No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 10, 2026
in ಶಿವಮೊಗ್ಗ
0
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪೇಸ್ ಯು.ಎಂ.ಪಿ.ಯು. ಕಾಲೇಜಿನಲ್ಲಿ ಈ ಬಾರಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ Second PU Result 99.42 ಆಗಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲೇ 4ನೇ ಸ್ಥಾನ ಪಡೆದಿದೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರಯತ್ನದಿಂದ ಉತ್ತಮ ಫಲಿತಾಂಶ ಬಂದಿದೆ. ಹೆಚ್ಚಿನ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಅವರು ಸಲ್ಲಿಸಿದರು.
ಸಂಸ್ಥೆಯ ಖಜಾಂಚಿ ಕೆ.ಈ. ಕಾಂತೇಶ್ ಮಾತನಾಡಿ, ಒಟ್ಟಿಗೆ 697 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 693 ವಿದ್ಯಾರ್ಥಿಗಳು ಪಾಸಾಗಿದ್ದು, ಅದರಲ್ಲಿ ಅತ್ಯುತ್ತಮ ಶ್ರೇಣಿ 479, ಪ್ರಥಮ ದರ್ಜೆ 210, ದ್ವಿತೀಯ ದರ್ಜೆ 4 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಹಿಂದಿ-2, ಸಂಸ್ಕøತ-50, ಭೌತಶಾಸ್ತ್ರ-12, ರಾಸಾಯನ ಶಾಸ್ತ್ರ-01, ಗಣಿತಶಾಸ್ತ್ರ-40, ಜೀವಶಾಸ್ತ್ರ-5, ಕಂಪ್ಯೂಟರ್ ಸೈನ್ಸ್‍ನಲ್ಲಿ-37 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ. ನಮ್ಮ ಈ ಸಾಧನೆಯ ವಿಶೇಷವೇನೆಂದರೆ ನಮ್ಮ ಕಾಲೇಜಿನ ಮಕ್ಕಳಿಗೆ ಟ್ಯೂಷನ್‍ಗೆ ಹೋಗುವ ಅಗತ್ಯವೇ ಇರುವುದಿಲ್ಲ. ನಮ್ಮಲ್ಲೇ ಎಲ್ಲಾ ಸೌಲಭ್ಯ ಮತ್ತು ಮಾರ್ಗದರ್ಶನ ಸಿಗುವುದರಿಂದ ಹೊರಗಡೆ ಹೋಗುವ ಅವಕಾಶವೇ ಇಲ್ಲ. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದರು.

ಮಹೀನ್ ಖಾನಮ್ ಅಫ್ರಿದಿ 600ಕ್ಕೆ 596 ಅಂಕ ಪಡೆದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾಳೆ.  ಸಾದ್ವಿ ಎಂ.ಎಸ್. 594 ಅಂಕ ಪಡೆದು ಜಿಲ್ಲೆಗೆ ತೃತೀಯ ಹಾಗೂ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾಳೆ. ಅಂಕಿತ್ ಯು.ವಿ. 589, ಧೃತಿ ಹೆಚ್. ಭಟ್ 589, ಸಿಂಚನ ಪಿ.ಓ. 589 ಅಂಕಗಳಿಸಿ ಕಾಲೇಜಿಗೆ 3ನೇ ಸ್ಥಾನ ಪಡೆದಿದ್ದಾರೆ ಎಂದರು.
ಪ್ರಾಂಶುಪಾಲರಾದ ಆನಂದ್ ಮಾತನಾಡಿ, ಕೆ.ಎಸ್. ಈಶ್ವರಪ್ಪ ಮತ್ತು ಕೆ.ಈ.ಕಾಂತೇಶ್ ಆಡಳಿತಾತ್ಮಕವಾಗಿ ಸಂಪೂರ್ಣ ಸಹಕಾರ ನೀಡಿ, ಶೈಕ್ಷಣಿಕ ಮಾರ್ಗದರ್ಶನ, ಸಲಹೆ-ಸೂಚನೆ ನೀಡುತ್ತಾ ಬಂದಿದ್ದರಿಂದ ಮತ್ತು ಪೂರ್ಣ ಸ್ವಾತಂತ್ರ್ಯ ನೀಡಿದ್ದರಿಂದ ಕಾಲೇಜು ಯಶಸ್ವಿಯಾಗಿ ಉತ್ತಮ ಉಪನ್ಯಾಸಕರ ಸಹಕಾರದಿಂದ ಈ ಹಂತ ತಲುಪಲು ಸಾಧ್ಯವಾಗಿದೆ ಎಂದರು.

ಹೆಚ್ಚಿನ ಅಂಕಗಳಿಸಿದ ಮಹೀನ್ ಖಾನಮ್ ಅಫ್ರಿದಿ ಮಾತನಾಡಿ, ಕಾಲೇಜಿನಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಎಲ್ಲಾ ಉಪನ್ಯಾಸಕರ  ಉತ್ತಮ ಮಾರ್ಗದರ್ಶನ ಸಲಹೆ ಮತ್ತು ನಮಗೆ ಯಾವುದೇ ಅನುಮಾನವಿದ್ದರೂ ವಿಶೇಷವಾಗಿ ಕರೆದು ಮಾರ್ಗದರ್ಶನ ನೀಡಿದ್ದರಿಂದ ನನಗೆ ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರೊ.ವಿಶ್ವನಾಥಯ್ಯ ಹಾಗೂ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSecond PU ResultShimogaShivamoggaNewsದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಖಾಲಿ ಹುದ್ದೆ ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ 

Next Post

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
ಖಾಲಿ ಹುದ್ದೆ ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ 

ಖಾಲಿ ಹುದ್ದೆ ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ 

April 10, 2026
ಪಿಯುಸಿ ರಿಸಲ್ಟ್ | ಆಳ್ವಾಸ್ ಐತಿಹಾಸಿಕ ಸಾಧನೆ | ಒಂದರಿಂದ ಹತ್ತರೊಳಗೆ 95 ವಿದ್ಯಾರ್ಥಿಗಳು

ಪಿಯುಸಿ ರಿಸಲ್ಟ್ | ಆಳ್ವಾಸ್ ಐತಿಹಾಸಿಕ ಸಾಧನೆ | ಒಂದರಿಂದ ಹತ್ತರೊಳಗೆ 95 ವಿದ್ಯಾರ್ಥಿಗಳು

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!