No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯುವ ಸಮುದಾಯ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯ: ಎಮ್‌ಎಲ್‌ಸಿ ಡಿ.ಎಸ್. ಅರುಣ್ ಅಭಿಪ್ರಾಯ

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯಿಂದದ ಉತ್ತಮ ಸಂವಹನ ಕೌಶಲ್ಯ ಕಾರ್ಯಾಗಾರ ಆಯೋಜನೆ

kalpa News by kalpa News
April 16, 2022
in ಶಿವಮೊಗ್ಗ
0
ಹೊಸಪೇಟೆ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಿಎಂ ಬೊಮ್ಮಾಯಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಯುವ ಸಮುದಾಯ ಉತ್ತಮ ಸಂವಹನ ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ D S Arun ಹೇಳಿದರು.

ನಗರದ ಕಂಟ್ರಿ ಕ್ಲಬ್ ಸಭಾಂಗಣದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯಿಂದದ ಆಯೋಜಿಸಿದ್ದ ಎರಡು ದಿನಗಳ ಉತ್ತಮ ಸಂವಹನ ಕೌಶಲ್ಯ ಕಾರ್ಯಾಗಾರದ ಸಮಾರೋಪದಲ್ಲಿ ಮಾತನಾಡಿದರು.

ಜೆಸಿಐ ಸಂಸ್ಥೆಯು ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಜೆಸಿಐ ತರಬೇತಿಗೆ ಒತ್ತುಕೊಟ್ಟು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಇದರಿಂದ ಒಳ್ಳೆಯ ಅವಕಾಶ ಸಿಗುತ್ತದೆ. ನಾನು ಕೂಡ ಜೆಸಿಐ ಸದಸ್ಯ, ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದು, ಜೆಸಿಐನಿಂದ ಸಾಕಷ್ಟು ವಿಷಯಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಉತ್ತಮ ಸಂವಹನ ಕೌಶಲ್ಯ ಶಿಬಿರದಲ್ಲಿ ಭಾಗಿಯಾಗಿರುವ ಎಲ್ಲ ಶಿಬಿರಾರ್ಥಿಗಳು ತರಬೇತಿಯಲ್ಲಿ ಮಾರ್ಗದರ್ಶನ ನೀಡಿದಂತೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ನಿಮ್ಮ ಸಾಮರ್ಥ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಒಳ್ಳೆಯ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸತೀಶ್‌ಚಂದ್ರ ಮಾತನಾಡಿ, ಕಾರ್ಯಗಾರದಲ್ಲಿ ಜೆಸಿಐ ಸದಸ್ಯರು ಹಾಗೂ ಇತರೆ ಸದಸ್ಯರು ಭಾಗವಹಿಸಿದ್ದು, ಕಾರ್ಯಾಗಾರದಲ್ಲಿ ನಾಯಕತ್ವದ ಗುಣಗಳು, ವ್ಯಕ್ತಿಗತವಾದ ವಿಷಯಗಳು, ಸಂಘ ಸಂಸ್ಥೆಗಳ ನಿಯಮಗಳ ಪಾಲನೆಗಳು, ವೈಯಕ್ತಿಕವಾಗಿ ಕಾರ್ಯಕ್ರಮಗಳಲ್ಲಿ ಮಾತನಾಡುವ ಶೈಲಿ ಹೇಗಿರಬೇಕು, ಕಾರ್ಯಗಾರದಲ್ಲಿ ನಿಯಮಗಳ ಪಾಲನೆ ಹೇಗೆ ಮಾಡಬೇಕು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಕಾರ್ಯಗಾರದಲ್ಲಿ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಜೆಸಿಐ ವತಿಯಿಂದ ವಿದ್ಯಾರ್ಥಿಗಳಿಗೆ, ಇತರೆ ಕ್ಷೇತ್ರದ ಕಾರ್ಮಿಕರಿಗೆ ಅನುಕೂಲ ಆಗುವಂತಹ ಕಾರ್ಯಗಾರಗಳನ್ನು ಆಯೋಜಿಸಲಾಗುವುದು. ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಜಿ.ವಿಜಯ್‌ಕುಮಾರ್ ಮಾತನಾಡಿ, ಜೆಸಿಐ ಸಂಸ್ಥೆಯ ಭಾಗ ಆಗುವುದರಿಂದ ವಾಕ್ ಚಾತುರ್ಯತೆ ಹಾಗೂ ವ್ಯಕ್ತಿಗತವಾಗಿ ಬೆಳವಣಿಗೆ ಬಗ್ಗೆ ಅನೇಕ ಕಾರ್ಯಗಾರಗಳಲ್ಲಿ ತಿಳಿದುಕೊಳ್ಳಲು ಅನುಕೂಲವಾಗುತ್ತದೆ. ಅಂತರರಾಷ್ಟ್ರೀಯ ಸಂಸ್ಥೆಯಾದ ಜೆಸಿಐ ಕಾರ್ಯಗಾರಗಳನ್ನು ಮಾಡುವ ಜತೆಯಲ್ಲಿ ಸಮಾಜಕ್ಕೆ ಅನುಕೂಲವಾಗುವಂತ ಅನೇಕ ಯೋಜನೆಗಳು ಮಾಡುತ್ತ ಬಂದಿರುವುದು ಶ್ಲಾಘನೀಯವಾಗಿದೆ ಎಂದರು.

Also read: ಸೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಪಂದ್ಯಾವಳಿ ಯಶಸ್ವಿಗೊಳಿಸಿ: ರಮೇಶ್

ಕಾರ್ಯಗಾರದಲ್ಲಿ ಹೆಸರಾಂತ ವೈದ್ಯರು ಹಾಗೂ ಉದ್ಯಮಿಗಳು, ಜೆಸಿಐ ಸದಸ್ಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ತರಬೇತುದಾರರಾಗಿ ಮೈಸೂರಿನ ಅಂತರಾಷ್ಟ್ರೀಯ ತರಬೇತುದಾರ ಕುನಾಲ್ ಮಾಣಿಕ್ ಚಂದ್ ಹಾಗೂ ಪ್ರಜ್ವಲ್ ಭಾಗವಹಿಸಿದ್ದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಕಾರ್ಯದರ್ಶಿ ಸಂತೋಷ್ ಕುಮಾರ್, ಪಿಆರ್ ಮಾರ್ಕೆಟಿಂಗ್ ಭಾರತಿ, ಜೋನಲ್ ಡೈರೆಕ್ಟರ್ ಅನುಷ್ ಗೌಡ, ಸಪ್ನಾ ಬದ್ರಿನಾಥ್, ಡಾ. ಲಲಿತ, ಹಿರಿಯ ಸದಸ್ಯರಾದ ಶೇಷಗಿರಿ, ಕಿಶೋರ್ ಕುಮಾರ್, ಶಿಬಿರಾರ್ಥಿಗಳು ಹಾಗೂ ಇನ್ನೂ ಅನೇಕ ಸದಸ್ಯರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D S ArunKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಪಂದ್ಯಾವಳಿ ಯಶಸ್ವಿಗೊಳಿಸಿ: ರಮೇಶ್

Next Post

ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿಯ ಅದ್ದೂರಿ ಜಾತ್ರೆ

kalpa News

kalpa News

Next Post
ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿಯ ಅದ್ದೂರಿ ಜಾತ್ರೆ

ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿಯ ಅದ್ದೂರಿ ಜಾತ್ರೆ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL