ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಲಬ್‌ನಲ್ಲಿ ಕಾನೂನು ಬಾಹೀರವಾಗಿ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕೋಟೆ ಪೊಲೀಸ್ ಠಾಣೆಯ ಟಿ.ಕೆ. ಚಂದ್ರಶೇಖರ್ ಹಾಗೂ ಸಿಬ್ಬಂಧಿಗಳ ತಂಡ ದಾಳಿ ನಡೆಸಿ ಕ್ಲಬ್ ನ ಮ್ಯಾನೇಜರ್ ಸೇರಿ ಒಟ್ಟು 12 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಜೂಜಾಟದಲ್ಲಿ ಪಣವಾಗಿಟ್ಟಿದ್ದ 1,53,200ರೂ. ನಗದು ಹಣ ಮತ್ತು ಇಸ್ಪೀಟು ಕಾರ್ಡ್‌ಗಳನ್ನು ವಶಪಡಿಸಿಕೊಂಡು, ಆರೋಪಿತರ ವಿರದ್ಧ ಅಕ್ರಮ ಜೂಜಾಟ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Also read: ಹಿರಿಯ ನಟಿ ಅಭಿನಯ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ: ಕಾರಣವೇನು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post