ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದ ಪಕ್ಕದಲ್ಲಿರುವ ತುಂಗಾನದಿಯ ಹೊರಹರಿವು ಹೆಚ್ಚಾಗಿದ್ದು, ನೀರಿನ ಮಟ್ಟ 27 ಅಡಿಗಳಷ್ಟು ಇರುವುದರಿಂದ ಮತ್ತು ನೀರಿನ ಮಟ್ಟ ಹೆಚ್ಚಾಗುವ ಸಂಭವ ಇರುವುದರಿಂದ ನದಿಗೆ ಅಳವಡಿಸಿರುವ ಮೋಟಾರ್‌ಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ. ಆದ್ದರಿಂದ ನಗರದಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಳ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post