No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

ಸರ್ಕಾರವನ್ನೇ ಬ್ಲಾಕ್‍ಮೇಲ್ ಮಾಡಿ ಒಡಕು ಮೂಡಿಸಿದ ಸಚಿವ ಜಮೀರ್ ಮೇಲೆ ಪ್ರಕರಣ ದಾಖಲಿಸಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 27, 2026
in ಶಿವಮೊಗ್ಗ
0
ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿಂದೂಗಳ ಪರವಾಗಿ ಮಾತನಾಡಿದರೆ ಕೋಮುವಾದ ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #KSEshwarappa ತೀವ್ರವಾಗಿ ಪ್ರಶ್ನೆ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರೆ ಅದು ಕೋಮುವಾದ ಆಗುವುದಾದರೆ ದಾವಣಗೆರೆಯಲ್ಲಿ ಮುಸ್ಲಿಂ #Muslim ಬಾಂಧವರಿಗೆ ಕಾಂಗ್ರೆಸ್ ಪಕ್ಷದವರಿಗೆ ಟಿಕೆಟ್ ಕೊಡಬೇಕೆಂದು ಒತ್ತಾಯಿಸಿದ್ದು ಕೋಮುವಾದವಲ್ಲವೇ ಎಂದು ಪ್ರಶ್ನಿಸಿದರು.

ಏ.9ರಂದು ನಡೆಯಲಿರುವ ದಾವಣಗೆರೆ #Davanagere ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧರ್ಮವನ್ನು ಆಧಾರವಾಗಿಟ್ಟುಕೊಂಡು ಮತದಾರರಲ್ಲಿ ಧರ್ಮಾಂದತೆಯನ್ನು ಮೂಡಿಸಿ ಮತ ವಿಭಜನೆ ಮಾಡಿ ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲುವ ಹುನ್ನಾರವನ್ನು ಮಾಡುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದರು.

ಇದಕ್ಕಾಗಿ ಸರ್ಕಾರವನ್ನೇ ಬ್ಲಾಕ್‍ಮೇಲ್ ಮಾಡಿ ಹಿಂದು-ಮುಸ್ಲಿಂ ಎಂದು ಸಮಾಜದಲ್ಲಿ ಒಡಕು ಮೂಡಿಸಿ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಲು ಸಿದ್ಧರಾಗಿದ್ದ ಸಚಿವ ಜಮೀರ್ ಅಹಮದ್ ಮೇಲೆ ಕೋಮುಸೌಹಾರ್ಧತೆಗೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.ಪಶ್ಚಿಮಘಟ್ಟ ಪ್ರದೇಶದಲ್ಲಿ ಅವೈಜ್ಞಾನಿಕ ಕಾರ್ಯಗತಗೊಳಿಸಲು ಹೊರಟಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ನಿಯೋಜಿಸಿ ಹಲವು ಹೋರಾಟಗಳು ನಡೆದಿದ್ದು, ಇವು ಕೇಂದ್ರ ಸರ್ಕಾರದ ಗಮನ ಸೆಳೆಯಲು ಯಶಸ್ವಿಯಾಗಿವೆ. ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸರ್ಕಾರದ ಈ ಯೋಜನೆಗೆ ಇದುವರೆಗೂ ಅನುಮತಿ ಕೊಟ್ಟಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆಗಳು ಅವರು ಪ್ರತಿಭಾರಿ ದೆಹಲಿಗೆ ಹೋದಾಗಲೂ ಏನಾದರೊಂದು ಕ್ಷೇತ್ರಕ್ಕೆ ಕೊಡುಗೆ ಕೊಡುತ್ತಾರೆ ಪರಿಸರ ರಕ್ಷಣೆ ಮಾಡುವ ವಿಚಾರದಲ್ಲೂ ಕೂಡ ಅವರು ಈ ಯೋಜನೆಯನ್ನು ವಿರೋಧಿಸಿ ಕೇಂದ್ರಕ್ಕೆ ಪರಿಸರವಾದಿಗಳ ನಿಯೋಗ ತೆಗೆದುಕೊಂಡು ಹೋಗಿ ಪ್ರಧಾನಿ ಮೋದಿ ಜೊತೆಗೆ ಚರ್ಚೆ ನಡೆಸಬೇಕು ಮತ್ತು ಇದು ಅವರ ಕರ್ತವ್ಯವೂ ಹೌದು ಎಂದರು.

ಈಗಾಗಲೇ ಈ ಯೋಜನೆಯ ವಿರುದ್ಧ ಹಲವು ಗಣ್ಯರು, ಮಠಾಧೀಶರು, ಪರಿಸರ ಪ್ರೇಮಿಗಳು, ಹೋರಾಟದ ಧ್ವನಿಯನ್ನು ಎತ್ತಿದ್ದಾರೆ. ರಾಷ್ಟ್ರಭಕ್ತ ಬಳಗವೂ ಅಹೋರಾತ್ರಿ ಧರಣಿ ನಡೆಸಿದೆ. ಹೈಕೋರ್ಟ್ ಕೂಡಾ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಛೀಮಾರಿ ಹಾಕಿದೆ. ಸ್ವಾಮೀಜಿಗಳು ಕೂಡಾ ನಮ್ಮ ಹೆಣದ ಮೇಲೆ ಈ ಯೋಜನೆ ಜಾರಿಯಾಗಲಿ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವೂ ಕೂಡಾ ಅದನ್ನೇ ಹೇಳುತ್ತೇವೆ. ಹಣದ ದಾಹಕ್ಕಾಗಿ ರೂಪಿಸಿರುವ ಈ ಯೋಜನೆಯನ್ನು ಕೈಬಿಡಬೇಕು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DavanagereK S EshwarappaKannada News WebsiteLatest News KannadaPolitical NewsShimogaShivamoggaShivamogga Newsಉಪಚುನಾವಣೆಕೆ.ಎಸ್. ಈಶ್ವರಪ್ಪಕೋಮುವಾದಕೋಮುಸೌಹಾರ್ಧತೆಜಮೀರ್ ಅಹಮದ್ದಾವಣಗೆರೆಮುಸ್ಲಿಂಶಿವಮೊಗ್ಗಹಿಂದೂ
Share197Tweet123Send
Previous Post

2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

Next Post

ಮರಳು ಮಾಫಿಯಾ ದಬ್ಬಾಳಿಕೆ, ಜನರಿಗೆ ಸಂಕಷ್ಟ: ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಮರಳು ಮಾಫಿಯಾ ದಬ್ಬಾಳಿಕೆ, ಜನರಿಗೆ ಸಂಕಷ್ಟ: ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

May 7, 2026
ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL