No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜಮುಖಿ ಸಕಾರಾತ್ಮಕ ಆಲೊಚನೆಗಳತ್ತ ಯುವ ಸಮೂಹ ಚಿತ್ತ ಹರಿಸಿ: ಎಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ ಕಿವಿಮಾತು

ಎಸ್.ಆರ್.ಎನ್.ಎಂ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 14, 2023
in ಶಿವಮೊಗ್ಗ
0
ಸಮಾಜಮುಖಿ ಸಕಾರಾತ್ಮಕ ಆಲೊಚನೆಗಳತ್ತ ಯುವ ಸಮೂಹ ಚಿತ್ತ ಹರಿಸಿ: ಎಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ ಕಿವಿಮಾತು
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಯುವ ಸಮೂಹ ವಿಷಯಾಂತರದ ಆಕರ್ಷಣೆಗಳಿಗೆ ಒಳಗಾಗದೆಯೇ ವಿದ್ಯಾರ್ಜನೆ‌ ಒಂದೇ ಮೂಲಭೂತ ಕರ್ತವ್ಯವಾಗಬೇಕು ಎಂದು ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ASP Anilkumar Bhoomareddy ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನಲ್ಲಿ ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಕೋಟೆ ಪೋಲೀಸ್ ಠಾಣೆ ಸಂಯುಕ್ತಾಶ್ರಯದಲ್ಲಿ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಪರಾಧ ತಡೆ ಮಾಸಾಚರಣೆ ಹಾಗೂ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಯುವ ಸಮೂಹದಲ್ಲಿನ ಸಕಾರಾತ್ಮಕ ಯೋಚನೆಗಳು ಕಲುಷಿತಗೊಂಡಾಗ ದೇಶ ಅಧೋಗತಿಗೆ ತಲುಪುತ್ತದೆ. ಕೋಮುಗಲಭೆಗಳಿಗೆ ಯುವ ಸಮೂಹದ ಶಕ್ತಿಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಇಂತಹ ಅಂಧತ್ವಕ್ಕೆ ಒಳಗಾಗದೇ ಸಮಾಜಮುಖಿ ಸಕಾರಾತ್ಮಕ ಆಲೊಚನೆಗಳತ್ತ ಚಿತ್ತ ಹರಿಸಿ ಎಂದು ಕಿವಿಮಾತು ಹೇಳಿದರು.

ಸಮಾಜದಲ್ಲಿ ಅಪರಾಧವೆಂಬುದು ಸಹಜ. ಒಳಿತು ಕೆಡುಕುಗಳ ಭಿನ್ನತೆಯಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದು ನಮ್ಮ ಜವಬ್ದಾರಿಯಾಗಿದೆ.‌ ಬಿಸಿ ರಕ್ತದ ವಯಸ್ಸಿನಲ್ಲಿ ನಮ್ಮ ಶಕ್ತಿ ಸಾಮರ್ಥ್ಯಗಳನ್ನು ಸಕಾರಾತ್ಮಕವಾಗಿ ಬಳಸಿ. ವಿಷಯಾಂತರದ ಆಕರ್ಷಣೆಗಳೇ ಕಾನೂನು ಸಂಘರ್ಷಗಳ ಪ್ರಾರಂಭಿಕ ಹಂತ ಎಂದು ಹೇಳಿದರು.

ಮೂಲಭೂತ ಹಕ್ಕುಗಳನ್ನು ಬಳಸಿಕೊಳ್ಳುವಾಗ ಮೂಲಭೂತ ಕರ್ತವ್ಯಗಳು ನಮ್ಮ ಮುಂದಿದೆ ಎನ್ನುವುದನ್ನು ಸದಾ ನೆನಪಿನಲ್ಲಿಡಿ. ವ್ಯಕ್ತಿತ್ವ ವಿಕಸನಕ್ಕೆ ಸಾಧ್ಯವಾಗುವ ಪ್ರತಿಯೊಂದು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಸೈಬರ್ ಕ್ರೈಮ್ ಪ್ರತಿದಿನದ ದೈನಂದಿನ ಪ್ರಕರಣಗಳಾಗಿದ್ದು, ತಂತ್ರಜ್ಞಾನವನ್ನು ಸಮಾಜದ ಅಭ್ಯುದಯಕ್ಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಿ. ಮೊಬೈಲ್ ನಲ್ಲಿಯೆ ಬದುಕಿನ ಅಮೂಲ್ಯವಾದ ಕ್ಷಣಗಳನ್ನು ಕಳೆಯದಿರಿ.

Also read: ಡಿ.16ರಂದು ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ವಿಶಿಷ್ಟ ಕಾರ್ಯಕ್ರಮ

ನಮಗೆ ಬರುವ ಒಟಿಪಿಗಳು ಅತ್ಯಂತ ಗೌಪ್ಯವಾದ ವಿಚಾರವಾಗಿದೆ. ಸೈಬರ್ ಅಪರಾಧಗಳನ್ನು ತಡೆಯಲು ಬಳಕೆದಾರರಾದ ನಮ್ಮಿಂದಲೇ ಸಾಧ್ಯವಿದೆ. ಯಾವುದೇ ಆಕರ್ಷಕ ಕರೆಗಳಿಗೆ ಮಾರುಹೋಗದೆ ವಿಮರ್ಶಿಸಲು ಪ್ರಾರಂಭಿಸಿ. ಇದರಿಂದ ಅನೇಕ ಅಪರಾಧಗಳನ್ನು ತಡೆಯಬಹುದು. ಆಧುನಿಕತೆಯಿಂದ ಎಲ್ಲವೂ ಸಾಧ್ಯ ಎನ್ನುವ ಭ್ರಮೆ ಬೇಡ.

ಪ್ರತಿಯೊಂದು ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ನಿರ್ವಹಣೆ ಕುರಿತ ತರಬೇತಿ ನೀಡಲಾಗುತ್ತಿದೆ. ಹಾಗಾಗಿ ಯಾವುದೇ ಪೋಲೀಸ್ ಠಾಣೆಯಲ್ಲಿ ಸೈಬರ್ ಅಪರಾಧಗಳ ಕುರಿತಾಗಿ ದೂರು ದಾಖಲಿಸಬಹುದಾಗಿದೆ. ವಾಹನಗಳನ್ನು ಚಲಾಯಿಸುವಾಗ ಜವಾಬ್ದಾರಿಯಿಂದ ವರ್ತಿಸಿ. ರಸ್ತೆ ಪ್ರತಿಯೊಬ್ಬ ಜನ ಸಾಮಾನ್ಯರ ಆಸ್ತಿ‌. ರಸ್ತೆಯ ಸ್ವಚ್ಚತೆ, ಬಳಕೆ, ಕಾನೂನಿನಾತ್ಮಕ ಉಲ್ಲಂಘನೆಗಳ ಅರಿವು ಅತ್ಯಗತ್ಯ. ಡಿಜಿಲಾಕರ್ ಮೂಲಕ ವಾಹನ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಿಕೊಳ್ಳಿ.
ಇಂದಿನ ಯುವ ಸಮೂಹದಲ್ಲಿ ಸೌಜನ್ಯತೆಯ ಕೊರತೆಯಿದೆ. ಯಾರು ನಮ್ಮನ್ನು ಪ್ರಶ್ನಿಸಬಾರದು ಎಂಬ ನಿರಂಕುಶಮತಿತ್ವ ಬೇಡ. ಇಂತಹ ಹಠಮಾರಿ ಧೋರಣೆಗಳು ನಮ್ಮ ವ್ಯಕ್ತಿತ್ವಗಳ ಉನ್ನತಿಯ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರಲಿದೆ. ಕಾನೂನಿನ ಅಗತ್ಯವಾದ ಅರಿವು ಪಡೆದು ಜವಾಬ್ದಾರಿಯುತ ಪ್ರಜೆಗಳಾಗಿ ವರ್ತಿಸಿ ಎಂದು ಕಿವಿಮಾತು ಹೇಳಿದರು.
Kalahamsa Infotech private limited
ಕಾರ್ಯಕ್ರಮದಲ್ಲಿ ಕೋಟೆ ಪೋಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕುಮಾರ್ ಹಾಗೂ ಸಿಬ್ಬಂದಿ ರವಿಕುಮಾರ್ ಕರ್ನಾಟಕ ಸ್ಟೇಟ್ ಪೋಲೀಸ್ ಆ್ಯಪ್ ಹಾಗೂ ವಿವಿಧ ಪ್ರಕರಣಗಳ ಕುರಿತು ಮಾಹಿತಿ ನೀಡಿದರು. ಎನ್ಇಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ, ಉಪನ್ಯಾಸಕರಾದ ಲಕ್ಷ್ಮಣ.ಕೆ ಸೇರಿದಂತೆ ಕೋಟೆ ಪೋಲೀಸ್ ಠಾಣೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: ASP Anilkumar BhoomareddyKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ
Share197Tweet123Send
Previous Post

ಡಿ.16ರಂದು ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ವಿಶಿಷ್ಟ ಕಾರ್ಯಕ್ರಮ

Next Post

ಡಿ.15ರಂದು ಇ-ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣೆ ವಿಚಾರ ಗೋಷ್ಠಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ.15ರಂದು ಇ-ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣೆ ವಿಚಾರ ಗೋಷ್ಠಿ

ಡಿ.15ರಂದು ಇ-ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣೆ ವಿಚಾರ ಗೋಷ್ಠಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL