No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2024
in ಶಿವಮೊಗ್ಗ
0
ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Minister Madhu Bangarappa ಹೇಳಿದರು.

ಅವರು ಇಂದು ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಲಾಗಿದ್ದ ಯುವ ನಿಧಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯದ ಯುವ ಸಮುದಾಯಕ್ಕೆ ಬೆನ್ನಲುಬಾಗಿ ನಿಂತು ಅವರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಅದರಲ್ಲೂ ಈ ಯುವನಿಧಿ ಯೋಜನೆಯೂ ಹೋರಾಟದ ನೆಲ, ಸರ್ವಜನಾಂಗದ ಶಾಂತಿಯ ತೋಟ ಎಂದು ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜಿಲ್ಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದಂದು ಮಲೆನಾಡಿನಿಂದ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಜಾರಿಯಾಗುತ್ತಿದೆ. ಇದು ರಾಜ್ಯದ ಜನತೆಗೆ ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಇದರ ಉಪಯೋಗವನ್ನು ರಾಜ್ಯದ ಯುವ ಸಮುದಾಯ ಸರ್ಮಪಕವಾಗಿ ಬಳಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.

Also read: ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ

ಇನ್ನು ಇದೇ ವೇಳೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಶಿವಮೊಗ್ಗ ಜಿಲ್ಲೆಯ ಜನರ  ಪರವಾಗಿ ಶಿವಮೊಗ್ಗ ನಗರದ ಹಳೆಯ ಜೈಲು ಕಟ್ಟಡದ ಈ ಆವರಣಕ್ಕೆ 12 ನೇ ಶತಮಾನದ ಶೂನ್ಯ ಸಿಂಹಾಸನಾಧ್ಯಕ್ಷ, ವೈರಾಗ್ಯನಿಧಿ ಅಲ್ಲಮಪ್ರಭು ಅವರ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.
Kalahamsa Infotech private limitedಮಲೆನಾಡಿನ ರೈತರು ತಮ್ಮ ಜಮೀನು ಕಳೆದುಕೊಂಡು ಹಲವಾರು ವರ್ಷಗಳಿಂದ ಸಂಕಷ್ಟದಲ್ಲಿದ್ದು, ಅಂತಹ ರೈತರ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದ ಸಚಿವರು, ಅರಣ್ಯ ಪ್ರದೇಶಗಳಲ್ಲಿ ಕೃಷಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡುವ ಮೂಲಕ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಡಿಸಿಎಂ ಡಿ ಕೆ ಶಿವಕುಮಾರ್, ಡಾ.ಎಂ.ಸಿ.ಸುಧಾಕರ್, ಕೆ.ಜೆ.ಜಾರ್ಜ್, ಬಿ.ನಾಗೇಂದ್ರ, ಮಂಕಾಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ್ವರ, ಡಿ.ಜಿ.ಶಾಂತನಗೌಡ, ಶಾರದಾ ಪೂರ್ಯಾ ನಾಯ್ಕ್, ಡಿ.ಎಸ್.ಅರುಣ್, ಟಿ.ಡಿ.ರಾಜೇಗೌಡ, ಜಿ.ಹೆಚ್.ಶ್ರೀನಿವಾಸ, ಹೆಚ್.ಡಿ.ತಮ್ಮಯ್ಯ, ಭೀಮಣ್ಣ ನಾಯ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMinister Madhu BangarappaNews in KannadaNews KannadaShivamoggaShivamogga Newsಶಿವಮೊಗ್ಗಸಚಿವ ಎಸ್. ಮಧು ಬಂಗಾರಪ್ಪ
Share197Tweet123Send
Previous Post

ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ

Next Post

ಮೋದಿಯವರೇ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಸುರ್ಜೇವಾಲ ಪ್ರಶ್ನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿಬಿಐ, ಇಡಿಗಳು ಬಿಜೆಪಿ ಸರ್ಕಾರದ ಸೇಡು ತೀರಿಸಿಕೊಳ್ಳುವ ಸಂಸ್ಥೆಗಳಾಗಿವೆ: ಕಾಂಗ್ರೆಸ್ ಆಕ್ರೋಶ

ಮೋದಿಯವರೇ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಸುರ್ಜೇವಾಲ ಪ್ರಶ್ನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮ ನವಮಿ | ಸತ್ಯ ಮತ್ತು ಧರ್ಮದ ಹಾದಿ

ಶ್ರೀ ರಾಮ ನವಮಿ | ಸತ್ಯ ಮತ್ತು ಧರ್ಮದ ಹಾದಿ

March 27, 2026
ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

March 27, 2026
ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾರ್ಟ್ನರ್ ಆದ ನವಿ ಯುಪಿಐ!

ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾರ್ಟ್ನರ್ ಆದ ನವಿ ಯುಪಿಐ!

March 27, 2026
ಆಗುಂಬೆ ಘಾಟಿಯಲ್ಲಿ ರಸ್ತೆ ಅಡ್ಡಲಾಗಿ ಬಿದ್ದ ಮರ | ವಾಹನ ಸಂಚಾರ ಬಂದ್

ಆಗುಂಬೆ ಘಾಟಿಯಲ್ಲಿ ರಸ್ತೆ ಅಡ್ಡಲಾಗಿ ಬಿದ್ದ ಮರ | ವಾಹನ ಸಂಚಾರ ಬಂದ್

March 27, 2026
ಗದಗ-ಹೋಟಗಿ ಡಬ್ಲಿಂಗ್ ಯೋಜನೆ ಪೂರ್ಣ | ಆಲಮಟ್ಟಿ-ವಂದಾಲ ವಿಭಾಗ ಚಾಲನೆ

ಗದಗ-ಹೋಟಗಿ ಡಬ್ಲಿಂಗ್ ಯೋಜನೆ ಪೂರ್ಣ | ಆಲಮಟ್ಟಿ-ವಂದಾಲ ವಿಭಾಗ ಚಾಲನೆ

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL