No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಐಪಿಎಲ್ | ಬೆಂಗಳೂರು ಬಿಟ್ಟು ಬೇರೆಡೆ ನಡೆದರೆ ಅದಕ್ಕೆ ರಾಜ್ಯ ಸರ್ಕಾರ ಕಾರಣ | ಡಿ.ಎಸ್. ಅರುಣ್

kalpa News by kalpa News
January 14, 2026
in ಶಿವಮೊಗ್ಗ
0
ಐಪಿಎಲ್ | ಬೆಂಗಳೂರು ಬಿಟ್ಟು ಬೇರೆಡೆ ನಡೆದರೆ ಅದಕ್ಕೆ ರಾಜ್ಯ ಸರ್ಕಾರ ಕಾರಣ | ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅತ್ಯಂತ ಜನಪ್ರಿಯವಾದ ಐಪಿಎಲ್ ಪಂದ್ಯಾವಳಿ #IPL tournament ಬೆಂಗಳೂರಿನಲ್ಲಿಯೇ ನಡೆಯಬೇಕು. ಇದಕ್ಕೆ ಬೇಕಾದ ಮುಂಜಾಗ್ರತೆಯನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ #KSCA ಕೆಎಸ್‌ಸಿಎಯ ಶಿವಮೊಗ್ಗ ವಲಯ ಸಂಚಾಲಕ ಡಿ.ಎಸ್. ಅರುಣ್ #D S Arun ಆಗ್ರಹಿಸಿದರು.

ಅವರು ಇಂದು ಪತ್ರಕಾಗೋಷ್ಠಿಯಲ್ಲಿ ಮಾತನಾಡಿ, ಐಪಿಎಲ್ ಎಂಬುದು ಒಂದು ಜಗತ್ಪ್ರಸಿದ್ಧ ಕ್ರಿಕೆಟ್ ಆಟವಾಗಿದೆ. ಕಳೆದ 17 ವರ್ಷಗಳಿಂದ ಈ ಆಟ ಅತ್ಯಂತ ಜನಪ್ರಿಯವಾಗಿದ್ದು ಅದರಲ್ಲೂ ಆರ್‌ಸಿಬಿ ತಂಡ ಎಲ್ಲರ ಗಮನ ಸೆಳೆದಿದೆ. ಮೂರು ಬಾರಿ ಫೈನಲ್‌ಗೆ ಬಂದು ಕಳೆದ ಸಾಲಿನಲ್ಲಿ ಆರ್.ಸಿ.ಬಿ. ಗೆದ್ದಿತ್ತು. ಇದರ ವಿಜಯೋತ್ಸವ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ #Chinnaswamy Stadium ನಡೆದಾಗ ದುರಂತಕ್ಕೆ ಕಾರಣವಾಯಿತು. ಈ ದುರಂತಕ್ಕೆ ಕಾರಣವಾದದ್ದು ರಾಜ್ಯ ಸರ್ಕಾರವೇ. ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ  ಸುಮಾರು 11 ಜನರು ಕಾಲ್ತುಳಿತದಿಂದ ಸಾವು ಕಂಡಿದ್ದು, ಇತಿಹಾಸ. ಅಂದಿನಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೇಟ್ ನಡೆದಿಲ್ಲ. ಈಗ ಮತ್ತೆ ಐಪಿಎಲ್ ಆರಂಭವಾಗಿದ್ದು, ಸರ್ಕಾರ ಮುಂಜಾಗ್ರತೆ ಕೈಗೊಂಡರೆ ಇಲ್ಲಿಯೇ ಪಂದ್ಯಾವಳಿಯನ್ನು ನಡೆಸಲು ಸಾಧ್ಯ ಎಂದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ತನಿಖೆಗೆ ಆಗ್ರಹಿಸಿತ್ತು. ಇದಕ್ಕಾಗಿ ನಿವೃತ್ತ ನ್ಯಾಯಾಧೀಶರಾದ ಡಿಕುನ್ಹಾ ಅವರ ನೇತೃತ್ವದಲ್ಲಿ ಈಗಾಗಲೇ ತನಿಖೆ ಮುಗಿದಿದ್ದು, ಆದರೆ ಸರ್ಕಾರ ವರದಿಯನ್ನು ಬಹಿರಂಗಪಡಿಸಿಲ್ಲ. ಘಟನೆ ನಡೆದ ಏಳು ತಿಂಗಳಾದರೂ ಕೂಡ ಕುನ್ಹಾ ವರದಿಯನ್ನು ಬಹಿರಂಗಪಡಿಸದೇ ಇರುವುದು ಸಂಶಯಕ್ಕೆ ಕಾರಣವಾಗಿದೆ. ಮತ್ತು ವರದಿಯಲ್ಲಿ ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ಲೋಪವೂ ಇರಬಹುದಾಗಿದೆ. ಆದ್ದರಿಂದಲೇ ಈ ವರದಿಯನ್ನು ಬಿಡುತ್ತಿಲ್ಲ ಎಂದು ಆರೋಪಿಸಿದರು.

ಯಾವುದೇ ಮ್ಯಾಚ್ ನಡೆಯಲು ನಿಯಮಾವಳಿಗಳು ಇರುವುದು ಸಹಜ. ಸರ್ಕಾರ ಈ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ ಕ್ರೀಡಾಂಗಣದಲ್ಲಿ ಅಂದು ನಡೆದ ಘಟನೆಗೆ ಸರ್ಕಾರವೇ ಕಾರಣವಾಗಿತ್ತು.  ವಿಜಯೋತ್ಸವ ಆಚರಣೆಯಲ್ಲಿ ಸರ್ಕಾರದ ಮಂತ್ರಿಗಳ ಕುಟುಂಬದವರೇ ಕಂಡು ಬಂದಿದ್ದರು. ಮತ್ತು ಘಟನೆ ನಡೆದರೂ ಕೂಡ ಆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರು. ತಮ್ಮ ಹೆಸರಿಗಾಗಿಯೇ ಈ ರೀತಿ ಸರ್ಕಾರದ ಮಂತ್ರಿಗಳು ಮಾಡಿದ್ದರು ಎಂದರು ಆರೋಪಿಸಿದರು.
ಈಗ ಮತ್ತೆ ಐಪಿಎಲ್ ಆರಂಭವಾಗಿದೆ ಇದು ಬಹಳ ಪ್ರಮುಖವಾದ ಕ್ರೀಡೆಯಾಗಿದ್ದು, ಕ್ರಿಕೆಟ್‌ನಲ್ಲಿ ನಮ್ಮ ಹೊಸ ಪ್ರತಿಭೆಗಳು  ಹೊರಬರುಲು ಇಂತಹ ಐಪಿಎಲ್ ಮ್ಯಾಚ್‌ಗಳು ಕಾರಣವಾಗುತ್ತವೆ. ಹಾಗಾಗಿ ಯಾವುದೇ ಕಾರಣಕ್ಕೂ ಐಪಿಎಲ್ ಮ್ಯಾಚ್ ಬೆಂಗಳೂರನ್ನು ಬಿಟ್ಟು ಹೊರಹೋಗಬಾರದು. ಒಂದು ಪಕ್ಷ ಹಾಗೇನಾದರೂ ಆದರೆ ಅದಕ್ಕೆ ರಾಜ್ಯ ಸರ್ಕಾರವೇ ಕಾರಣವಾಗುತ್ತದೆ ಎಂದರು.

ಬೆಂಗಳೂರಿನಲ್ಲಿಯೇ ಮತ್ತೆ ಕ್ರಿಕೆಟ್ ವಿಜೃಂಭಿಸಬೇಕು. ಐಪಿಎಲ್ ಮ್ಯಾಚ್‌ಗಳು ಇಲ್ಲಿಯೇ ನಡೆಯಬೇಕು ಎಂಬ ಹಿನ್ನಲೆಯಲ್ಲಿ ಈಗಾಗಲೇ ಕೆ.ಎಸ್.ಸಿ.ಎ. ನೂತನ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ಸರ್ಕಾರದ ಗಮನಕ್ಕೂ ಕೂಡ ತಂದಿದ್ದೇವೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿಯೇ ಐಪಿಎಲ್ ಮ್ಯಾಚ್ ಆರಂಭವಾಗುತ್ತದೆ ಎಂದು ಹೇಳಿದ್ದಾರೆ ನಿಜ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತ್ರ ಈ ಬಗ್ಗೆ ತುಟಿಕ್-ಪಿಟಿಕ್ ಎನ್ನುತ್ತಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಎಲ್ಲಾ ಭದ್ರತೆಗಳನ್ನು ನೀಡಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಬೆಂಗಳೂರಿನಲ್ಲಿಯೇ ಏರ್ಪಡಿಸಬೇಕು. ಯಾವುದೇ ಕಾರಣಕ್ಕೆ ಪುಣೆಗೆ ವರ್ಗಾವಣೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ವಲಯ ಸಂಚಾಲಕರಾದ ಡಿ.ಆರ್.ನಾಗರಾಜ್, ಸದಾನಂದ, ಪ್ರಮುಖರಾದ ಐಡಿಯಲ್ ಗೋಪಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: chinnaswamy stadiumD S ArunIPL TournamentKannada NewsKannada News LiveKannada News Online ShivamoggaKannada WebsiteKannadaNewsWebsiteKSCALatestNewsKannadaLocalNewsMalnadNewsNews in KannadaNews KannadaShimogaShivamoggaShivamoggaNewsಐಪಿಎಲ್ ಪಂದ್ಯಾವಳಿಕೆಎಸ್‌ಸಿಎಚಿನ್ನಸ್ವಾಮಿ ಕ್ರೀಡಾಂಗಣಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್’ಪಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ | ಶಿವಮೊಗ್ಗದಲ್ಲಿ ‘ಗಾನ ಗಂಧರ್ವನ ನೂರೊಂದು ನೆನಪು’ ಕಾರ್ಯಕ್ರಮ

Next Post

ಶಿವಮೊಗ್ಗ | ಸಂಕ್ರಾಂತಿ ಆಚರಣೆಗೆ ಭರದ ಸಿದ್ಧತೆ | ಮಾರುಕಟ್ಟೆಯಲ್ಲಿ ಜನಜಂಗುಳಿ

kalpa News

kalpa News

Next Post
ಶಿವಮೊಗ್ಗ | ಸಂಕ್ರಾಂತಿ ಆಚರಣೆಗೆ ಭರದ ಸಿದ್ಧತೆ | ಮಾರುಕಟ್ಟೆಯಲ್ಲಿ ಜನಜಂಗುಳಿ

ಶಿವಮೊಗ್ಗ | ಸಂಕ್ರಾಂತಿ ಆಚರಣೆಗೆ ಭರದ ಸಿದ್ಧತೆ | ಮಾರುಕಟ್ಟೆಯಲ್ಲಿ ಜನಜಂಗುಳಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL