No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2026
in ಶಿವಮೊಗ್ಗ
1
ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಬಕ್ರೀದ್ ಹಬ್ಬದ Bakrid festival ಸಂದರ್ಭದಲ್ಲಿ ಗೋವುಗಳ ಅಕ್ರಮ ಸಾಗಾಣೆ ಮತ್ತು ಹತ್ಯೆಯನ್ನು ತಡೆಗಟ್ಟಬೇಕು ಎಂದು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ VHP and Bajarangadal ಆಗ್ರಹಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಜರಂಗದ ಪ್ರಾಂತ್ಯ ಸುರಕ್ಷಾ ಪ್ರಮುಖ್ ರಾಜೇಶ್‍ಗೌಡ ಮಾತನಾಡಿ, ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಶಿವಮೊಗ್ಗವೂ ಸೇರಿದಂತೆ ರಾಜ್ಯಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ನಡೆಯುವ ಸಾಧ್ಯತೆಯಿದ್ದು, ಇದನ್ನು ತಡೆಗಟ್ಟಲು ಪೊಲೀಸರು ಕಠಿಣ ಕಾನೂನುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಅಕ್ರಮ ಕಸಾಯಿಖಾನೆಗಳನ್ನು ಗುರುತಿಸಿ, ದಾಳಿ ಮಾಡಿ ಶಾಶ್ವತವಾಗಿ ನಿಲ್ಲಿಸಬೇಕು. ಜಾನುವಾರು ಹತ್ಯೆ ನಡೆದ ಮನೆ ಕಟ್ಟಡ, ಖಾಲಿ ಜಮೀನುಗಳನ್ನು ಜಪ್ತಿ ಮಾಡಬೇಕು. ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಬೇಕು. ಆರೋಪಿಗಳಿಗೆ 7 ವರ್ಷ ಶಿಕ್ಷೆ ಹಾಗೂ ಪ್ರತಿ ಜಾನುವಾರಿಗೆ 1 ಲಕ್ಷ ರೂ. ದಂಡ ವಿಧಿಸಬೇಕು. ಬೀಟ್ ಪೊಲೀಸರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಅಕ್ರಮ ಕಸಾಯಿಖಾನೆಗಳಲ್ಲಿ ಮಾಂಸ ಖರೀದಿಸುವವರನ್ನು ಅಪರಾಧಿ ಎಂದು ಪರಿಗಣಿಸಿ ಶಿಕ್ಷೆ ನೀಡಬೇಕು. ಮಾಂಸವನ್ನು ವಶಪಡಿಸಿಕೊಂಡು ತನಿಖೆ ನಡೆಸಬೇಕು ಗೋವಧೆ ಮಾಡಿದ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಗಿರುವ ಆರೋಪಿಗಳನ್ನು ಕರೆಯಿಸಿ ಎಚ್ಚರಿಕೆ ನೀಡಬೇಕು, ಬಕ್ರೀದ್ ಸಂದರ್ಭದಲ್ಲಿ ಪ್ರಾಣಿಗಳ ವಧೆಯಾಗದಂತೆ ನಿಷೇಧ ಇರುವ ಬಗ್ಗೆ ಪೊಲೀಸ್ ಇಲಾಖೆ ವ್ಯಾಪಾಕ ಪ್ರಚಾರ ಮಾಡಬೇಕು ಎಂದರು.

Also read: ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಅಲ್ಲದೆ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ, ಪ್ರಾಣಿಗಳ ಮೇಲಿನ ಕ್ರೌರ್ಯತಡೆ ಕಾಯ್ದೆ ಮತ್ತು ಆಹಾರ ಸುರಕ್ಷತೆ, ಗುಣಮಟ್ಟ ಕಾಯ್ದೆ, ಕಸಾಯಿಖಾನೆ ನಿಯಮಾವಳಿ, ಪ್ರಾಣಿಗಳ ಸಾಗಾಟ ನಿಯಮಾವಳಿ ಮುಂತಾದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು. ಹಿಂದೂಗಳಿಗೆ ಪೂಜನೀಯವಾಗಿರುವ ಗೋವಂಶವನ್ನು ಸಂವಿಧಾನದ ಚೌಕಿಟ್ಟಿನಲ್ಲಿ ರಕ್ಷಿಸಲು ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಬದ್ಧವಾಗಿದೆ ಎಂದರು.

ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಸಾಮರಸ್ಯ ಪ್ರಮುಖ್ ರಮೇಶ್ ಬಾಬು ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಬಗ್ಗೆ ನೂತನ ಆದೇಶ ಹೊರಡಿಸಿ ಮತ್ತೆ ವಿದ್ಯಾರ್ಥಿಗಳಲ್ಲಿ ಸರ್ಕಾರ ಗೊಂದಲ ಮೂಡಿಸಿದೆ. ಮತ್ತೆ ಹಿಜಾಬ್ ವಿವಾದ ಪ್ರಾರಂಭವಾಗಿದೆ. ಗುರುಕುಲ ಪದ್ಧತಿಯಿಂದಲೂ ಸಮಾನತೆಯ ದೃಷ್ಟಿಯಿಂದ ವಸ್ತ್ರಸಂಹಿತೆ ಇದ್ದು, ಈಗ ಹೊಸದಾಗಿ ಹಿಜಾಬ್‍ಗೆ ಅನುಮತಿ ನೀಡಿದ್ದು ಸರಿಯಲ್ಲ, ಇದೇ ರೀತಿ ವಿದ್ಯಾರ್ಥಿಗಳಲ್ಲಿ ತಾರತಮ್ಯ ಮತ್ತು ಅಸಾಮಾನ್ಯತೆ ಹುಟ್ಟಿಸುವ  ಕೆಲಸ ಸರ್ಕಾರ ಮುಂದುವರಿಸಿದ್ದಲ್ಲಿ ನಾವು ಕೇಸರಿ ಅಭಿಯಾನವನ್ನು ಆರಂಭಿಸುತ್ತೇವೆ. ತ್ರಿಶೂಲಧಾರಿಯಾಗಿಯೂ ಬರುತ್ತೇವೆ. ನಾವು ಮೊದಲಿನಿಂದಲೂ ಸಂಸ್ಕಾರ-ಸಂಸ್ಕøತಿಯನ್ನು ಗೌರವಿಸುವವರು. ಮಕ್ಕಳಲ್ಲಿ ವಿಷಬೀಜ ಬಿತ್ತುವ ಸರ್ಕಾರದ ಈ ಕ್ರಮ ಸರಿಯಲ್ಲ, ಇತ್ತೀಚೆಗೆ ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಜನಿವಾರ, ಮಂಗಳಸೂತ್ರ ಕಿತ್ತಿದ್ದನ್ನು ನೋಡಿದ್ದೇವೆ. ಸರ್ಕಾರದ ದ್ವಂದ್ವ ನೀತಿಯನ್ನು ವಿರೋಧಿಸುತ್ತೇವೆ ಎಂದರು.

ಸುರೇಶ್‍ಬಾಬು ಮಾತನಾಡಿ, ಸರ್ಕಾರದ ದ್ವಂದ್ವನೀತಿಯಿಂದ ವಿದ್ಯಾರ್ಥಿಗಳಲ್ಲಿ ಸಾಮರಸ್ಯ ಭಾವನೆ ಕದಡುತ್ತಿದೆ. ರಾಜ್ಯದಲ್ಲಿ ಅಶಾಂತಿ, ಮಕ್ಕಳಲ್ಲಿ ವೈಷಮ್ಯ ಬಿತ್ತುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈಗಾಗಲೇ ಹೈಕೋರ್ಟ್ ಸ್ಪಷ್ಟವಾಗಿ ಹಿಜಾಬ್ ನಿಷೇಧಿಸಿ, ತೀರ್ಪುನೀಡಿದೆ. ಹೈಕೋರ್ಟ್‍ಗಿಂತ ಸರ್ಕಾರ ದೊಡ್ಡದಾ…? ಎಂದು ಪ್ರಶ್ನಿಸಿದ ಅವರು, ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆ  ಬಾಕಿ ಇರುವಾಗ ಸರ್ಕಾರದ ಈ ಆದೇಶ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಡಿವೇಲು ರಾಘವನ್, ಅಂಕುಶ್, ಶಕುಂತಲಾ, ಯೋಗೀಶ್ ನಾಯಕ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Bakrid festivalKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsVHP and Bajarangadalಬಕ್ರೀದ್ ಹಬ್ಬಮಲೆನಾಡು_ಸುದ್ಧಿವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

Next Post

Indriya Launches Customer-Owned Gold Exchange Programme to Promote Responsible Gold Consumption

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

Comments 1

  1. Pingback: Indriya Launches Customer-Owned Gold Exchange Programme to Promote Responsible Gold Consumption » kalpa.news

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL