Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪ್ರತಿಯೊಬ್ಬರ ಸಹಕಾರವಿದ್ದರೆ ಮಾತ್ರ ಮಹಿಳಾ ಸಂರಕ್ಷಣಾ ಕಾನೂನು ಅನುಷ್ಟಾನ ಸಾಧ್ಯ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ ಅಭಿಪ್ರಾಯ

December 17, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಮಾಜದಲ್ಲಿ ಎಲ್ಲರೂ ಕೈಜೋಡಿಸಿದರೆ ಮಾತ್ರ ಮಹಿಳೆಯರ ಸಂರಕ್ಷಣಾ ಕಾಯ್ದೆ ಕಾನೂನುಗಳನ್ನು ಅಚ್ಚುಕಟ್ಟಾಗಿ ಅನುಷ್ಟಾನಗೊಳಿಸಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿವಿಧ ಸ್ವಯಂ ಸೇವಾಸಂಸ್ಥೆಗಳ ಮತ್ತು ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಆಲ್ಕೊಳದ ಚೈತನ್ಯ’ ದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2022 ರ ಅನುಷ್ಟಾನದಲ್ಲಿ ಭಾಗೀದಾರ ಇಲಾಖೆಗಳ ಪಾತ್ರದ ಕುರಿತು ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲರೂ ಕೂಡಿದಾಗ ಹೊಸ ಹೊಸ ಕಾಯ್ದೆಗಳು, ತಿದ್ದುಪಡಿಗಳು, ನಿಯಮಗಳ ಕುರಿತು ಚರ್ಚಿಸಿ, ಪರಿಣಾಮಕಾರಿಯಾಗಿ ಅವನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಅಗತ್ಯವಿದ್ದು, ಕಾರ್ಯಕ್ಷೇತ್ರದಲ್ಲಿ ಎದುರಾಗುವ ಕ್ಲಿಷ್ಟಕರ ಸನ್ನಿವೇಶಗಳನ್ನು ಬಗೆಹರಿಸಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗಿದೆ.

ನಾವು ಕಾಯ್ದೆ ಕಾನೂನುಗಳ ಕುರಿತು ಎಷ್ಟೇ ತಿಳಿದರೂ ಕಡಿಮೆಯೇ. ಆದ್ದರಿಂದ ಇಂದು ಇಲ್ಲಿ ಭಾಗಿಯಾದ ಎಲ್ಲರೂ ಕಾಯ್ದೆಯ ಬಗ್ಗೆ ತಿಳಿದು, ಮನನ ಮಾಡಿಕೊಂಡು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದ ಅವರು ಮಹಿಳೆಯರು ಮಕ್ಕಳು ಸೇರಿದಂತೆ ಯಾವುದೇ ರೀತಿಯ ಕಾನೂನಿನ ತೊಡಕುಗಳ ಪರಿಹಾರಕ್ಕೆ ಸಹಕಾರ, ಸೌಲಭ್ಯಗಳು ಬೇಕಾದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಿದಲ್ಲಿ ನಾವು ಸೇವೆಗೆ ಸದಾ ಸಿದ್ದವಾಗಿದ್ದು, ಇದರ ಸದುಪಯೋಗ ಪಡೆಯಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿಯ ನಿರ್ದೇಶಕರಾದ ಫಾ.ಕ್ಲಿಫರ್ಡ್ ರೋಶನ್ ಪಿಂಟೋ ಮಾತನಾಡಿ, ಕಲಿಕೆಯು ಸದಾ ನಮ್ಮ ಬಾಳ ಪಯಣದ ಸಂಗಾತಿ ಇದ್ದಂತೆ. ನಾವು ನಿರಂತರ ಕಲಿಕೆಯಲ್ಲಿ ತೊಡಗಿರಬೇಕು. ಕಲಿಕೆ ಮುಗಿದ ದಿನ ಸಾವು ಬಂದಂತೆ ಎಂದು ಭಾವಿಸಬಹುದು. ಸೇವೆ ನೀಡುವವರಿಗೆ ಈ ರೀತಿಯ ತರಬೇತಿ ಕಾರ್ಯಕ್ರಮಗಳು ಬಹು ಉಪಯುಕ್ತವಾಗಿದ್ದು, ಇವು ನಮ್ಮ ಕರ್ತವ್ಯವನ್ನು ಇನ್ನಷ್ಟು ಚೆನ್ನಾಗಿ ನಿರ್ವಹಿಸುವಂತೆ ಮಾಡುತ್ತವೆ ಎಂದರು.

Also read: ಕಾಶಿ ಹಿಂದೂ ವಿವಿ ಘಟಿಕೋತ್ಸವ: ತೇಜಸ್ವಿನಿ ದಿಗಂಬರ್ ಅವರಿಗೆ 3 ಚಿನ್ನ

ಮಹಿಳೆಯರ ಸಂರಕ್ಷಣೆ ಕುರಿತು ಹಲವಾರು ಕಾಯ್ದೆ, ಕಾನೂನುಗಳಿವೆ ಹಾಗೂ ಅವು ಅಷ್ಟೇ ಉಲ್ಲಂಘನೆಯಾಗುತ್ತಿವೆ. ಮಹಿಳೆ ಭಯದಿಂದ ಕಾಲ ಕಳೆಯುವಂತಾಗಿದೆ. ಸಮಾಜ ಮತ್ತು ಕುಟುಂಬಗಳಲ್ಲಿ ಆಕೆ ಶಾಂತಿ ನೆಮ್ಮದಿಯಿಂದ ಜೀವನ ಸಾಗಿಸುವ ವಾತಾವರಣವನ್ನು ಕಲ್ಪಿಸಬೇಕು. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಸೇರಿದಂತೆ ಮಹಿಳೆಯರಿಗೆ ಸಂಬಂಧಿಸಿದ ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದಲ್ಲಿ ಸಮಾಜದಲ್ಲಿ ಶಾಂತಿಯ ವಾತಾವರಣವನ್ನು ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟರು.
ಮಹಿಳೆಯರು ಮತ್ತು ಮಕ್ಕಳು ತುರ್ತು ಸಂದರ್ಭದಲ್ಲಿ ಸಂಪರ್ಕಿಸಬಹುದಾದ ಸಂಖ್ಯೆಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕ : 08182-251114, ಮಹಿಳಾ ವಿಶೇಷ ಚಿಕಿತ್ಸಾ ಘಟಕ: 181, ಮಕ್ಕಳ ಸಹಾಯವಾಣಿ(ಚಿತ ಕರೆ) 1098, ಪೊಲೀಸ್ ಇಲಾಖೆ ಸಹಾಯವಾಣಿ: 100 ಸಿಡಿಪಿಓ ಮತ್ತು ಸಾಂತ್ವನ ಕೇಂದ್ರ ಸಂಖ್ಯೆಗಳು ಕ್ರಮವಾಗಿ ಶಿವಮೊಗ್ಗ 08182-255139, 08182-271628. ಭದ್ರಾವತಿ 08282-266384, 08282-261077, ತೀರ್ಥಹಳ್ಳಿ 08181-228940, 08181-220024. ಹೊಸನಗರ 08182-221485, 08185-201268. ಸಾಗರ 08183-226804, 08183-221177. ಸೊರಬ 08184-272387, 08184-293617. ಶಿಕಾರಿಪುರ 08187-222593, 08187-222471.
ತರಬೇತಿ ಕಾರ್ಯಾಗಾರದಲ್ಲಿ ವಿವಿಧ ತಾಲ್ಲೂಕುಗಳ ಸಿಡಿಪಿಓ, ಎಸಿಡಿಪಿಓ ಗಳು, ಸಂರಕ್ಷಣಾಧಿಕಾರಿಗಳು, ಸ್ವಾಧಾರಾ, ಸಾಂತ್ವನ, ಉಜ್ವಲ ಕೇಂದ್ರದ ಪ್ರತಿನಿಧಿಗಳು, ನ್ಯಾಯಾಂಗ, ಪೊಲೀಸ್ ಇಲಾಖೆ ಅಧಿಕಾರಿ/ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜಣ್ಣ ಸಂಕಣ್ಣನರ್ವ, ಪೊಲೀಸ್ ಇಲಾಖೆಯ ಮುಖ್ಯ ಪೇದೆ ಮಂಜುನಾಥ್ ಪಾಟೀಲ್ ಕೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗಾಯತ್ರಿ ಡಿ ಎಸ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಕೌಟುಂಬಿಕ ಹಿಂಸೆಯಿಂದದ ಮಹಿಳೆಯರ ಸಂರಕ್ಷಣಾ ಕಾಯ್ದೆ, ಪೊಲೀಸರ ಪಾತ್ರ, ಸಮಾಲೋಚನೆ ವಿಧಿ ವಿಧಾನ ಇತರೆ ವಿಷಯಗಳ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ(ಪ್ರಭಾರ) ಹಾಗೂ ಜಿಲ್ಲಾ ನಿರೂಪಣಾಧಿಕಾರಿ ಚಂದ್ರಪ್ಪ ಎನ್ ಇದ್ದರು. ಜಿಲ್ಲಾ ಸಂಯೋಜಕ ತಾಜುದ್ದೀನ್ ಖಾನ್ ನಿರೂಪಿಸಿದರು. ಭದ್ರಾವತಿ ಸಿಡಿಪಿಓ ಸುರೇಶ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಾಶಿ ಹಿಂದೂ ವಿವಿ ಘಟಿಕೋತ್ಸವ: ತೇಜಸ್ವಿನಿ ದಿಗಂಬರ್ ಅವರಿಗೆ 3 ಚಿನ್ನ

Next Post

ತಪ್ಪು ಮಾಹಿತಿ ಹರಡಿದವರ ವಿರುದ್ಧ ಹಿರಿಯ ನಟಿ ವೀಣಾ ಕಪೂರ್ ಪ್ರಕರಣ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಪ್ಪು ಮಾಹಿತಿ ಹರಡಿದವರ ವಿರುದ್ಧ ಹಿರಿಯ ನಟಿ ವೀಣಾ ಕಪೂರ್ ಪ್ರಕರಣ ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!