No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
  • Advertise With Us
  • Grievances
  • About Us
  • Contact Us
Monday, November 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರೋಸ್ಟರ್ ಬಿಂದುಗಳಲ್ಲಿರುವ ದೋಷ ಸರಿಪಡಿಸಿದ ಬಳಿಕ ಒಳಮೀಸಲಾತಿ ಜಾರಿಗೊಳಿಸಿ: ಗುರುಮೂರ್ತಿ ಆಗ್ರಹ

kalpa News by kalpa News
March 26, 2026
in ಶಿವಮೊಗ್ಗ
0
ರೋಸ್ಟರ್ ಬಿಂದುಗಳಲ್ಲಿರುವ ದೋಷ ಸರಿಪಡಿಸಿದ ಬಳಿಕ ಒಳಮೀಸಲಾತಿ ಜಾರಿಗೊಳಿಸಿ: ಗುರುಮೂರ್ತಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಾಲಿ ರೋಸ್ಟರ್ ಬಿಂದುಗಳಲ್ಲಿರುವ ದೋಷಗಳನ್ನು ಸರಿಪಡಿಸಿದ ನಂತರವೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ #internal reservation ಜಾರಿಗೊಳಿಸಿ ಈಗ ನಿರ್ಧರಿಸಿರುವ 56,432 ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ್ಯಾಯಾಲಯಗಳ ತಡೆಯಾಜ್ಞೆಯಿಂದಾಗಿ ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ.56ರಿಂದ ಶೇ.50ಕ್ಕೆ ಇಳಿಸಬೇಕಾದ ಪರಿಸ್ಥಿತಿಗೆ ಬಂದಿದೆ. ಪರಿಶಿಷ್ಟರ ಮೀಸಲಾತಿ ಪ್ರಮಾಣವನ್ನು ಶೇ.24ರಿಂದ ಶೇ.18ಕ್ಕೆ ಇಳಿಕೆ ಮಾಡಿರುವುದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಒಟ್ಟಾರೆ ಶೇ.6ರಷ್ಟು ಮೀಸಲಾತಿ ನಷ್ಟವಾಗಿದೆ. ರಾಜ್ಯ ಸರ್ಕಾರ ಈಗ ಪರಿಶಿಷ್ಟ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.17ರಿಂದ ಶೇ.15ಕ್ಕೆ ಇಳಿಕೆ ಮಾಡಿದೆ. ರೋಸ್ಟರ್ ಬಿಂದುಗಳಲ್ಲಿರುವ ದೋಷಗಳನ್ನು ಸರಿಪಡಿಸಿ ಒಳಮೀಸಲಾತಿ ಕಾನೂನಿನ ಪ್ರಕಾರ ಸದರಿ ಶೇ.15ರಷ್ಟು ಪರಿಶಿಷ್ಟ ಜಾತಿಗಳ ಮೀಸಲಾತಿ ಪ್ರಮಾಣವನ್ನು  ಅನುಷ್ಟಾನಗೊಳಿಸಬೇಕು ಎಂದು ಪುನರಾಗ್ರಹಿಸಿದರು.
ರೋಸ್ಟರ್ ಬಿಂದುಗಳಲ್ಲಿರುವ ದೋಷಗಳನ್ನು ಸರಿಪಡಿಸಿ 101 ಪರಿಶಿಷ್ಟ ಜಾತಿಗಳಿಗೂ ಅವರವರ ಜನಸಂಖ್ಯಾವಾರು ಪಾಲು ನ್ಯಾಯಯುತವಾಗಿ ಲಭಿಸುವಂತೆ ಸರ್ಕಾರ ಆದೇಶಿಸಬೇಕು. ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ  ಬಿಜೆಪಿ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ನರೇಂದ್ರಮೋದಿಯವರ ಬಳಿ ತೆರಳಿ ಸದರಿ ಮೀಸಲಾತಿಯನ್ನು  ಸಂವಿಧಾನದ 9ನೇ ಶೆಡ್ಯೂಲ್‍ಗೆ ಸೇರ್ಪಡೆ ಮಾಡುವಂತೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಅವರು ಅದನ್ನು ಮಾಡದೆ ಪರಿಶಿಷ್ಟರಿಗೆ ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿದರು.

ನೆರೆಯ ತೆಲಂಗಾಣ, ಆಂಧ್ರಪ್ರದೇಶಗಳಲ್ಲಿ ಜಾರಿಗೆ ತಂದ ಒಳಮೀಸಲಾತಿಯನ್ನು ನಮ್ಮ ರಾಜ್ಯದಲ್ಲಿ ಜಾರಿಗೊಳಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಮಾ.27ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಬಳಿ ಸರ್ವಪಕ್ಷ ನಿಯೋಗವನ್ನು ತೆಗೆದುಕೊಂಡು ಹೋಗಿ ಒಳಮೀಸಲಾತಿ  ಬಗ್ಗೆ ಸಂವಿಧಾನದ 9ನೇ ಷೆಡ್ಯೂಲ್‍ನಲ್ಲಿ ಸೇರಿಸುವಂತೆ ಒತ್ತಾಯಿಸಬೇಕು ಇಲ್ಲವಾದಲ್ಲಿ ದಲಿತ ಸಂಘರ್ಷ ಸಮಿತಿಯು ರಾಜ್ಯಾದ್ಯಂತ  ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುವುದು ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಂ.ಏಳುಕೋಟಿ, ಶಿವಬಸಪ್ಪ, ಬಿ.ಎ.ಕಾಟ್ಕೆ, ಪ್ರೊ.ಚಂದ್ರಪ್ಪಜೋಗಿ, ರಮೇಶ್ ಚಿಕ್ಕಮರಡಿ,  ಹನುಮಂತಪ್ಪ ಯಡವಾಲ, ಜಗದೀಶ್ ಚುರ್ಚಿಗುಂಡಿ, ಬಸವರಾಜ್ ಹಸವಿ, ಕೃಷ್ಣಬೊಮ್ಮನಕಟ್ಟೆ ಮೊದಲಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2024/04/VID-20240426-WA0008.mp4

    

Tags: Internal ReservationKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಒಳಮೀಸಲಾತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಳೆಹೊನ್ನೂರು | ಕಾರು ಡಿಕ್ಕಿಯಾಗಿ ಪಾದಚಾರಿ ಸಾವು | ಹಾರಿ ಪಲ್ಟಿಯಾಗಿ ಬಿದ್ದ ಕಾರು

Next Post

ಶಿವಮೊಗ್ಗದಲ್ಲಿ ಹೊತ್ತಿ ಉರಿದ ಗೂಡ್ಸ್ ಲಾರಿ

kalpa News

kalpa News

Next Post
ಶಿವಮೊಗ್ಗದಲ್ಲಿ ಹೊತ್ತಿ ಉರಿದ ಗೂಡ್ಸ್ ಲಾರಿ

ಶಿವಮೊಗ್ಗದಲ್ಲಿ ಹೊತ್ತಿ ಉರಿದ ಗೂಡ್ಸ್ ಲಾರಿ

Leave a Reply Cancel reply

Your email address will not be published. Required fields are marked *

No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL