ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ಟೈಲ್ ಡ್ಯಾನ್ಸ್ ಕ್ರೂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೈನ್ ಪಬ್ಲಿಕ್ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಏಕ್ತಾ ಎಂ.ಎಸ್ ಅವರು 1 ಗಂಟೆ, 34 ನಿಮಿಷ, 8 ಸೆಕೆಂಡುಗಳ ಕಾಲ ತಡೆರಹಿತ ನೃತ್ಯ ಪ್ರದರ್ಶಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
Also read: ನೂತನ ವಿಧಾನ ಪರಿಷತ್ ಸದಸ್ಯರಾಗಿ ಡಾ. ಧನಂಜಯ ಸರ್ಜಿ ಪ್ರಮಾಣ ವಚನ ಸ್ವೀಕಾರ
ಈ ಗಮನಾರ್ಹ ಸಾಧನೆಯನ್ನು ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಏಪ್ರಿಲ್ 28, 2024 ರಂದು ನೊಂದಾಯಿಸಲಾಗಿದ್ದು, ಈ ಅದ್ಭುತ ಸಾಧನೆಗಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರು, ಪೋಷಕರು ವಿದ್ಯಾರ್ಥಿನಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post