾತನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೇಳಬೇಕಿತ್ತು. ಕೂಡಲೇ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಲಿ. ರಾಜ್ಯದ ಜನರಲ್ಲಿರುವ ಗೊಂದಲ ಬಗೆಹರಿಸಲಿ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: High CourtK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSiddaramaiahಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯಹೈಕೋರ್ಟ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಜು.12ರಂದು ಮಡಿಕೇರಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಶಿವಮೊಗ್ಗ | ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ನದಿಗೆ

kalpa News

kalpa News

Next Post
ಶಿವಮೊಗ್ಗ | ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ನದಿಗೆ

ಶಿವಮೊಗ್ಗ | ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ನದಿಗೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL