No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇದು ಕೇವಲ ಟ್ರೈಲರ್, ಪಿಕ್ಚರ್ ಇನ್ನೂ ಬಾಕಿಯಿದೆ, ಮತ್ತೊಮ್ಮೆ ಬೆಂಬಲಿಸಿ: ಬಿ.ವೈ.ರಾಘವೇಂದ್ರ ಮನವಿ

ಇಂಟರ್‌ಸಿಟಿ ರೈಲಿನಲ್ಲಿ ಪ್ರಯಾಣಿಕರೊಂದಿಗೆ ಮತಯಾಚಿಸಿದ ಬಿಜೆಪಿ ಅಭ್ಯರ್ಥಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2024
in ಶಿವಮೊಗ್ಗ
0
ಇದು ಕೇವಲ ಟ್ರೈಲರ್, ಪಿಕ್ಚರ್ ಇನ್ನೂ ಬಾಕಿಯಿದೆ, ಮತ್ತೊಮ್ಮೆ ಬೆಂಬಲಿಸಿ: ಬಿ.ವೈ.ರಾಘವೇಂದ್ರ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೂರು ಬಾರಿ ಸಂಸದರಾದ ಅವಧಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ರೈಲ್ವೇ, ರನ್‌ವೇ ಹಾಗೂ ಹೈವೇ ಮೂರು ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಅವಧಿಯಲ್ಲಿ ಮತ್ತಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಲು ಈಬಾರಿಯೂ ಮತ್ತಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಲು ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ನನಗೆ ಹೆಚ್ಚಿನ ಬೆಂಬಲ ನೀಡಬೇಕೆಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.

ಭಾನುವಾರ ಬೆಳಿಗ್ಗೆ ತಾಳಗುಪ್ಪದಿಂದ ಬೆಂಗಳೂರಿಗೆ ಹೋಗುವ ಇಂಟರ್‌ಸಿಟಿ ರೈಲಿನಲ್ಲಿ ಪ್ರಯಾಣಿಕರನ್ನು ಭೇಟಿ ಮಾಡಿ ತಮ್ಮ ಸಾಧನೆಯ ಸಮಗ್ರ ಪ್ರತಿಯನ್ನು ಪ್ರಯಾಣಿಕರಿಗೆ ನೀಡುವ ಮೂಲಕ ಮತಯಾಚಿಸಿದರು. ಕೇಂದ್ರ ಸರ್ಕಾರದಿಂದ ಸಾಕಷ್ಟು ಅಭಿವೃದ್ದಿ ಯೋಜನೆಗಳನ್ನು ತರುವ ಗುರಿ ಹೊಂದಿದ್ದೇನೆ. ಇದು ಕೇವಲ ಟ್ರೈಲರ್ ಮಾತ್ರ ಇನ್ನೂ ಪಿಕ್ಚರ್ ಬಾಕಿಯಿದೆ. ಅದನ್ನು ನಿಮ್ಮೆಲ್ಲರ ಆಶೀರ್ವಾದದಿಂದ ಪೂರೈಸುತ್ತೇನೆ ಎಂಬ ವಿಶ್ವಾಸವಿದೆ ಎಂದರು.
ನಾನು ಸಂಸದನಾಗುವ ಮೊದಲು ಕೇಲವ ಬೆರಳೆಣಿಕೆಯಷ್ಟು ರೈಲುಗಳು ಶಿವಮೊಗ್ಗ ನಗರಕ್ಕೆ ಬರುತ್ತಿದ್ದವು, ಈಗ ಮಹಾನಗರಗಳೂ ಸೇರಿದಂತೆ ಹಲವು ನಗರ ಹಾಗೂ ಜಿಲ್ಲೆಗಳಿಗೆ ಶಿವಮೊಗ್ಗ ನಗರದಿಂದ ರೈಲ್ವೇ ಸಂಪರ್ಕವನ್ನು ಕಲ್ಪಿಸಲಾಗಿದೆ. ಇದು ರೈಲ್ವೇ ಕ್ಷೇತ್ರದಲ್ಲಿ ಅಲ್ಪಾವಧಿಯಲ್ಲಿ ಮಾಡಿದ ಸಾಧನೆಯಾಗಿದೆ ಎಂದು ಹೇಳಿದರು.

Also read: ಗೃಹಲಕ್ಷ್ಮೀ ಬೇಡ, ಮನೆಯ ಮಹಾಲಕ್ಷ್ಮಿ ಉಳಿಸಿ

ನಂತರ ಬಿ.ವೈ. ರಾಘವೇಂದ್ರರವರು ಭದ್ರಾವತಿ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿರುವ ವಿಶ್ವೇಶ್ವರಯ್ಯ ಪುತ್ತಳಿಗೆ ಮಾಲಾರ್ಪಣೆ ಮಾಡಿ ಅಲ್ಲಿ ನೆರೆದಿದ್ದ ಮತದಾರ ಜನರನ್ನು ಸಂಪರ್ಕಿಸಿ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಪ್ರಶಾಂತ್ ಕುಕ್ಕೆ, ಭದ್ರಾವತಿ ಬಿಜೆಪಿ ಮುಖಂಡ ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ರಾಹುಲ್ ಬಿದರೆ, ಆನಂದ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0025.mp4
Tags: B Y RaghavendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Previous Post

ಗೃಹಲಕ್ಷ್ಮೀ ಬೇಡ, ಮನೆಯ ಮಹಾಲಕ್ಷ್ಮಿ ಉಳಿಸಿ 

Next Post

ನೀವು ನನ್ನ ಕೈ ಬಲಪಡಿಸಿದರೆ, ನಾನು ನಿಮ್ಮ ಕೈ ಕಾಯುತ್ತೇನೆ: ಗೀತಾ ಶಿವರಾಜಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೀವು ನನ್ನ ಕೈ ಬಲಪಡಿಸಿದರೆ, ನಾನು ನಿಮ್ಮ ಕೈ ಕಾಯುತ್ತೇನೆ: ಗೀತಾ ಶಿವರಾಜಕುಮಾರ್

ನೀವು ನನ್ನ ಕೈ ಬಲಪಡಿಸಿದರೆ, ನಾನು ನಿಮ್ಮ ಕೈ ಕಾಯುತ್ತೇನೆ: ಗೀತಾ ಶಿವರಾಜಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL