No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಶ್ವದಲ್ಲೇ ಅತಿ ಪ್ರಬಲ ಪ್ರಜಾತಂತ್ರ ವ್ಯವಸ್ಥೆ ಭಾರತದಾಗಿದೆ: ಜಿ.ಎಸ್. ನಾರಾಯಣರಾವ್ ಅಭಿಪ್ರಾಯ

ರಾಷ್ಟ್ರೀಯ ಶಿಕ್ಷಣ ಸಮಿತಿಯಲ್ಲಿ 77 ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 15, 2023
in ಶಿವಮೊಗ್ಗ
0
ವಿಶ್ವದಲ್ಲೇ ಅತಿ ಪ್ರಬಲ ಪ್ರಜಾತಂತ್ರ ವ್ಯವಸ್ಥೆ ಭಾರತದಾಗಿದೆ: ಜಿ.ಎಸ್. ನಾರಾಯಣರಾವ್ ಅಭಿಪ್ರಾಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲಾಗದಂತಹ ಅದ್ಭುತ ಪ್ರಜಾತಂತ್ರ ವ್ಯವಸ್ಥೆ ಭಾರತದಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು.

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ 77 ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮವನ್ನು ಧ್ವಜಾರೋಹಣಗೊಳಿಸಿ ಮಾತನಾಡಿದರು.

ವಿಶ್ವದಲ್ಲೇ ಅತಿ ದೊಡ್ಡ ಜನಶಕ್ತಿ ಹೊಂದಿರುವ ರಾಷ್ಟ್ರ ಭಾರತ. ಇದರ ಜೊತೆಯಲ್ಲಿ ಪ್ರಬಲವಾದ ಪ್ರಜಾತಂತ್ರ ವ್ಯವಸ್ಥೆಯಿದೆ. ಲೋಕಸಭೆಯಿಂದ ಗ್ರಾಮ ಪಂಚಾಯತಿವರೆಗೆ ಕಾಲಕಾಲಕ್ಕೆ ಚುನಾವಣೆಗಳು ನಡೆಯುತ್ತಿರುವುದರ ಮೂಲಕ ಪಟ್ಟಣದಿಂದ ಗ್ರಾಮೀಣ ಭಾಗದವರೆಗಿನ ಅಭಿವೃದ್ಧಿಗಳಿಗೆ ಪೂರಕವಾದ ಎಲ್ಲಾ ಅಂಶಗಳು ಅತ್ಯದ್ಭುತವಾಗಿ ನಡೆಯುತ್ತಿದೆ.

ದೇಶದ ಸ್ವಾತಂತ್ರಕ್ಕಾಗಿ ಮಡಿದವರ ತ್ಯಾಗ ಬಲಿದಾನ ನೀಡಿದವರನ್ನು ಸ್ಮರಿಸಿಕೊಳ್ಳಬೇಕಾದದ್ದು ನಮ್ಮ ಆದ್ಯತೆಯ ಕರ್ತವ್ಯ. 77 ವರ್ಷಗಳಲ್ಲಿ ದೇಶ ಅನೇಕ ಅಭಿವೃದ್ಧಿ ಪಥಗಳನ್ನು ಕಂಡಿದೆ. ಹಸಿರು, ವಿಜ್ಞಾನ, ರಕ್ಷಣೆ, ಶಿಕ್ಷಣ ಸೇರಿದಂತೆ ಎಲ್ಲಾ ರಂಗಗಳಲ್ಲಿ ಕ್ರಾಂತಿಯನ್ನು ಸಾಧಿಸಿದೆ ಎಂದು ಹೇಳಿದರು.

ಇಂದಿನ ಬದಲಾದ ಕಾಲಮಾನದಲ್ಲಿ ರಾಜಕಾರಣದ ಮೂಲ ಗುರಿ ಅಧಿಕಾರವಾಗಿದೆ. ರಾಜಕಾರಣದ ಮುಂದೆ ಸಾಮಾಜಿಕ ಮೌಲ್ಯಗಳನ್ನು ಕಳೆದುಕೊಂಡಿದ್ದು, ಗುಣಮಟ್ಟದ ನಾಯಕತ್ವದ ಕೊರತೆ ಇದೆ.  ಇಂದು ನಮಗೆ ಆರೋಗ್ಯವಂತ ರಾಜಕೀಯ ವ್ಯವಸ್ಥೆ ಬೇಕಾಗಿದೆ.‌ ಆಡಳಿತ ನಡೆಸುವವರಲ್ಲಿ ಮತ್ಸರತನಕ್ಕಿಂತ ಮುತ್ಸದ್ದಿತನಬೇಕಾಗಿದೆ.

Also read: ಕುವೆಂಪು ವಿವಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ನಿಸ್ವಾರ್ಥ ಆಡಳಿತವಿರುವ ಕಡೆ ಭಯ ಭಕ್ತಿ ಸದಾ ಇರುತ್ತದೆ. ಕೃತಕವಾಗಿ ನಿರ್ಮಾಣವಾಗುವ ಭಯ ಭಕ್ತಿ ಕ್ಷಣಿಕ ಮಾತ್ರ. ವ್ಯಕ್ತಿಯ ಆಕರ್ಷಣೆ ಬೇಗ ಅಳಿಯುತ್ತೆ, ವ್ಯಕ್ತಿತ್ವದ ಆದರ್ಶ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯುತ್ತದೆ. ಅಂತಹ ಆದರ್ಶಯುತ ಸಮಾಜ ನಿರ್ಮಾಣ ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಮಧುರಾವ್, ಎನ್.ಟಿ.ನಾರಾಯಣರಾವ್, ಎಂ.ಜಿ.ರಾಮಚಂದ್ರಮೂರ್ತಿ, ಅಜೀವ ಸದಸ್ಯರಾದ ಆನಂದ್, ಗುರುಪ್ರಸಾದ್, ಕಿಶೋರ ಶೀರನಾಳಿ, ಕುಲಸಚಿವರಾದ ಪ್ರೊ. ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Next Post

ಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ, ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ, ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ: ಸಚಿವ ಮಧು ಬಂಗಾರಪ್ಪ

ಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ, ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ: ಸಚಿವ ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
Shivamogga Ganja sale case Two arrested

ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ

June 19, 2026
ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

June 19, 2026
ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

June 19, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL