No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ, 17 ದ್ವಿಚಕ್ರ ವಾಹನ ವಶಕ್ಕೆ: ಎಸ್‌ಪಿ ಮಿಥುನ್ ಕುಮಾರ್

kalpa News by kalpa News
December 12, 2023
in ಶಿವಮೊಗ್ಗ
0
ಧಗ ಧಗ, ಕೊತ ಕೊತ ಇಲ್ಲ | ಅನಾವಶ್ಯಕವಾಗಿ ವದಂತಿ ಹಬ್ಬಿಸದಿರಿ | ಪೊಲೀಸರಿಗೆ ಸಹಕರಿಸಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
17 ಬೈಕ್ ಗಳನ್ನು ಕದ್ದ ಅಂತರ ಜಿಲ್ಲಾ ಬೈಕ್ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ SPMithunKumar ಹೇಳಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ಈ 17 ಬೈಕ್ ಕಳವು ಪ್ರಕರಣದಲ್ಲಿ ಇಬ್ಬರು ಭಾಗಿಯಾಗಿದ್ದು, ಒಬ್ಬ ಅಪ್ರಾಪ್ತನಾಗಿದ್ದಾನೆ. ಇನ್ನೊಬ್ಬ ವಯಸ್ಕನಾಗಿದ್ದು, ಆತನ ಸಹಚರನಾಗಿದ್ದಾನೆ. ಜಬೀವುಲ್ಲಾ ಎಂಬಾತ ಪರಾರಿಯಾಗಿದ್ದು, ಆತನ ಬಂಧಿಸಲು ಪೊಲೀಸ್ ಇಲಾಖೆ ಕ್ರಮಕೈಗೊಂಡಿದೆ. ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹೇಳಿದರು.

ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನ.18 ರಂದು ಬೈಪಾಸ್ ರಸ್ತೆಯ ದಿಲ್ಲಿ ದರ್ಬಾರ್ ಹೋಟೆಲ್ ಹಿಂದೆ ನಿಲ್ಲಿಸಿದ್ದ ಕೆಎ14 ಇಎನ್ 8461 ಹೋಂಡಾ ಡಿಯೋ ದ್ವಿಚಕ್ರವಾಹನ ಕಳ್ಳತನವಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದರ ಪತ್ತೆಗೆ ಪೊಲೀಸ್ ಇನ್ಸ್ ಪೆಕ್ಟರ್ ರವಿ ಪಾಟೀಲ್ ಅಪರಾಧ ದಳದ ಪಿಎಸ್‍ಐ ಶ್ರೀನಿವಾಸ್ ಅವರ ಮುಂದಾಳತ್ವದಲ್ಲಿ ತಂಡ ರಚಿಸಲಾಗಿತ್ತು. ಆ ತಂಡವು 20 ದಿನಗಳಲ್ಲಿ ಆರೋಪಿ ಮತ್ತು ಬೈಕ್ ಅನ್ನು ಪತ್ತೆ ಮಾಡಿದ್ದಾರೆ ಎಂದರು.

Also read: ಅಧಿಕಾರ ದಾಹ ಬಿಟ್ಟು ರಾಜ್ಯವನ್ನು ಭಯೋತ್ಪಾದಕರಿಂದ ರಕ್ಷಿಸಿ: ಮಾಜಿ ಡಿಸಿಎಂ ಈಶ್ವರಪ್ಪ

ನಂತರ ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಶಿವಮೊಗ್ಗವಲ್ಲದೇ ಸಾಗರ, ಹೊನ್ನಾಳಿ, ಸಖರಾಯಪಟ್ಟಣ, ರಾಮನಗರ, ಹಾಸನ, ತುಮಕೂರು, ಮೈಸೂರು ಹೀಗೆ ಒಟ್ಟು ವಿವಿಧೆಡೆ ಒಟ್ಟು 14 ಬೈಕ್ ಕಳವು ಮಾಡಿದ್ದ ಬಗ್ಗೆ ಒಪ್ಪಿಕೊಂಡಿದ್ದಾನೆ. ಅದಲ್ಲದೇ ಇನ್ನೂ ಮೂರು ಪ್ರತ್ಯೇಕ ಪ್ರಕರಣ ಮೂರು ಬೈಕ್ ಗಳನ್ನು ಸದರಿ ತಂಡ ವಶಪಡಿಸಿಕೊಂಡಿದೆ. 17 ಬೈಕ್ ಗಳ ಒಟ್ಟು ಬೆಲೆ 10.55ಲಕ್ಷ ರೂ. ಆಗಿದೆ ಎಂದರು.

ಈ ಪ್ರಕರಣ ಭೇದಿಸಲು ಭಾಗಿಯಾದ ಪಿಎಸ್‍ಐ ಅಪರಾಧ ವಿಭಾಗದ ಆರ್. ಶ್ರೀನಿವಾಸನ್, ಪಿಎಸ್‍ಐ ತಿಮ್ಮಪ್ಪ, ಸಿಬ್ಬಂದಿಗಳಾದ ಪಾಲಾಕ್ಷ ನಾಯ್ಕ್, ಚಂದ್ರಾ ನಾಯ್ಕ, ಹೇಮಂತ್ ಕುಮಾರ್, ಪುನೀತ್, ಎಂ. ಚಂದ್ರಾನಾಯಕ್, ಮನೋಹರ್, ನಿತಿನ್, ಸುಮಿತ್ರಾಬಾಯಿ ಅವರನ್ನು ಅಭಿನಂದಿಸಿದರು.

ಶಿವಮೊಗ್ಗದಲ್ಲಿ ಅಪರಾಧ ಚಟುವಟಿಕೆಗಳ ನಿಯಂತ್ರಿಸಲು ಪೊಲೀಸ್ ಇಲಾಖೆ ಸದಾ ಶ್ರಮಿಸುತ್ತಿದೆ. ಬಸ್ ನಿಲ್ದಾಣ ಸೇರಿದಂತೆ ಅನೇಕ ಕಡೆ ಕಳ್ಳತನ ಪ್ರಕರಣ ವರದಿಯಾಗಿವೆ. ಬಸ್ ನಿಲ್ದಾಣದಲ್ಲಿ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲಾಗಿದೆ. ರಾತ್ರಿ ವೇಳೆ ಅನುಮಾನಾಸ್ಪದವಾಗಿ ಓಡಾಡುವವರನ್ನು ವಿಚಾರಿಸಲಾಗುತ್ತಿದೆ. ಸಿಸಿ ಕ್ಯಾಮೆರಾ ಹಾಕಲಾಗಿದೆ. ಡಿ.ವೈ.ಎಸ್.ಪಿ. ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಅಗತ್ಯವಿರುವ ಕಡೆ ಸಿಸಿ ಕ್ಯಾಮೆರಾ ಅಳವಡಿಸಲು ಸಂಬಂಧಿಸಿದ ಇಲಾಖೆಗಳೊಂದಿಗೆ ಸಂಪರ್ಕಿಸಲಾಗಿದೆ.

ಭದ್ರಾವತಿ ಘಟನೆಗೆ ಸಂಬಂಧಿಸಿದಂತೆ ಎರಡು ಎಫ್‍ಐಆರ್ ದಾಖಲಾಗಿದ್ದು, ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಗಾಯಾಳು ಗೋಕುಲ್ ಮೇಲೂ ಕೂಡ ಒಂದು ಕೇಸ್ ದಾಖಲಾಗಿದೆ. ಹೆಚ್ಚಿನ ತನಿಖೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾಗುತ್ತಿದೆ ಎಂದರು.

ನಗರದಲ್ಲಿ ಸುಗಮ ಸಂಚಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ಅತ್ಯಾಧುನಿಕ ಆಟೋಮೆಟಿಕ್ ಸಿಗ್ನಲ್ ಅಳವಡಿಸಲಾಗಿದೆ. ಸಿಗ್ನಲ್ ಜಂಪ್ ಪ್ರಕರಣಗಳು ಕೂಡ ದಾಖಲಾಗಿವೆ. ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಸಲಹೆಗಳು ಇದ್ದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ಅವರು ಕೋರಿದರು.

ಆಟೋ ಮೀಟರ್ ಅಳವಡಿಕೆಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಪ್ರಯಾಣಿಕರಿಗೆ ಚಾಲಕರು ತೊಂದರೆ ಕೊಟ್ಟಲ್ಲಿ ಅಥವಾ ಸಮವಸ್ತ್ರ ಧರಿಸದೇ ಇದ್ದಲ್ಲಿ ಯಾವುದೇ ದೂರು ಇದ್ದರೂ ಕೂಡ ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗದೇ ಟ್ರಾಫಿಕ್ ಠಾಣೆಗೆ ದೂರು ನೀಡಿ ಅಥವಾ ಸಂಬಂಧಪಟ್ಟ ಮೊಬೈಲ್ ಗೆ ಫೋನ್ ಮಾಡಿ ದೂರು ದಾಖಲಿಸುವಂತೆ ಅವರು ಸೂಚಿಸಿದರು. ಪ್ರೀಪೇಯ್ಡ್ ಆಟೋ ನಿಲ್ದಾಣಕ್ಕೆ ಸಂಬಂಧಿಸಿದಂತೆ ಆರ್.ಟಿ.ಒ. ಅವರು ಕ್ರಮ ಕೈಗೊಳ್ಳುತ್ತಾರೆ. ಈಗಾಗಲೇ ಆ ಬಗ್ಗೆ ಚರ್ಚೆಗಳು ಆಗಿದೆ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ,  ಡಿ.ವೈ.ಎಸ್.ಪಿ. ಬಾಲರಾಜ್, ದೊಡ್ಡಪೇಟೆ ಠಾಣಾ ನಿರೀಕ್ಷಕ ರವಿ ಪಾಟೀಲ್ ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsSPMithunKumarಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಧಿಕಾರ ದಾಹ ಬಿಟ್ಟು ರಾಜ್ಯವನ್ನು ಭಯೋತ್ಪಾದಕರಿಂದ ರಕ್ಷಿಸಿ: ಮಾಜಿ ಡಿಸಿಎಂ ಈಶ್ವರಪ್ಪ

Next Post

ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಭಾಷೆ ಹಬ್ಬ ಸಹಕಾರಿ: ರಾಘವೇಂದ್ರ ಅಭಿಪ್ರಾಯ

kalpa News

kalpa News

Next Post
ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಭಾಷೆ ಹಬ್ಬ ಸಹಕಾರಿ: ರಾಘವೇಂದ್ರ ಅಭಿಪ್ರಾಯ

ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಭಾಷೆ ಹಬ್ಬ ಸಹಕಾರಿ: ರಾಘವೇಂದ್ರ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL