No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯುವಕರಲ್ಲಿ ಸಂಸ್ಕೃತಿ, ಪ್ರೀತಿ ನಶಿಸುತ್ತಿರುವುದು ಆತಂಕಕಾರಿ: ಪ್ರಾಂಶುಪಾಲ ಧನಂಜಯ ಆತಂಕ

kalpa News by kalpa News
June 26, 2023
in ಶಿವಮೊಗ್ಗ
0
ಯುವಕರಲ್ಲಿ ಸಂಸ್ಕೃತಿ, ಪ್ರೀತಿ ನಶಿಸುತ್ತಿರುವುದು ಆತಂಕಕಾರಿ: ಪ್ರಾಂಶುಪಾಲ ಧನಂಜಯ ಆತಂಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಇಂದಿನ ಯುವಜನರಲ್ಲಿ ಸಂಸ್ಕೃತಿ ಪ್ರೀತಿ ನಶಿಸುತ್ತಿರುವುದು ಹೆಚ್ಚು ಆತಂಕಕ್ಕೆ ಕಾರಣವಾಗಿದೆ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ.ಕೆ.ಬಿ. ಧನಂಜಯ ಆತಂಕ ವ್ಯಕ್ತಪಡಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಎನ್’ಎಸ್’ಎಸ್ ಕೋಶ, ಎನ್’ಎಸ್’ಎಸ್ ಪ್ರಾದೇಶಿಕ ನಿರ್ದೇಶನಾಲಯ ಭಾರತ ಸರ್ಕಾರ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಏಳು ದಿನಗಳವರೆಗೆ ಯಶಸ್ವಿಯಾಗಿ ನಡೆದು ಕಾರ್ಯಕ್ರಮವು ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ದೇಶ, ಭವಿಷ್ಯವನ್ನು ಮುನ್ನೆಡೆಸುವ ಅವರಲ್ಲಿ ಆಲಸ್ಯ, ಕ್ರಿಯಾಶೂನ್ಯತೆ ಆವರಿಸಿದರೆ ಮುಂದಿನ ತಲೆಮಾರಿನಿಂದ ಏನನ್ನು ನಿರೀಕ್ಷಿಸುವುದು ಸಾಧ್ಯ? ಅದಕ್ಕಾಗಿಯೇ ಕಳೆದ 50 ವರ್ಷಗಳ ಹಿಂದೆಯೇ ಯುವ ಚೇತನಗಳನ್ನು ಹುರಿದುಂಬಿಸಿ ಕ್ರಿಯಾಶೀಲರನ್ನಾಗಿಸಲು ರಾಷ್ಟ್ರೀಯ ಸೇವಾ ಯೋಜನೆಯನ್ನು ರೂಪಿಸಿ ದೇಶಕ್ಕೆ ಅರ್ಪಿಸಲಾಯಿತು. ಇಂದಿಗೂ ಎನ್’ಎಸ್’ಎಸ್ ಯುವ ಸಮುದಾಯಕ್ಕೆ ಸ್ಫೂರ್ತಿ ತುಂಬುವ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಸಿಂಡಿಕೇಟ್ ಸದಸ್ಯರೂ, ಡಿವಿಎಸ್ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಪದ್ಮೇಗೌಡರು ಮಾತನಾಡಿ, ಶಿಸ್ತು ಮತ್ತು ಸಂಯಮ ಇಂದಿನ ವಿದ್ಯಾರ್ಥಿಗಳಿಗೆ ಬಹಳ ಮುಖ್ಯವಾಗಿದೆ. ಶೈಕ್ಷಣಿಕ ಪಠ್ಯಗಳಿಂದ ಕಲಿಯುವುದಕ್ಕಿಂತ ಸಮಾಜದಿಂದ ಕಲಿಯುವುದು ಬಹಳಷ್ಟು ಇದೆ ಎಂದರು.
ಸಹ್ಯಾದ್ರಿ ನಾರಾಯಣ ಹೃದಯಾಲಯದ ಮ್ಯಾನೇಜರ್ ಎಸ್.ವಿ. ರಾಜಾ ಸಿಂಗ್ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ನಡೆ ನುಡಿಗಳಲ್ಲಿ ಸಭ್ಯತೆ ರೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರುಪುಗೊಳ್ಳಬೇಕು. ಆಗಲೇ ಸಮಾಜದ ಪ್ರಗತಿ ಸಾಧ್ಯ ಎಂದರು.

Also read: ಶಿವಮೊಗ್ಗಕ್ಕೆ ನೂತನ ಎಡಿಜಿಪಿ ಹಿತೇಂದ್ರ ಭೇಟಿ: ಕಾನೂನು ಸುವ್ಯವಸ್ಥೆಯ ಅವಲೋಕನ

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಶ್ವರಿ ಅವರು ಮಾತನಾಡಿ, ಯುವ ಪ್ರತಿಭೆಗಳಿಗೆ ಇಂತಹ ಶಿಬಿರಗಳು ಸ್ಫೂರ್ತಿದಾಯಕ. ದೇಶದ ಅನೇಕ ಭಾಗಗಳಿಂದ ಬಂದ ಅನೇಕ ಪ್ರತಿಭಾವಂತರೂ ಒಂದೇ ವೇದಿಕೆಯಲ್ಲಿ ಸೇರುವಂತಾದುದು ಸಂತೋಷದಾಯಕ ವಿಚಾರ ಎಂದು ಅಭಿಪ್ರಾಯಪಟ್ಟರು.
ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಚಾರ್ಯರಾದ ಡಾ. ಎಂ.ಕೆ. ವೀಣಾ ಮಾತನಾಡಿ, ಮನುಷ್ಯತ್ವ ಮಾನವೀಯತೆ ನಮ್ಮ ಉಸಿರಾಗಲಿ. ಪರಸ್ಪರರನ್ನು ಗೌರವದಿಂದ ಕಾಣುವ ಸಂಸ್ಕೃತಿ ನಮ್ಮದಾಗಲಿ ಎಂದು ಶುಭ ಹಾರೈಸಿದರು.

ವಿವಿಧ ರಾಜ್ಯಗಳಿಂದ ಸ್ವಯಂಸೇವಕರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶಿಬಿರದ ಭಾಗವಾಗಿ ಮಲೆನಾಡಿನ ಪ್ರಕೃತಿ ಸೌಂದರ್ಯ ಸವಿಯಲು ಪ್ರವಾಸ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು.

ವಿಶ್ವ ವಿದ್ಯಾಲಯದ ಸಂಯೋಜನಾಧಿಕಾರಿಗಳಾದ ಡಾ ನಾಗರಾಜ ಪರಿಸರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕು. ರಕ್ಷಿತಾ ಕಾರ್ಯಕ್ರಮ ನಿರೂಪಿಸಿ, ಅಂಜಲಿ ವಂದಿಸಿದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗಕ್ಕೆ ನೂತನ ಎಡಿಜಿಪಿ ಹಿತೇಂದ್ರ ಭೇಟಿ: ಕಾನೂನು ಸುವ್ಯವಸ್ಥೆಯ ಅವಲೋಕನ

Next Post

ಅರಣ್ಯದಂಚಿನ ಗ್ರಾಮದಲ್ಲಿರುವ ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಠ ಕಲಿಯಬೇಕು: ಲಕ್ಷ್ಮಣ್ ಎಂ ಬಡಗಿ

kalpa News

kalpa News

Next Post
ಅರಣ್ಯದಂಚಿನ ಗ್ರಾಮದಲ್ಲಿರುವ ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಠ ಕಲಿಯಬೇಕು: ಲಕ್ಷ್ಮಣ್ ಎಂ ಬಡಗಿ

ಅರಣ್ಯದಂಚಿನ ಗ್ರಾಮದಲ್ಲಿರುವ ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಠ ಕಲಿಯಬೇಕು: ಲಕ್ಷ್ಮಣ್ ಎಂ ಬಡಗಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL