ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ನಸುಕಿನಲ್ಲಿ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಕಂಪನ ಸಂಭವಿಸಿಲ್ಲ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸ್ಪಷ್ಟನೆ ನೀಡಿದೆ.
Also read: ಜೀವವೈವಿಧ್ಯ ರಕ್ಷಣೆಗೆ ಸಂಕಲ್ಪ ತೊಡುವಂತೆ ಶ್ರೀಪಾದ ಬಿಚ್ಚುಗತ್ತಿ ಕರೆ
ತಾಲೂಕಿನಲ್ಲಿ ಇಂದು ನಸುಕಿನ 3.55ರ ವೇಳೆಗೆ ಭೂಮಿ ಕಂಪಿಸಿದ್ದು, ಜನರ ಭಯಭೀತರಾಗಿದ್ದಾರೆ ಎಂಬ ಸುದ್ದಿಗಳ ಹಿನ್ನೆಲೆಯಲ್ಲಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸ್ಪಷ್ಟನೆ ನೀಡಿದ್ದು, ಈ ಭಾಗದಲ್ಲಿ ಯಾವುದೇ ರೀತಿಯ ಭೂಕಂಪನ ಸಂಭವಿಸಿಲ್ಲ ಎಂದಿದೆ.

Also Read: ಪಂಜಾಬ್: ಇನ್ಫೋಸಿಸ್‌ನಿಂದ ಸರ್ಕಾರಿ ಶಾಲೆಗಳಿಗೆ 150 ಕಂಪ್ಯೂಟರ್ ವಿತರಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post