ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಸಭಾಂಗಣದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದಲ್ಲಿ ಕೊರೋನಾ ವೈರಸ್ ತಡೆಗಟ್ಟಲು ಹಾಗು ಸೋಂಕಿತರ ಚಿಕಿತ್ಸೆ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್, ಆರ್. ಪ್ರಸನ್ನಕುಮಾರ್, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ, ಎಸ್‌ಪಿ ಲಕ್ಷ್ಮಿಪ್ರಸಾದ್, ಸಿಮ್ಸ್ ನಿರ್ದೇಶಕ ಸಿದ್ದಪ್ಪ ಜಿಲ್ಲಾ ವೈದ್ಯಾಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post