No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರದ ವಿವಿಧ ಇಲಾಖೆಗಳ ನೂತನ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಕಾರ್ಯಕ್ರಮ: ಸಿಎಂ ಭಾಗಿ

ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಅಧಿಕಾರಾವಧಿಯಲ್ಲಿ ಮಂಜೂರಾದ ಯೋಜನೆ | ಸೆ. 02ರಂದು ಕಾರ್ಯಕ್ರಮ

kalpa News by kalpa News
August 19, 2022
in ಶಿವಮೊಗ್ಗ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಸೆಪ್ಟಂಬರ್  2ರಂದು ಶಿವಮೊಗ್ಗಕ್ಕೆ ಆಗಮಿಸಿ, ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಪೂರ್ವಸಿದ್ದತಾ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಪ್ರಸಕ್ತ ಆಡಳಿತಾರೂಢ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಪೂರ್ಣಗೊಳ್ಳುತ್ತಿರುವ, ಲೋಕಾರ್ಪಣೆಗೆ ಸಿದ್ಧಗೊಂಡಿರುವ ಕಟ್ಟಡಗಳು, ನೂತನವಾಗಿ ಮಂಜೂರಾಗಿ ಶಂಕುಸ್ಥಾಪನೆಗೆ ಸಿದ್ಧವಾಗಿರುವ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಅವರು, ಲೋಕಾರ್ಪಣೆಗೆ ಸಿದ್ಧವಾಗಿರುವ ಕಟ್ಟಡಗಳು, ಸಮುದಾಯಭವನಗಳು, ಶಾಲೆ-ಅಂಗನವಾಡಿ ಕಟ್ಟಡಗಳು, ರಸ್ತೆಗಳು, ಕೆರೆಗಳ ವಿವರವಾದ ಮಾಹಿತಿಯನ್ನು ಆಗಸ್ಟ್ 25ರೊಳಗಾಗಿ ಜಿಲ್ಲಾಧಿಕಾರಿಗಳಿಗೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳಿಂದ ನೀಡಲಾಗುವ ಸೌಲತ್ತುಗಳಿಗೆ ಆಯ್ಕೆಯಾಗಿರುವ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಗೆ ನೀಡಲಾಗುವ ಸೌಲಭ್ಯಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಸೆಪ್ಟಂಬರ್  2ರಂದು ಬೆಳಿಗ್ಗೆ 11ಗಂಟೆಗೆ ನಗರದ ಫ್ರೀಡಂಪಾರ್ಕ್ ಆವರಣದಲ್ಲಿ ನಡೆಯಲಿರುವ ಈ ಭವ್ಯ ಕಾರ್ಯಕ್ರಮಕ್ಕೆ  ಮುಖ್ಯಮಂತ್ರಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ಸಚಿವರು, ಉನ್ನತ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಪ್ರತಿ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಚಟುವಟಿಕೆಗಳಿಗೆ ತಲಾ 52ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಅವಶ್ಯಕವಾಗಿರುವ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡಿದ್ದಾರೆ ಎಂದ ಅವರು, ಈಗಾಗಲೇ ಕೆಲವು ಕಾರ್ಯಕ್ರಮಗಳನ್ನು ಆರಂಭಗೊಳಿಸಲಾಗಿವೆ. ಇನ್ನೂ ಕೆಲವು ಉದ್ಘಾಟನೆಗೆ ಸಿದ್ಧವಾಗಿವೆ ಎಂದರು.
ವಿಶೇಷವಾಗಿ ಲೋಕೋಪಯೋಗಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸ್ಮಾರ್ಟ್‍ಸಿಟಿ ಕಾಮಗಾರಿಗಳು, ಸಣ್ಣ ಮತ್ತು ಭಾರೀ ನೀರಾವರಿ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಕಾರ್ಯಕ್ರಮಗಳು ಉದ್ಘಾಟನೆ ಮತ್ತು ಶಂಕುಸ್ಥಾಪನೆಗೊಳ್ಳಲಿವೆ. ಅದಕ್ಕಾಗಿ ಆಹ್ವಾನಪತ್ರಿಕೆಯೊಂದಿಗೆ ಇಲಾಖಾ ಕಾರ್ಯಕ್ರಮಗಳ ಎಲ್ಲಾ ವಿವರಗಳನ್ನು ಹೊಂದಿರುವ ಕಿರುಹೊತ್ತಿಗೆಯನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ ಎಂದರು.

Also read: ಕೊಟ್ಟೂರು ತಾಲೂಕಿನ ಶ್ರೀ ಮೂಗ ಬಸವೇಶ್ವರ ಜಾತ್ರೆಗೆ ನಿಷೇಧ

ಈ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಎಲ್ಲಾ ಸಮುದಾಯದ ಮುಖಂಡರು, ಗಣ್ಯರು, ಹಿರಿಯರನ್ನು ಆಹ್ವಾನಿಸಲಾಗುವುದು ಎಂದ ಅವರು ಎಲ್ಲಾ ಇಲಾಖೆಯ ಅಧಿಕಾರಿಗಳು ಆಗಸ್ಟ್ 25ರೊಳಗಾಗಿ ಮಾಹಿತಿಯನ್ನು ಒದಗಿಸಲು ಸೂಚಿಸಿರುವುದಾಗಿ ಅವರು ನುಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ಮೇಯರ್ ಶ್ರೀಮತಿ ಸುನಿತಾಅಣ್ಣಪ್ಪ, ಸೂಡಾ ಅಧ್ಯಕ್ಷ ನಾಗರಾಜ್, ಮೂಕಪ್ಪ ಕರಭೀಮಣ್ಣನವರ್, ಚಿದಾನಂದ ಎಸ್.ವಟಾರೆ, ಮಾಯಣ್ಣಗೌಡ, ದೊಡ್ಡಗೌಡರ್, ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊಟ್ಟೂರು ತಾಲೂಕಿನ ಶ್ರೀ ಮೂಗ ಬಸವೇಶ್ವರ ಜಾತ್ರೆಗೆ ನಿಷೇಧ

Next Post

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಸ್ಥಾನ

kalpa News

kalpa News

Next Post
ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಸ್ಥಾನ

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಸ್ಥಾನ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL