No Result
View All Result
Bharat gen unveils ‘Sutra’ at India AI Impact Summit, an initiative to enhance News Accessibility
English Articles

Bharat gen unveils ‘Sutra’ at India AI Impact Summit, an initiative to enhance News Accessibility

by ಕಲ್ಪ ನ್ಯೂಸ್
February 20, 2026
0

Kalpa Media House  |  New Delhi  | India Today Group has announced the debut of Sutra, a new AI-driven news...

Read moreDetails
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
  • Advertise With Us
  • Grievances
  • About Us
  • Contact Us
Saturday, February 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪವರ್ ಕಪ್ ಟೂರ್ನಿಯಲ್ಲಿ ತೀರ್ಥಹಳ್ಳಿ ಪ್ರಥಮ, ಹೊಸನಗರ ದ್ವಿತೀಯ, ಕುಂಸಿ ತೃತೀಯ

ಹೆಚ್.ಬಿ.ಈರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಎಜುಕೇಷನ್ ಟ್ರಸ್ಟ್, ತುಂಗಾ ತರಂಗ ಸಹಯೋಗ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2023
in ಶಿವಮೊಗ್ಗ
0
ಪವರ್ ಕಪ್ ಟೂರ್ನಿಯಲ್ಲಿ ತೀರ್ಥಹಳ್ಳಿ ಪ್ರಥಮ, ಹೊಸನಗರ ದ್ವಿತೀಯ, ಕುಂಸಿ ತೃತೀಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸದಾ ಕಾಲ ಕರೆಂಟ್ ಕಟ್, ಲೈನ್ ಪ್ರಾಬ್ಲಂ, ವಿದ್ಯುತ್ ಬಿಲ್ ವಸೂಲಾತಿ ಸೇರಿದಂತೆ ದಿನವೀಡಿ ದುಡಿಯುವ ಶ್ರಮ ಜೀವಿಗಳ ತಂಡವಾದ ಶಿವಮೊಗ್ಗ ಮೆಸ್ಕಾಂ ಉದ್ಯೋಗಿಗಳ ಹಾಗೂ ಅಧಿಕಾರಿಗಳು ಎರಡು ದಿನಗಳ ಕಾಲ ಒಂದೆಡೆ ಸೇರಿ ಅರ್ಥಪೂರ್ಣವಾದ ಕಾರ್ಯಕ್ರಮದೊಂದಿಗೆ ಕ್ರಿಕೆಟ್ ಪಂದ್ಯದಲ್ಲಿ ಮುಳುಗಿದ್ದು ವಿಶೇಷ.

ಶಿವಮೊಗ್ಗ ಹೆಚ್.ಬಿ.ಈರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಎಜುಕೇಷನ್ ಟ್ರಸ್ಟ್, ತುಂಗಾ ತರಂಗ ದಿನಪತ್ರಿಕೆ ಆಶ್ರಯದಲ್ಲಿ ಆಕಸ್ಮಿಕ ಅವಘಡಗಳಿಂದ ನಿಧನ ಹೊಂದಿದ ಪವರ್ ಮ್ಯಾನ್‌ಗಳ ಸ್ಮಾರಣಾರ್ಥ ಜೆಎನ್‌ಎನ್‌ಸಿಸಿ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪವರ್ ಕಪ್ ಕ್ರಿಕೆಟ್ ಪಂದ್ಯಾವಳಿ ಅತ್ಯಂತ ವ್ಯವಸ್ಥಿತವಾಗಿ ನಡೆಯಿತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ನಿಧನ ಹೊಂದಿದ ೯ ಪವರ್ ಮ್ಯಾನ್ ಹಾಗೂ ಗುತ್ತಿಗೆ ಉದ್ಯೋಗಿಗಳ ಕುಟುಂಬದವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಶಿವಮೊಗ್ಗ ಜಿಲ್ಲೆಯ 18 ವಲಯಗಳ ತಂಡಗಳು ಈ 2 ದಿನಗಳ ಕಾಲ ರೋಚಕ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಅಂತಿಮವಾಗಿ ತೀರ್ಥಹಳ್ಳಿ ಸರ್ಕಿಟ್ ಬ್ರೇಕರ‍್ಸ್ ತಂಡ ಪ್ರಥಮ ಬಹುಮಾನವಾಗಿ 15 ಸಾವಿರ ನಗದು ಹಾಗೂ ಟ್ರೋಫಿಯನ್ನು ಬಾಚಿಕೊಂಡಿತು. ಅಂತೆಯೇ ರಿಯಲ್ ಫೈಟರ್ ಹೊಸನಗರ ತಂಡ ದ್ವಿತೀಯ ಬಹುಮಾನವಾಗಿ 10ಸಾವಿರ ನಗದು ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿತ್ತು.

ಕಡೆಯ ಹಂತದ ವರೆಗೂ ಬಿಗ್ ಫೈಟ್ ನೀಡಿದ ಕುಂಸಿ ಪವರ್ ಹಿಟ್ಟರ‍್ಸ್ ತಂಡ 3ನೇ ಬಹುಮಾನವಾಗಿ 5 ಸಾವಿರದ ನಗದು ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿತು. ಅತ್ಯುತ್ತಮ ಸರಣಿ ಶ್ರೇಷ್ಠರಾಗಿ ತೀರ್ಥಹಳ್ಳಿಯ ಅರುಣ್, ಅತ್ಯುತ್ತಮ ಬ್ಯಾಟ್ಸ್‌ಮೆನ್ ಆಗಿ ಕುಂಸಿಯ ಲಿಂಗೇಶ್, ಅತ್ಯುತ್ತಮ ಬೌಲರ್ ಆಗಿ ಹೊಸನಗರದ ದಿನೇಶ್ ಆಯ್ಕೆಯಾದರು.

Also read: ವಿಐಎಸ್’ಎಲ್ ಹೋರಾಟ: ಅಖಾಡಕ್ಕೆ ನಟ ದೊಡ್ಡಣ್ಣ, ಅನ್ನ ನೀಡಿದ ಕಾರ್ಖಾನೆ ಉಳಿಸಲು ಪಣ

ಟ್ರಸ್ಟ್‌ನ ಅಧ್ಯಕ್ಷ ಸುರೇಶ್ ಹಾಗೂ ತುಂಗಾ ತರಂಗ ಪತ್ರಿಕೆಯ ಸಂಪಾದಕ ಗಜೇಂದ್ರ ಸ್ವಾಮಿ ಸಾರಥ್ಯದಲ್ಲಿ ನಡೆದ ಇಡೀ ಪಂದ್ಯಾವಳಿಯನ್ನು ಹೆಚ್.ಬಿ.ಮಂಜುನಾಥ್ ಹಾಗೂ ಅವರ ತಂಡ ನಡೆಸಿಕೊಟ್ಟಿತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಕಾ.ವಿ.ಪ್ರಾ.ನಿ.ನಿ. ೬659 ಉಪಾಧ್ಯಕ್ಷ ಮೋಹನ್ ಕುಮಾರ್, ಇಂಜಿನಿಯರಿಂಗ್ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿ ಸುರೇಶ್, ಹಾರ‍್ನಹಳ್ಳಿ ಜೆ.ಇ. ಜಗದೀಶ್, ಪ್ರಾಥಮಿಕ ಸಮಿತಿಯ ಕಾರ್ಯದರ್ಶಿ ಚಂದ್ರಶೇಖರ್, ಕೆಂಪರಾಜ್, ಅಶೋಕನಗರದ ಅಶೋಕ್, ಕಲ್ಯಾಣ ಸಮಿತಿಯ ಸಹಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಹೆಚ್.ಬಿ. ಮಂಜುನಾಥ್, ರಾಜೀವ, ಕೃಷ್ಣಮೂರ್ತಿ, ನಂದೀಶ, ಶಿವಕುಮಾರ, ಹಾಲಸ್ವಾಮಿ, ರಾಜೇಂದ್ರನಾಯ್ಕ, ಸಂಜಯ್, ರಾಜಿಕ್‌ಅಹಮ್ಮದ್ ಹಾಗೂ ಇತರರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet123Send
Previous Post

ವಿಐಎಸ್’ಎಲ್ ಹೋರಾಟ: ಅಖಾಡಕ್ಕೆ ನಟ ದೊಡ್ಡಣ್ಣ, ಅನ್ನ ನೀಡಿದ ಕಾರ್ಖಾನೆ ಉಳಿಸಲು ಪಣ

Next Post

ಜೀವವೈವಿಧ್ಯತೆ ಸಂರಕ್ಷಿಸದಿದ್ದರೆ ಪರಿಸರದ ಮೇಲೆ ದುಷ್ಪರಿಣಾಮ: ಪ್ರೊ. ವೆಂಕಟೇಶ್ವರಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೀವವೈವಿಧ್ಯತೆ ಸಂರಕ್ಷಿಸದಿದ್ದರೆ ಪರಿಸರದ ಮೇಲೆ ದುಷ್ಪರಿಣಾಮ: ಪ್ರೊ. ವೆಂಕಟೇಶ್ವರಲು

ಜೀವವೈವಿಧ್ಯತೆ ಸಂರಕ್ಷಿಸದಿದ್ದರೆ ಪರಿಸರದ ಮೇಲೆ ದುಷ್ಪರಿಣಾಮ: ಪ್ರೊ. ವೆಂಕಟೇಶ್ವರಲು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?

ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?

February 20, 2026
ಭದ್ರಾವತಿ | ಪತಿ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರದಲ್ಲಿ ಪತ್ನಿಯೂ ನೇಣಿಗೆ ಶರಣು

ಭದ್ರಾವತಿ | ಪತಿ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರದಲ್ಲಿ ಪತ್ನಿಯೂ ನೇಣಿಗೆ ಶರಣು

February 20, 2026
ಪ್ರತಿಷ್ಠಿತ ಎಐ ಶೃಂಗದಲ್ಲಿ ಪ್ಲಾನ್ ಮಾಡಿ ಅರೆನಗ್ನರಾಗಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

ಪ್ರತಿಷ್ಠಿತ ಎಐ ಶೃಂಗದಲ್ಲಿ ಪ್ಲಾನ್ ಮಾಡಿ ಅರೆನಗ್ನರಾಗಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

February 20, 2026
ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

February 20, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

February 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL