No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.1ರಂದು ರಂಗಾಯಣದ ಮ್ಯೂರಲ್ ಆರ್ಟ್ ಗ್ಯಾಲರಿ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 31, 2021
in ಶಿವಮೊಗ್ಗ
0
ಭಿತ್ತಿಚಿತ್ರಗಳ ಲೇಪನದಿಂದ ಕಲಾಮಯವಾದ ರಂಗಾಯಣದ ಆವರಣ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ರಂಗಾಯಣದಲ್ಲಿ ಇತ್ತೀಚೆಗೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ ಅನಾವರಣಗೊಳಿಸಲಾದ ‘ಮ್ಯೂರಲ್ ಆರ್ಟ್(ಭಿತ್ತಿಚಿತ್ರ)ಗ್ಯಾಲರಿಯನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ವಿ.ಸುನಿಲ್‍ಕುಮಾರ್ ಇವರು ಜ.1 ರಂದು ಮಧ್ಯಾಹ್ನ 1.30 ಕ್ಕೆ ಉಧ್ಘಾಟಿಸುವರು.

ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ ಸುಮಾರು ರೂ.20 ಲಕ್ಷ ವೆಚ್ಚದಲ್ಲಿ, ಬೆಂಗಳೂರಿನ ಚಿತ್ರಕಲಾ ಪರಿಷತ್ತಿನ ಕಲಾವಿದರಿಂದ ನಿರ್ಮಾಣಗೊಂಡಿರುವ ಈ ಭಿತ್ತಿಚಿತ್ರಗಳನ್ನು ಈಗಾಗಲೇ ನಗರದ ಸುವರ್ಣ ಸಾಂಸ್ಕøತಿಕ ಭವನದ ಗೋಡೆಗಳ ಮೇಲೆ ಅನಾವಣಗೊಳಿಸಲಾಗಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರಾದ ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಕರ್ನಾಟಕ ರಂಗಸಮಾಜದ ಸದಸ್ಯ ಆರ್.ಎಸ್.ಹಾಲಸ್ವಾಮಿ, ಅಭಿಯಂತರ ವಿಜಯಕುಮಾರ್  ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ಅಧ್ಯಕ್ಷತೆ ವಹಿಸುವರು ಎಂದು ರಂಗಾಯಣದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsShivamogga Rangayanaಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ರಂಗಾಯಣಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿಶ್ವವಿದ್ಯಾಲಯ ಅಧ್ಯಾಪಕೇತರ ನೌಕರರಿಗೆ ಬೀಳ್ಕೊಡುಗೆ    

Next Post

ತುಂಗಾ ತರಂಗ ಕನ್ನಡ ಪತ್ರಿಕೆಯ 2022ರ ದಿನದರ್ಶಿಕೆ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತುಂಗಾ ತರಂಗ ಕನ್ನಡ ಪತ್ರಿಕೆಯ 2022ರ ದಿನದರ್ಶಿಕೆ ಬಿಡುಗಡೆ

ತುಂಗಾ ತರಂಗ ಕನ್ನಡ ಪತ್ರಿಕೆಯ 2022ರ ದಿನದರ್ಶಿಕೆ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL