No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯುವನಿಧಿ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಯುವಜನತೆಯ ಕಣ್ಣಿಗೆ ಮಣ್ಣೆರೆಚ್ಚುವ ಕೆಲಸ: ಸಂಸದ ರಾಘವೇಂದ್ರ ಆರೋಪ

kalpa News by kalpa News
January 13, 2024
in ಶಿವಮೊಗ್ಗ
0
ಯುವನಿಧಿ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಯುವಜನತೆಯ ಕಣ್ಣಿಗೆ ಮಣ್ಣೆರೆಚ್ಚುವ ಕೆಲಸ: ಸಂಸದ ರಾಘವೇಂದ್ರ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಯುವನಿಧಿ ಹೆಸರಿನಲ್ಲಿ ಯುವಜನತೆಯ ಕಣ್ಣಿಗೆ ಮಣ್ಣೆರೆಚ್ಚುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಇಂದಿಲ್ಲಿ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅಲೆಯಲ್ಲಿ ಅಧಿಕಾರಕ್ಕೆ ಬಂದಿದ್ದು, ಜನರ ತೆರಿಗೆ ಹಣ್ಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ನಾಲ್ಕು ಗ್ಯಾಂಟಿಗಳು ವಿಫಲವಾಗಿದ್ದರೂ ಕೂಡ 5ನೇ ಗ್ಯಾರಂಟಿಯಾದ ಯುವ ನಿಧಿ ಗ್ಯಾರಂಟಿಯನ್ನು ಯಾವ ಪೂರ್ವ ಸಿದ್ಧತೆ ಇಲ್ಲದೇ ಚುನಾವಣಾ ಪೂರ್ವದಲ್ಲಿ ಆಶ್ವಾಸನೆ ನೀಡಿದಂತೆ ಜಾರಿಯಲ್ಲಿ ನೀಡುತ್ತಿಲ್ಲ. ಕೇವಲ ಈ ವರ್ಷ ಉತ್ತೀರ್ಣರಾದವರಿಗೆ ಅದರಲ್ಲೂ 6 ತಿಂಗಳ ನಂತರ ಜಾರಿಗೊಳಿಸುವುದಾಗಿ ಹೇಳುತ್ತಿರುವುದು ವಿದ್ಯಾವಂತ ಯುವಕರಿಗೆ ಮೋಸ ಮಾಡಿದಂತಾಗಿದೆ ಎಂದರು.
2023ರಲ್ಲಿ ಪದವಿ ಪಡೆದಿರಬೇಕು ಎನ್ನುವುದಾದರೆ, ಅದಕ್ಕೂ ಹಿಂದಿನವರು ಎಲ್ಲಿಗೆ ಹೋಗಬೇಕು. ಅದರಲ್ಲೂ ರಾಜ್ಯದಲ್ಲಿ 6 ವಿವಿಗಳಿವೆ. ಈ ಎಲ್ಲ ವಿವಿಗಳ ಪದವಿಗಳ ಫಲಿತಾಂಶವು ಸುಮಾರು 4 ತಿಂಗಳು ವಿಳಂಬವಾಗಿದೆ. ರಾಜ್ಯ ಸರ್ಕಾರದ ನಿಯಮದಂತೆ ಪದವಿ ಪಡೆದು 6 ತಿಂಗಳಾದ ಬಳಿಕ ಅರ್ಜಿ ಹಾಕಲು ಅರ್ಹ ಎನ್ನುವುದಾದರೆ, ಅರ್ಜಿ ಹಾಕಲು ಈ ವರ್ಷ ಪಾಸಾದವರು ಅರ್ಹರೇ ಆಗುವುದಿಲ್ಲ. ಆಗಾಗಿ ಇದು ಯುವಕರನ್ನು ನಡುನೀರಿನಲ್ಲಿ ಕೈಬಿಟ್ಟಂತಾಗಿದೆ ಎಂದರು.

ಫ್ರೀಡಂ ಪಾರ್ಕ್‍ಗೆ ಅಲ್ಲಮ ಪ್ರಭು ಹೆಸರನ್ನು ಇಡುವುದಕ್ಕೆ ನಮ್ಮ ವಿರೋಧವೇನಿಲ್ಲ. ಈ ಹಿಂದೆ 2019ರಲ್ಲಿ ಶಿವರಾತ್ರೇಶ್ವರ 1959ನೇ ಜಯಂತಿಯ ಮಹೋತ್ಸವವನ್ನು ಆಚರಿಸುವಾಗ ಈ ಜಾಗಕ್ಕೆ ಅಲ್ಲಮಪ್ರಭು ಹೆಸರಿಡಬೇಕು ಎಂದು ಸುತ್ತೂರು ಜಗದ್ಗುರುಗಳೇ ಸೂಚಿಸಿದ್ದರು. ಹಾಗಾಗಿ ಆ ಹೆಸರನ್ನೇ ಇಡಬೇಕು. ಶಾಸಕ ಎಸ್.ಎನ್.ಚೆನ್ನಬಸಪ್ಪನವರು ಸಹಜವಾಗಿ ಸ್ವಾತಂತ್ರ್ಯ ಪ್ರೇಮಿಗಳು, ಹಿಂದೂ ಕಟ್ಟಾ ಅಭಿಮಾನಿಗಳು, ಅವರು ಬೇರೊಂದು ಹೆಸರು ಸೂಚಿಸಿದ್ದಾರೆ. ಅದನ್ನು ಕೂಡ ಪರಿಗಣಿಸಿ ಮುಂದೆ ಬೇರೆ ಯಾವುದಾದರೂ ಜಾಗಕ್ಕೆ ಆ ಹೆಸರಿಡಸಲಾಗುವುದು. ಈ ವಿಚಾರ ಕುರಿತಂತೆ ಸಚಿವ ಮಧುಬಂಗಾರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವರ ಗಮನ ಸೆಳೆದಿದ್ದು, ಮತ್ತು ಮುಖ್ಯಮಂತ್ರಿಗಳು ಅಲ್ಲಮಪ್ರಭು ಹೆಸರಿಡಲು ಘೋಷಣೆ ಮಾಡಿರುವುದನ್ನು ನಾನು ಅತ್ಯಂತ ಪ್ರೀತಿಯಿಂದ ಸ್ವಾಗತಿಸುತ್ತೇನೆ.
ಸಂಸದ ಬಿ.ವೈ. ರಾಘವೇಂದ್ರ 

ರಾಜ್ಯ ಸರ್ಕಾರದ ಎಲ್ಲಾ ಗ್ಯಾರಂಟಿಗಳಿಗೂ ಕೂಡ ನಿಯಮಗಳನ್ನು ಹಾಕಲಾಗುತ್ತಿದೆ. ಈ ನಿಯಮಗಳನ್ನು ಹಾಕಲು ಪ್ರಮುಖವಾದ ಕಾರಣ ಫಲಾನುಭವಿಗಳನ್ನು ಕಡಿಮೆ ಮಾಡುವುದೇ ಆಗಿದೆ. ಅಲ್ಲದೇ ಗ್ಯಾರಂಟಿಗಳಿಂದ ರಾಜ್ಯಕ್ಕೆ ಆರ್ಥಿಕ ಹೊರೆಯಾಗುತ್ತದೆ ಇದರಿಂದ ಅಭಿವೃದ್ಧಿಯೇ ಇಲ್ಲವಾಗಿದೆ. ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ ಸರ್ಕಾರ ಎಂದರು.
Kalahamsa Infotech private limitedಫ್ರೀಡಂ ಪಾರ್ಕ್‍ನ್ನು ತೆರವುಗೊಳಿಸಿದ್ದು, ನಾವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಅವರಿಗೆ ಮಾಹಿತಿಯ ಕೊರತೆ ಇದೆ. ಇದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಮಾಡಿದ ಕೆಲಸವಾಗಿದೆ. 2010-11ರ ಬಜೆಟ್‍ನಲ್ಲಿಯೇ ಬಿ.ಎಸ್.ಯಡಿಯೂರಪ್ಪನವರು ಸುಮಾರು 34 ಕೋಟಿಗಳನ್ನು ಜೈಲು ನಿರ್ಮಾಣಕ್ಕಾಗಿ ಸೋಗಾನೆ ಸರ್ವೇನಂ. 126ರ 49.36 ಎಕರೆ ಜಮೀನನ್ನು ವಶಪಡಿಸಿಕೊಂಡಿದ್ದರು. ಮತ್ತು ಹಣ ಬಿಡುಗಡೆ ಮಾಡಿದ್ದರು ಎಂದರು.

Also read: 73 ಯೋಜನಾ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ: ಸಚಿವ ಎಂ.ಬಿ. ಪಾಟೀಲ್

ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಆಯೋಧ್ಯೆಗೆ ಹೋಗುವುದಾಗಿ ಹೇಳಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷ ಜೀವಂತವಾಗಿ ಇರಬೇಕು ಎಂದರೇ, ಹಿಂದುತ್ವವನ್ನು ಒಪ್ಪಿಕೊಳ್ಳುವುದು ಅನಿವಾರ್ಯವಾಗುತ್ತದೆ. ಆಗಾಗಿ ಕಾಂಗ್ರೆಸ್ ಹಿಂದುತ್ವದ ಕಡೆ, ವಾಲುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ.ಮೇಘರಾಜ್, ಜಗದೀಶ್, ಮಧುಸೂದನ್, ಸಂತೋಷ್ ಬಳ್ಳಕೆರೆ ವಿನ್ಸಂಟ್, ಅಣ್ಣಪ್ಪ, ಮಾಲತೇಶ್ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

73 ಯೋಜನಾ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ: ಸಚಿವ ಎಂ.ಬಿ. ಪಾಟೀಲ್

Next Post

ಗ್ರಾಮೀಣ ವಿದ್ಯಾರ್ಥಿಗಳಿಗೆ ನೆರವಾಗುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ

kalpa News

kalpa News

Next Post
ಗ್ರಾಮೀಣ ವಿದ್ಯಾರ್ಥಿಗಳಿಗೆ ನೆರವಾಗುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ

ಗ್ರಾಮೀಣ ವಿದ್ಯಾರ್ಥಿಗಳಿಗೆ ನೆರವಾಗುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL