ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ #Karate ಪಂದ್ಯಾವಳಿಯ ಕಟ ಮತ್ತು ಕುಮಟೆ ವಿಭಾಗದಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಹಿಹಾ ಇಬ್ರಾಹಿಂ ಅಮೋಘ ಸಾಧನೆ ಮಾಡಿದ್ದಾರೆ.
ಕಟ ಮತ್ತು ಕುಮಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವ ಮದಿಹಾ ಇಬ್ರಾಹಿಂ, ಇದರೊಂದಿಗೆ ಇಂಟರ್ ನ್ಯಾಶನಲ್ ರೆಫ್ರಿ ಆಗಿ ಸಹ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
Also read: ವಿಲ್ಸನ್ ಗಾರ್ಡನ್ ನಾಗನಿಂದ ಪಡೆದ ಗಿಫ್ಟ್ ದರ್ಶನ್’ಗೆ ಮುಳುವಾಗುತ್ತಾ?

ಶಿವಮೊಗ್ಗ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಜೈನ್ ಪಬ್ಲಿಕ್ ಶಾಲೆ ಸತತ 11ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post