ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೆಸಿಐ ಶಿವಮೊಗ್ಗ ಭಾವನಾ ಮಹಿಳಾ ಘಟಕದ ಏರಿಯಾ ಎಫ್, ರೀಜನ್ ಡಿ, ವಲಯ-24ರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಿನ್ನೆ ಸಂಜೆ ಬಸವನಗುಡಿಯಲ್ಲಿರುವ ಸರ್ಕಾರಿ ನೌಕರರ ಸಂಘದ ವಿಕಾಸ ಕೇಂದ್ರದಲ್ಲಿ ನಡೆಯಿತು.
ಮಹಾನಗರ ಪಾಲಿಕೆ ಮಾಜಿ ಸದಸ್ಯೆ ರೇಖಾ ರಂಗನಾಥ್ ಅವರು 2025ರ ಅವಧಿಗೆ ನೂತನ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ ಚೈತ್ರ ಪಿ.ಸಜ್ಜನ್ ಅಧಿಕಾರ ಸ್ವೀಕರಿಸಿದರು. ಇವರೊಂದಿಗೆ ನೂತನ ಪದಾಧಿಕಾರಿಗಳು ಮತ್ತು ಸಲಹಾ ಸಮಿತಿಯ ಸದಸ್ಯರು ಕೂಡ ಅಧಿಕಾರ ಸ್ವೀಕರಿಸಿದರು.
Also read: ಶಿವಮೊಗ್ಗ | ಇ-ಸ್ವತ್ತು ಜನರ ಪರದಾಟಕ್ಕೆ ಪರಿಹಾರವೇ ಇಲ್ಲವೇ?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post