No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೂತನ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ

kalpa News by kalpa News
August 4, 2025
in ಶಿವಮೊಗ್ಗ
0
ನೂತನ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ #Minister Santosh Lad ಇವರು ಸೋಮವಾರ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರದಲ್ಲಿ ರೂ.29.5 ಕೋಟಿ‌ ವೆಚ್ಚದಲ್ಲಿ ನೂತನವಾಗಿ‌ ನಿರ್ಮಿಸಲಾಗಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆಗೊಳಿಸಿದರು.

ಜಿಲ್ಲೆಯ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರು ಸುರಕ್ಷಿತವಾಗಿ ತಂಗಲು ಅವರಿಗೆ ಈ ವಸತಿ ಸಮುಚ್ಚಯವನ್ನು ಮಂಡಳಿ ವತಿಯಿಂದ ಈ ಸಮುಚ್ಚಯವನ್ನು ನಿರ್ಮಿಸಲಾಗಿದೆ. 2022ರ ಜೂನ್ ಮಾಹೆಯಲ್ಲಿ‌ ಕಾಮಗಾರಿ ಆರಂಭಗೊಂಡಿತ್ತು.
ಶ್ರಮಿಕ ತಾತ್ಕಾಲಿಕ ಸಮುಚ್ಚಯ ವಿವರ:

10 ಎಕರೆ ಪ್ರದೇಶದಲ್ಲಿ ವಸತಿ ನಿಲಯಗಳು ಮತ್ತು ವಸತಿ ಗೃಹಗಳನ್ನು‌ನಿರ್ಮಿಸಲಾಗಿದೆ. ಒಟ್ಟು 03 ವಸತಿ ನಿಲಯ ಬ್ಲಾಕ್ಗಳು ಇದ್ದಯ, ಪ್ರತಿ ಬ್ಲಾಕ್ ನಲ್ಲಿ 11 ಡಾರ್ಮಿಟರಿಗಳಿವೆ. ಪ್ರತಿ ಡಾರ್ಮೆಟರಿಯಲ್ಲಿ 24 ವಸತಿ ಸಾಮರ್ಥ್ಯ ಇದೆ. ಪ್ರತಿ ಬ್ಲಾಕ್ ನ ವಸತಿ ಸಾಮರ್ಥ್ಯ 264 ಇದ್ದು ಒಟ್ಟು 03 ಬ್ಲಾಕ್ ಗಳ ವಸತಿ ಸಾಮರ್ಥ್ಯ 792 ಇದೆ. ವಸತಿ ಗೃಹ ಬ್ಲಾಕ್ ಗಳನ್ನು ನಿರ್ಮಿಸಿದ್ದು, ಪ್ರತಿ ಬ್ಲಾಕ್ ನಲ್ಲಿ 12 ಫ್ಲಾಟ್ ಗಳು, ಒಟ್ಟು 36 ಫ್ಲಾಟ್ ಗಳು, 144 ವಸತಿ ಸಾಮರ್ಥ್ಯ ಇದ್ದು, 01ಬಿಹೆಚ್ ಕೆವಿಸ್ತೀರ್ಣ 400 ಚ. ಅಡಿ ಇದೆ.

ತಾತ್ಕಾಲಿಕ ವಸತಿ ಸಮುಚ್ಚಯದಲ್ಲಿ ಕಾರ್ಮಿಕರು ಅಡುಗೆ ಮಾಡಲು ಅನುಕೂಲವಾಗುವಂತೆ ಡಾರ್ಮಿಟರಿಯಲ್ಲಿ ಸುಸಜ್ಜಿತವಾದ ಅಡುಗೆ ಮನೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಬಿಸಿ ನೀರಿಗಾಗಿ ಸೋಲಾ‌ರ್ ಪ್ಯಾನಲ್‌ ವ್ಯವಸ್ಥೆ ಇದೆ.
ಡಾರ್ಮಿಟರಿಗಳಲ್ಲಿ 02 ಹಂತದ ಬಂಕರ್ ಬೆಡ್ ಗಳನ್ನು ನೀಡಲಾಗಿರುತ್ತದೆ. ಆವರಣದಲ್ಲಿ ಆಡಳಿತ ಕಚೇರಿ ಇದೆ. ವಸತಿ ಸೌಕರ್ಯ ಪಡೆಯಲು ಒಂದು ದಿನಕ್ಕೆ ರೂ.50/-ಗಳ ಶುಲ್ಕವನ್ನು ವಿಧಿಸಲಾಗುವುದು.

ಸಚಿವರು ವಸತಿ ಸಮುಚ್ಚಯವನ್ನು‌ ಲೋಕಾರ್ಪಣೆಗೊಳಿಸಿದ ನಂತರ ಪರಿವೀಕ್ಷಿಸಿದರು. ಈ ವೇಳೆ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ಡಾ.ಧನಂಜಯ ಸರ್ಜಿ, ರಾಜ್ಯ ಭೋವಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಇತರೆ ಮುಖಂಡರು, ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Santosh LadNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಸಂತೋಷ್ ಎಸ್. ಲಾಡ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಬಹುಮುಖ್ಯ: ಸಂಸದ ರಾಘವೇಂದ್ರ

Next Post

ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ

kalpa News

kalpa News

Next Post
ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ

ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL