No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ನಗರ ಸಾರಿಗೆ ಬಸ್ಸುಗಳ ಸಂಖ್ಯೆ ಹೆಚ್ಚಿಸಿ: ಸಚಿವರಿಗೆ ಮನವಿ

kalpa News by kalpa News
July 26, 2024
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ನಗರ ಸಾರಿಗೆ ಬಸ್ಸುಗಳ ಸಂಖ್ಯೆ ಹೆಚ್ಚಿಸಿ: ಸಚಿವರಿಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶಿವಮೊಗ್ಗ ನಗರ ಮತ್ತುಗ್ರಾಮಾಂತರ ಭಾಗಕ್ಕೆ ರಾಜ್ಯ ರಸ್ತೆ ಸಾರಿಗೆ  ನಗರ ಸಾರಿಗೆ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್. ತಂಗರಾಜ್ ಅವರು ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನ ವಿಧಾನ ಸೌಧದಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾವರೆಡ್ಡಿ #Ramalingareddy ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಅವರು, ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದ ನಂತರ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಸಾರಿಗೆ ಬಸ್ಸುಗಳಲ್ಲಿ ಓಡಾಡುತ್ತಿದ್ದಾರೆ. ಆದರೆ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಭಾಗಕ್ಕೆ ಈಗ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸುಗಳ ಸಂಖ್ಯೆ ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ  ನಗರ ಸಾರಿಗೆ ಬಸ್ಸುಗಳ ಸಂಖ್ಯೆಯನ್ನು ಜನ ಸಂಖ್ಯೆ ಗೆ ತಕ್ಕಂತೆ ಹೆಚ್ಚಿಸಬೇಕೆಂದು ಮನವಿ ಮಾಡಿದರು.
ಅತೀ ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗ ನಗರವು ಮಹಾನಗರ ಪಾಲಿಕೆಯಾಗಿ ಹಲವು ವರ್ಷಗಳೇ ಕಳೆದಿವೆ. ಈ ಹಿನ್ನೆಲೆಯಲ್ಲಿಯೇ ಸಿದ್ದರಾಮಯ್ಯ ಅವರು ಈ ಹಿಂದೆ   ಮುಖ್ಯಮಂತ್ರಿ ಆಗಿದ್ದಾಗ ಶಿವಮೊಗ್ಗ ನಗರಕ್ಕೆ ನರ್ಮ್ ಯೋಜನೆಯಡಿ ನಗರ ಸಾರಿಗೆ ಸರ್ಕಾರಿ ಯೋಜನೆಯಲ್ಲಿ ಸುಮಾರು ೬೫ಕ್ಕೂ ಹೆಚ್ಚು ಬಸ್ಸುಗಳನ್ನು ನೀಡಿದ್ದರು. ತದನಂತರ  ಅಧಿಕಾರಕ್ಕೆ ಬಂದ  ಬಿಜೆಪಿ ಸರ್ಕಾರವು ಆ ಬಸ್ ಗಳನ್ನು ಸರಿಯಾಗಿ ಬಳಸಿಕೊಳ್ಳದೆ ನಿರ್ಲಕ್ಷ÷್ಯ ಮಾಡಿತು. ಇದರ ಪರಿಣಾಮ ಅನೇಕ ಬಸ್ಸುಗಳು ನಿಂತು ಹೋದವು.ಇದರಿಂದ ಜನರಿಗೆ ತೀವ್ರ ತೊಂದರೆ ಆಗಿದೆ ಎಂದು ಸಚಿವರಲ್ಲಿ ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು.

Also read: ಶೆಡ್ ಕುಸಿದು ಬಿದ್ದು, ಸಾವಿರಾರು ಕೋಳಿಗಳು ಸಾವು

ಈಗ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ೫ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಸೇವೆಯನ್ನು ಒದಗಿಸಿದ್ದರೂ, ಬಸ್ಸುಗಳ ಸಂಖ್ಯೆ ಹೆಚ್ಚಿಲ್ಲದ ಕಾರಣ ಶಿವಮೊಗ್ಗ ನಗರದ ಜನತೆ ಈ ಯೋಜನೆಯಿಂದ ದೂರ ಉಳಿದಂತಾಗಿದೆ. ಆದ್ದರಿಂದಸರ್ಕಾರವು ಕೂಡಲೇ ಶಿವಮೊಗ್ಗದ ನಗರ ಸಾರಿಗೆ ಹಾಗೂ ತಾಲೂಕು ಹಾಗೂ ಗ್ರಾಮಂತರಕ್ಕೂ ಅತಿ ಹೆಚ್ಚು ಸರ್ಕಾರಿ ಬಸ್ ಗಳನ್ನು ವ್ಯವಸ್ಥೆ ಮಾಡಿ ಕಾರ್ಮಿಕ ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಕೊಡಬೇಕೆಂದು ಅವರು ಸಚಿವರಲ್ಲಿ ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಅವರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೆ ಈಶ್ವರ್ ಬೊಮ್ಮನಕಟ್ಟೆ,  ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ ಆರ್. ಆರ್. ಮಂಜುನಾಥ್, ಮುಖಂಡರಾದ ಇಮ್ರಾನ್, ಸೈಯದ್ ಹುಸೇನ್,  ವಿಜಯ್, ಮಹೇಂದ್ರ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaRamalingareddyShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಾರಿಗೆ ಸಚಿವ ರಾಮಲಿಂಗಾವರೆಡ್ಡಿ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶೆಡ್ ಕುಸಿದು ಬಿದ್ದು, ಸಾವಿರಾರು ಕೋಳಿಗಳು ಸಾವು

Next Post

ದಿಢೀರನೆ ಧರೆಗುರುಳಿದ ಮರ | ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

kalpa News

kalpa News

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ದಿಢೀರನೆ ಧರೆಗುರುಳಿದ ಮರ | ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL