No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿರಿಯರನ್ನು ಗೌರವಿಸುವುದು ನಾಗರಿಕ ಸಮಾಜದ ಕರ್ತವ್ಯ: ಸಚಿವ ಈಶ್ವರಪ್ಪ

kalpa News by kalpa News
October 1, 2021
in ಶಿವಮೊಗ್ಗ
0
ನಾಳೆ ರಾತ್ರಿ 9 ಗಂಟೆಗೆ ದೀಪ ಬೆಳಗಿಸುವುದರ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಮಾಜದಲ್ಲಿ ಹಿರಿಯ ನಾಗರೀಕರನ್ನು ಗೌರವದಿಂದ ಕಾಣುವುದು ಭಾರತೀಯ ಶ್ರೀಮಂತ ಸಂಸ್ಕೃತಿ – ಪರಂಪರೆಯ ಪ್ರತೀಕವಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯಲ್ಲಿ ಹಿರಿಯ ನಾಗರೀಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಗಾನಯೋಗಿ ಪಂಚಾಕ್ಷರಿ ಗವಾಯಿಗಳವರ ಪುಣ್ಯಾಶ್ರಮದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಾರಣಗಳಿಂದಾಗಿ ಪೋಷಕರು ಮತ್ತು ಮಕ್ಕಳ ಸಂಬಂಧಗಳು ವಿಘಟನೆಗೊಳ್ಳುತ್ತಿವೆ. ಈ ಸಂಬಂಧಗಳ ಮೌಲ್ಯ ವಿದೇಶಿ ಸಂಸ್ಕೃತಿಯಲ್ಲಿ ಕಾಣಸಿಗದು. ಎಂತಹ ಸಂಧಿಗ್ಧ ಸಮಯದಲ್ಲಿಯೂ ಮಕ್ಕಳು ಪೋಷಕರೆದುರೆ ಬೆಳೆಯಬೇಕು ಎಂಬ ಆತ್ಮೀಯಭಾವ ಹಿರಿಯರದ್ದು. ಈ ಎಲ್ಲಾ ಸಂದರ್ಭಗಳಲ್ಲಿಯೂ ಪರಸ್ಪರರಲ್ಲಿ ಇರಬಹುದಾದ ಹೊಂದಾಣಿಕೆ, ಪ್ರೀತಿಯ ಹರವನ್ನು ಕಾಣಬಹುದಾಗಿದೆ ಎಂದರು.

ಹಿರಿಯರ ಜೀವನಾನುಭವನ ಮತ್ತು ಮಾರ್ಗದರ್ಶನ ಇಂದಿನ ಪೀಳಿಗೆಗೆ ಅಗತ್ಯವಾಗಿದೆ. ಹಿರಿತನ ಎಂಬುದು ಅನುಭವಗಳ ಸಾರವಾಗಿದ್ದು, ಅವರನ್ನು ಗೌರವಿಸಬೇಕಾದುದು ಇಂದಿನ ಯುವಪೀಳಿಗೆಯ ಹಾಗೂ ನಾಗರಿಕ ಸಮಾಜದ ಕರ್ತವ್ಯವಾಗಿದೆ ಎಂದ ಅವರು ಕಾರಣಾಂತರಗಳಿಂದ ದೂರದ ಊರುಗಳಲ್ಲಿ ವಾಸಿಸುತ್ತಿರುವ ಅನೇಕ ಕುಟುಂಬಗಳಲ್ಲಿನ ಮಕ್ಕಳು ಕೋವಿಡ್-19ರಂತಹ ಸಂದರ್ಭದಲ್ಲಿ ತಮ್ಮ ಪೋಷಕರ ಆರೋಗ್ಯ ಮತ್ತು ರಕ್ಷಣೆಗಾಗಿ ಪರಿತಪಿಸಿದ ರೀತಿ ಅನನ್ಯವಾದುದು ಎಂದರು.

ಪ್ರತಿ ವ್ಯಕ್ತಿಯ ಸರ್ವಾಂಗೀಣ ವಿಕಾಸದಲ್ಲಿ ಪೋಷಕರ ಶ್ರಮ ಅವರ್ಣನೀಯ. ಮಕ್ಕಳು ಬೆಳವಣಿಗೆಯ ಪ್ರತಿ ಹಂತವನ್ನು ಮರೆಯುವಂತಹದ್ದಲ್ಲ ಎಂದ ಅವರು ಮಕ್ಕಳು ದಾರಿ ತಪ್ಪಿದಾಗ ಸಕಾಲಿಕವಾಗಿ ಸೂಕ್ತ ಮಾರ್ಗದರ್ಶನ ನೀಡುವಲ್ಲಿ, ಅವರ ಭವಿಷ್ಯ ಉಜ್ವಲವಾಗಿರುವಂತೆ ರೂಪಿಸುವಲ್ಲಿ ತಂದೆ-ತಾಯಿಯರ ಕಳಕಳಿ ಅಪೂರ್ವವಾದುದು. ಆದ್ದರಿಂದ ವೃದ್ಧ ಪೋಷಕರ ನಿರ್ಲಕ್ಷ್ಯ ಸಲ್ಲದು. ಅವರ ಪೋಷಣೆ ಮಕ್ಕಳ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಆಟೋಟಗಳಲ್ಲಿ ವಿಜೇತರಾದ ಹಿರಿಯ ನಾಗರೀಕರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಆಯ್ದ ಹಿರಿಯ ನಾಗರೀಕರಿಗೆ ಶ್ರವಣಸಾಧನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ, ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಮನಿ, ಗಂಗೀಬಾಯಿ, ಪಂ.ಆರ್.ಬಿ.ಸಂಗಮೇಶ್ವರ ಗವಾಯಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಅ.5, 6ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ದೇವಾನುದೇವತೆಗಳ ಮೆರವಣಿಗೆಯೊಂದಿಗೆ ಸರಳ ದಸರಾ ಆಚರಣೆ: ಶಾಸಕ ಸಂಗಮೇಶ್ವರ್

kalpa News

kalpa News

Next Post
ದೇವಾನುದೇವತೆಗಳ ಮೆರವಣಿಗೆಯೊಂದಿಗೆ ಸರಳ ದಸರಾ ಆಚರಣೆ: ಶಾಸಕ ಸಂಗಮೇಶ್ವರ್

ದೇವಾನುದೇವತೆಗಳ ಮೆರವಣಿಗೆಯೊಂದಿಗೆ ಸರಳ ದಸರಾ ಆಚರಣೆ: ಶಾಸಕ ಸಂಗಮೇಶ್ವರ್

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL