No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪತ್ರಕರ್ತನ ಮೇಲೆ ಹಲ್ಲೆ ಹಿನ್ನೆಲೆ ದಾವಣಗೆರೆ ಎಸ್‌ಪಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 3, 2023
in ಶಿವಮೊಗ್ಗ
0
ಪತ್ರಕರ್ತನ ಮೇಲೆ ಹಲ್ಲೆ ಹಿನ್ನೆಲೆ ದಾವಣಗೆರೆ ಎಸ್‌ಪಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಫೆ.27 ರಂದು ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದ ವರದಿಗಾಗಿ ತೆರಳಿದ್ದ ಟಿವಿ ಭಾರತ್ ಸಂಪಾದಕ ಹಾಲಸ್ವಾಮಿ ಅವರ ಮೇಲೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹಲ್ಲೆ ಮಾಡಿ ಪೊಲೀಸ್ ವಾಹನದಲ್ಲಿ ಅಕ್ರಮವಾಗಿ ಬಂಧಿಸಿ ಅವರ ಮೊಬೈಲ್‌ನ್ನು ಕಿತ್ತುಕೊಂಡು ವಿಡಿಯೋಗಳನ್ನು ಡಿಲೀಟ್ ಮಾಡಿ ದೌರ್ಜನ್ಯ ಎಸಗಿರುವುದನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆ ತೀವ್ರವಾಗಿ ಖಂಡಿಸಿ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿತು.
ಆಗಾಗ ಕಾರ್ಯನಿರತ ಪತ್ರಕರ್ತರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಶಿವಮೊಗ್ಗದ ಪ್ರಕರಣದಲ್ಲಿ ಹಿರಿಯ ಪತ್ರಕರ್ತ ಆರ್.ಎಸ್.ಹಾಲಸ್ವಾಮಿ ಅವರ ಮೇಲೆ ದೌರ್ಜನ್ಯ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಂಡು ಶಿಸ್ತುಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಪತ್ರಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯದಂತೆ ಸೂಕ್ತ ಕಾನೂನು ರೂಪಿಸಬೇಕೆಂದು ಸಂಘದ ಸಾಗರ ಅಧ್ಯಕ್ಷರಾದ ಜಿ. ನಾಗೇಶ್, ಪ್ರಧಾನ ಕಾರ್ಯದರ್ಶಿ ಮಹೇಶ್ ಹೆಗಡೆ ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಶಿಕಾರಿಪುರ ತಾಲೂಕು ಕೆಡಬ್ಲ್ಯೂಜೆ ಮನವಿ

ಹಿರಿಯ ಪತ್ರಕರ್ತ ಹಾಲಸ್ವಾಮಿ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ, ಶಿಕಾರಿಪುರ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿ ದಾವಣಗೆರೆಯ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaSagaraShikaripuraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಪಾಲಿಕೆ ಎದುರು ಗೋ ಪೂಜೆ ಮಾಡಿ ಕಾಂಗ್ರೆಸ್ ಪ್ರತಿಭಟನೆ: ಯಾಕೆ ಗೊತ್ತಾ?

Next Post

ನಿರ್ದಿಷ್ಟಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿದಾಗ ಯಶಸ್ಸು ಸಾಧ್ಯ: ಡಿವೈಎಸ್‌ಪಿ ರೋಹನ್ ಜಗದೀಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿರ್ದಿಷ್ಟಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿದಾಗ ಯಶಸ್ಸು ಸಾಧ್ಯ: ಡಿವೈಎಸ್‌ಪಿ ರೋಹನ್ ಜಗದೀಶ್

ನಿರ್ದಿಷ್ಟಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿದಾಗ ಯಶಸ್ಸು ಸಾಧ್ಯ: ಡಿವೈಎಸ್‌ಪಿ ರೋಹನ್ ಜಗದೀಶ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!