No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗಕ್ಕೆ ಮತ್ತೆ ಬರ್ತಿದಾರೆ ಕಿಡಿಗೇಡಿಗಳ ಪಾಲಿನ ಸಿಂಹಸ್ವಪ್ನ ಇನ್ಸ್’ಪೆಕ್ಟರ್ ಗುರುರಾಜ್

kalpa News by kalpa News
August 29, 2024
in ಶಿವಮೊಗ್ಗ
0
ಶಿವಮೊಗ್ಗಕ್ಕೆ ಮತ್ತೆ ಬರ್ತಿದಾರೆ ಕಿಡಿಗೇಡಿಗಳ ಪಾಲಿನ ಸಿಂಹಸ್ವಪ್ನ ಇನ್ಸ್’ಪೆಕ್ಟರ್ ಗುರುರಾಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರ ಪೊಲೀಸ್‌ ಇಲಾಖೆ ಮತ್ತೊಮ್ಮೆ ಸರ್ಜರಿ ಮಾಡಿದೆ. ಒಟ್ಟು 15 ಮಂದಿ ಇನ್ಸ್’ಪೆಕ್ಟರ್’ಗಳನ್ನು ವರ್ಗಾವಣೆ ಮಾಡಿದೆ. ಶಿವಮೊಗ್ಗದಲ್ಲಿ ಶಿವಮೊಗ್ಗ ಸಿಇಎನ್‌ ಹಾಗೂ ತುಂಗಾನಗರ ಪೊಲೀಸ್‌ ಠಾಣೆ ಇನ್ಸ್’ಪೆಕ್ಟರ್’ಗಳನ್ನು ವರ್ಗಾವಣೆ ಮಾಡಲಾಗಿದೆ.

ಇನ್ನೊಂದೆಡೆ ಶಿವಮೊಗ್ಗ ಪ್ರಮುಖ ಇನ್ಸ್’ಪೆಕ್ಟರ್’ಗಳ ಪೈಕಿ ಒಬ್ಬರಾದ ದೀಪಕ್‌ ಎಂಎಸ್‌ ಇವರಿಗೆ ವರ್ಗಾವಣೆ ಆಗಿದ್ದು ಅವರಿಗೆ ಸ್ಥಳ ತೋರಿಸಿಲ್ಲ. ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಇನ್ನೊಂದೆಡೆ ಕಡೂರು ಪೊಲೀಸ್‌ ಟ್ರೈನಿಂಗ್‌ ಸ್ಕೂಲ್‌ನಲ್ಲಿದ್ದ ಕೆ.ಟಿ. ಗುರುರಾಜ್‌ ಶಿವಮೊಗ್ಗಕ್ಕೆ ವಾಪಸ್‌ ಆಗುತ್ತಿದ್ದಾರೆ. ಇವರು ದಕ್ಷ ಪ್ರಾಮಾಣಿಕ, ಖಡಕ್ ಅಧಿಕಾರಿಯಾಗಿದ್ದು, ಈ ಹಿಂದೇ ದೊಡ್ಡ ಪೇಟೆ ಠಾಣೆಯಲ್ಲಿ ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸಿ ಹಲವಾರು ಪ್ರಕರಣಗಳಲ್ಲಿನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರಕರಣ ಬೇದಿಸುವಲ್ಲಿ ಯಶಸ್ವಿಯಾಗಿದ್ದರು. ಕಿಡಿಗೇಡಿಗಳಿಗೆ ಸಿಂಹಸ್ವಪ್ನವಾಗಿದ್ದರು.

Also read: ಸಿದ್ದಸಿರಿ ಎಥನಾಲ್ ಕೈಗಾರಿಕೆ: ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ: ಸಚಿವ ಈಶ್ವರ ಖಂಡ್ರೆ

ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ನೀಡುವ ವರ್ಷದ ಸೈಬರ್ ಕಾಪ್ (cyber cop award) ಪ್ರಶಸ್ತಿ ಶಿವಮೊಗ್ಗ ಸಿಇಎನ್ ಠಾಣೆ ಇನ್ಸ್’ಪೆಕ್ಟರ್ ಆಗಿದ್ದ ಕೆ.ಟಿ. ಗುರುರಾಜ್ ಅವರಿಗೆ ಲಭಿಸಿತ್ತು. ಇದು ಶಿವಮೊಗ್ಗ ಪೊಲೀಸ್ ಇಲಾಖೆಗೆ ಹಿರಿಮೆ ಹೆಚ್ಚಿಸಿತ್ತು. ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಹರಿಯಾಣದ ಗುರುಗ್ರಾಮದಲ್ಲಿ ನಡೆದ ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾದ ಸಮಾವೇಶದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇನ್ಸ್ ಪೆಕ್ಟರ್ ಕೆ.ಟಿ. ಗುರುರಾಜ್ ಅವರು ಪ್ರಶಸ್ತಿ ಸ್ವೀಕರಿಸಿದ್ದರು.ಸೈಬರ್ ಕಾಪ್ ಆಫ್ ದಿ ಇಯರ್ ಪ್ರಶಸ್ತಿ ಲಭಿಸಿದ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದರು.

ವೇಗದ ತನಿಖೆ, ಶಿಕ್ಷಕನಿಗಾಯ್ತು ಶಿಕ್ಷೆ:
ಮಕ್ಕಳ ಅಶ್ಲೀಲ ಚಿತ್ರಗಳನ್ನು ಇಂಟರ್ ನೆಟ್ ಗೆ ಅಪ್ಲೋಡ್ ಮಾಡುತ್ತಿರುವ ಪ್ರಕರಣವನ್ನು ಶಿವಮೊಗ್ಗ ಸಿಇಎನ್ ಠಾಣೆ ಇನ್ಸ್ ಪೆಕ್ಟರ್ ಕೆ.ಟಿ. ಗುರುರಾಜ್ ಅವರು ಭೇದಿಸಿದ್ದರು. ಶಿವಮೊಗ್ಗದ ಶಿಕ್ಷಕನೊಬ್ಬ ಈ ಕೃತ್ಯ ಎಸಗಿದ್ದ. ಕೆ.ಟಿ. ಗುರುರಾಜ್ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು. ಈ ಪ್ರಕರಣದ ಶೀಘ್ರ ತನಿಖೆ, ಆರೋಪಿಗೆ ಶಿಕ್ಷೆ ಕೊಡಿಸಿದ್ದು ಭಾರತದ ಸೈಬರ್ ಕಾಪ್ ಆಫ್ ದಿ ಇಯರ್ ಪ್ರಶಸ್ತಿಗೆ ಆಯ್ಕೆಯಾಗಿತ್ತು.

https://kalpa.news/wp-content/uploads/2024/04/VID-20240426-WA0008.mp4

ಶಿವಮೊಗ್ಗಕ್ಕೆ ಆಗಮನ, ಮತ್ತೆ ನಿರ್ಗಮನ ಯಾರು?

  • ಗುರುರಾಜ.ಕೆ.ಟಿ. – ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿರುವ ಪೊಲೀಸ್‌ ತರಬೇತಿ ಶಾಲೆಯಿಂದ ಶಿವಮೊಗ್ಗದ ತುಂಗಾ ನಗರ ಠಾಣೆಗೆ ವರ್ಗಾವಣೆ.
  • ಮಂಜುನಾಥ.ಬಿ – ತುಂಗಾ ನಗರ ಪೊಲೀಸ್‌ ಠಾಣೆಯಿಂದ ಲೋಕಾಯುಕ್ತ ಎಸ್‌ಐಟಿಗೆ ವರ್ಗಾಯಿಸಲಾಗಿದೆ.
  • ಮಂಜುನಾಥ – ಆಂತರಿಕ ಭದ್ರತಾ ವಿಭಾಗದ ವರ್ಗಾವಣೆ ಆದೇಶದಲ್ಲಿರುವವರು ಶಿವಮೊಗ್ಗದ ಸಿಇಎನ್ ಪೊಲೀಸ್‌ ಠಾಣೆಗೆ ವರ್ಗಾವಣೆ.
  • ದೀಪಕ್‌.ಎಂ.ಎಸ್‌ – ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಯಿಂದ ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿದ್ದಸಿರಿ ಎಥನಾಲ್ ಕೈಗಾರಿಕೆ: ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ: ಸಚಿವ ಈಶ್ವರ ಖಂಡ್ರೆ

Next Post

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ | ಎಷ್ಟು ಖೈದಿ ನಂಬರ್ | ಹುಚ್ಚು ಅಭಿಮಾನಿಗಳಿಗೆ ಲಾಠಿ ರುಚಿ

kalpa News

kalpa News

Next Post
ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ | ಎಷ್ಟು ಖೈದಿ ನಂಬರ್ | ಹುಚ್ಚು ಅಭಿಮಾನಿಗಳಿಗೆ ಲಾಠಿ ರುಚಿ

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ | ಎಷ್ಟು ಖೈದಿ ನಂಬರ್ | ಹುಚ್ಚು ಅಭಿಮಾನಿಗಳಿಗೆ ಲಾಠಿ ರುಚಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL