No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪತ್ರಿಕಾ ಛಾಯಾಗ್ರಾಹಕನೊಂದಿಗೆ ಅನುಚಿತ ವರ್ತನೆ | ಪಿಎಸ್‌ಐ ಅಮಾತ್ತಿಗೆ ಪತ್ರಕರ್ತರ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 22, 2024
in ಶಿವಮೊಗ್ಗ
0
ಪತ್ರಿಕಾ ಛಾಯಾಗ್ರಾಹಕನೊಂದಿಗೆ ಅನುಚಿತ ವರ್ತನೆ | ಪಿಎಸ್‌ಐ ಅಮಾತ್ತಿಗೆ ಪತ್ರಕರ್ತರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತೀರ್ಥಹಳ್ಳಿ ಪೊಲೀಸ್ ಇನ್ಸ್‍ಪೆಕ್ಟರ್ ಅಶ್ವಥ್ ಗೌಡ ಅವರ ಉದ್ದಟತನ ಖಂಡಿಸಿ ಅವರ ಅಮಾನತ್ತಿಗೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಇಂದು ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ತೀರ್ಥಹಳ್ಳಿಯಲ್ಲಿ ಪ್ರಜಾವಾಣಿ ವರದಿಗಾರ ನಿರಂಜನ್ ಅವರು ವರದಿಗಾಗಿ ರಥಬೀದಿಯಲ್ಲಿ ಫೋಟೋ, ವಿಡಿಯೋ ತೆಗೆಯುವಾಗ ಇಲ್ಲಿನ ಪೊಲೀಸ್ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಬಲವಂತವಾಗಿ ಪತ್ರಕರ್ತ ನಿರಂಜನ್ ಅವರಿಂದ ಮೊಬೈಲ್ ಕಿತ್ತುಕೊಂಡು ಠಾಣೆಗೆ ಹೋಗಿರುತ್ತಾರೆ. ಮೊಬೈಲ್ ಪಡೆಯಲು ಠಾಣೆಗೆ ಹೋದ ನಿರಂಜನ್ ಅವರನ್ನು ಇನ್ಸ್‍ಪೆಕ್ಟರ್ ಅಶ್ವಥ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಳ್ಳು ಕೇಸು ಹಾಕಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ಪ್ರಶ್ನಿಸಿದ ಇತರೆ ಪತ್ರಕರ್ತರ ಜೊತೆಗೂ ಉದ್ದಟತನದಿಂದ ವರ್ತಿಸಿದ್ದಾರೆ ಎಂದು ಪತ್ರಕರ್ತರು ದೂರಿದರು.

Also read: ಲೋಕಕಲ್ಯಾಣಕ್ಕಾಗಿ ಆ.23ರಿಂದ ಸಂಪೂರ್ಣ ಋಗ್ವೇದ ಘನ ಪಾರಾಯಣ: ವೇ. ಬ್ರ.ಅಚ್ಯುತ ಅವಧಾನಿ
ಇನ್‌ಸ್ಪೆಕ್ಟರ್ ಅವರ ವರ್ತನೆ ಖಂಡನೀಯ, ಸುಳ್ಳು ಕೇಸು ಹಾಕುವುದಾಗಿ ಪತ್ರಕರ್ತರನ್ನೆ ಬೆದರಿಸುವ ಈ ಪೊಲೀಸ್ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿರುವುದು ಸ್ಪಷ್ಡವಾಗಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡಿದ್ದಾರೆ. ಪೊಲೀಸ್ ಅಧಿಕಾರಿಯ ಈ ವರ್ತನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪೊಲೀಸ್ ಅಧಿಕಾರಿ ಅಶ್ವಥ್ ಗೌಡ ಅವರನ್ನು ಈ ಕೂಡಲೆ ಅಮಾನತ್ತುಗೊಳಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಸಂಘದ ಜಿಲ್ಲಾಧ್ಯಕ್ಷರಾದ ಕೆ ವಿ ಶಿವಕುಮಾರ್, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ. ಟಿ.ಅರುಣ್, ಶಿವಮೊಗ್ಗ ಪ್ರೆಸ್ ಟ್ರಸ್ಟ್ ನ ಅಧ್ಯಕ್ಷರಾದ ಎನ್. ಮಂಜುನಾಥ್, ಕಾರ್ಯದರ್ಶಿ ನಾಗರಾಜ ನೆರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಲೋಕಕಲ್ಯಾಣಕ್ಕಾಗಿ ಆ.23ರಿಂದ ಸಂಪೂರ್ಣ ಋಗ್ವೇದ ಘನ ಪಾರಾಯಣ: ವೇ. ಬ್ರ.ಅಚ್ಯುತ ಅವಧಾನಿ

Next Post

ಇಂದು ಮೊದಲ ದೇಶದ ರಾಷ್ಟ್ರೀಯ ಬಾಹ್ಯಾಕಾಶ ದಿನ | ಆಗಸ್ಟ್ 23ರಂದೇ ಏಕೆ? ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂದು ಮೊದಲ ದೇಶದ ರಾಷ್ಟ್ರೀಯ ಬಾಹ್ಯಾಕಾಶ ದಿನ | ಆಗಸ್ಟ್ 23ರಂದೇ ಏಕೆ? ಇಲ್ಲಿದೆ ಡೀಟೇಲ್ಸ್

ಇಂದು ಮೊದಲ ದೇಶದ ರಾಷ್ಟ್ರೀಯ ಬಾಹ್ಯಾಕಾಶ ದಿನ | ಆಗಸ್ಟ್ 23ರಂದೇ ಏಕೆ? ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

May 20, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!