No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಕಾಯ್ದೆ ಕುರಿತು ತರಬೇತಿ ಕಾರ್ಯಾಗಾರ

kalpa News by kalpa News
February 11, 2026
in ಶಿವಮೊಗ್ಗ
0
ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶ ಸ್ವಾತಂತ್ರ್ಯಾ ನಂತರ ಹಲವು ದಶಕಗಳ ನಂತರವೂ ಒತ್ತಾಯ ಪೂರ್ವಕ ದುಡಿಮೆ, ಲೈಂಗಿಕ ದೌರ್ಜನ್ಯ, ಭಿಕ್ಷಾಟನೆ ಮತ್ತು ಕಾನೂನು ಬಾಹಿರ ಅಂಗಾಂಗಗಳ ಜೋಡಣೆ ರೂಪದಲ್ಲಿ ಇಂದು ಹಲವಾರು ಮಹಿಳೆಯರು ಮತ್ತು ಮಕ್ಕಳು ಅನೈತಿಕ ಸಾಗಾಣಿಕೆಗೆ ಒಳಗಾಗುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್. ಸಂತೋಷ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ಇಲಾಖೆ ಮತ್ತು ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಿ.ಎ.ಆರ್. ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಕಾಯ್ದೆ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಾನವ ಸಾಗಾಣಿಕೆಯು ಒಂದು ಘೋರ ಅಪರಾಧವಾಗಿದೆ. ಪ್ರಪಂಚದಲ್ಲೆಡೆ ಅದರ ಪ್ರಭಾವವಿದ್ದು, ಅಸಮಾನತೆ. ತಾರತಮ್ಯತೆ ಮತ್ತು ದುರ್ಬಲತೆಗೆ ಕಾರಣವಾಗಿದೆ. ಸಾಮಾನ್ಯ ಜನರ ಆಸೆ-ಆಕಾಕ್ಷೆಗಳನ್ನು ಬಳಸಿ ಲಾಭಗಳಿಸುತ್ತಿರುವ ಮಾನವ ಸಾಗಾಣಿಕೆದಾರರು ಅವರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂದರು.

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾನವ ಸಾಗಾಣಿಕೆದಾರರನ್ನು ಕಾನೂನಿನ ಪರಿಮಿತಿಯೊಳಗೆ ತರುವುದು ಮಾತ್ರವಲ್ಲದೆ ಸಂತ್ರಸ್ಥರಿಗೆ ಸುರಕ್ಷಿತ ಮತ್ತು ಉತ್ತಮ ಪುನರ್ವಸತಿ ಕಲ್ಪಿಸಲು ಬದ್ಧವಾಗಿದೆ ಎಂದರು.

ಕಳೆದ ಒಂದೂವರೆ ವರ್ಷದಲ್ಲಿ ಇಂತಹ ಯಾವುದೇ ಪ್ರಕರಣ ದಾಖಲಾಗಿ ಇಲ್ಲದಿರುವುದು ಸಮಾಧಾನದ ಸಂಗತಿಯೇ ಆಗಿದ್ದರೂ 200ಕ್ಕೂ ಹೆಚ್ಚಿನ ಫೋಕ್ಸೋ ಮತ್ತು 50ಕ್ಕೂ ಹೆಚ್ಚಿನ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ವಿಷಾದದ ಸಂಗತಿಯಾಗಿದೆ ಎಂದ ಅವರು, ಈ ಎಲ್ಲಾ ಅನಿಷ್ಟಗಳ ನಿಯಂತ್ರಣಕ್ಕಾಗಿ 15 ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ. ಪ್ರಕರಣವನ್ನು ದಾಖಲಿಸುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧವೂ ಕಾನೂನಿನಲ್ಲಿ ಕ್ರಮಕ್ಕೆ ಅವಕಾಶ ಒದಗಿಸಲಾಗಿದೆ ಎಂದರು.
ರಾಜ್ಯದೊಳಗೆ ವಲಸಿಗರ ವಸತಿ ಸಂಖ್ಯೆಯೂ ಹೆಚ್ಚಾಗುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಲಾಗಿದೆ. ವಲಸಿಗರು ತೋಟದ ಮನೆಗಳಲ್ಲಿ ವಾಸವಾಗಿದ್ದು, ಕಾರ್ಯನಿರ್ವಹಿಸುತ್ತಿದ್ದಾರೆ. ಜವಾಬ್ದಾರಿಯುತ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಕಳ್ಳಸಾಗಾಣಿಕೆ ಆಗಬಹುದಾದ ಸಾಧ್ಯತೆಗಳಿದ್ದರೆ, ಅದನ್ನು ಪರಿಶೀಲಿಸಿ, ಅವರನ್ನು ರಕ್ಷಿಸುವಲ್ಲಿ ಅಗತ್ಯ ಕ್ರಮ ವಹಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಡಿ.ವೈ.ಎಸ್ಪಿ. ಬಾಬು ಅಂಜನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಬಾಲ ನ್ಯಾಯ ಮಂಡಳಿ ಅಧ್ಯಕ್ಷೆ ಶ್ರೀಮತಿ ರೇಖಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ಖಾನ್, ಮಂಜುನಾಥಪಾಟೀಲ್ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

Next Post

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

kalpa News

kalpa News

Next Post
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL