No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.14-15 | ಮಕರ ಸಂಕ್ರಾಂತಿ – ಶ್ರೀಗಳ ಪೀಠಾರೋಹಣ ವರ್ಧಂತ್ಯೋತ್ಸವ ಸಮಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 10, 2026
in ಶಿವಮೊಗ್ಗ
0
ಜ.14-15 | ಮಕರ ಸಂಕ್ರಾಂತಿ – ಶ್ರೀಗಳ ಪೀಠಾರೋಹಣ ವರ್ಧಂತ್ಯೋತ್ಸವ ಸಮಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತೀರ್ಥಹಳ್ಳಿ ತಾಲ್ಲೂಕು ಬೆಜ್ಜುವಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ #Ayyappaswamy Temple of Bejjuvalli ಧಾರ್ಮಿಕದತ್ತಿ ವತಿಯಿಂದ ಜ.14-15ರಂದು ಮಕರ ಸಂಕ್ರಾಂತಿ #Makara Sankranthi ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ಯೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ದೇವಸ್ಥಾನದ  ಪೀಠಾಧಿಪತಿ ಡಾ. ವಿಶ್ವಸಂತೋಷ ಭಾರತಿ ಶ್ರೀಪಾದರು #VishwaSanthosha Bharathi Shri ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯ ಬೆಜ್ಜುವಳ್ಳಿ ಕರ್ನಾಟಕದ ಶಬರಿಮಲೈ ಎಂದೇ ಹೆಸರಾಗಿದೆ. ಶಬರಿಮಲೈ ಬಿಟ್ಟರೆ ಬೆಜ್ಜುವಳ್ಳಿಗೆ ಹೆಚ್ಚು ಭಕ್ತರು ಇಲ್ಲಿ ಆಗಮಿಸಿ ಇರುಮುಡಿ ಸಲ್ಲಿಸುತ್ತಾರೆ. ಕಳೆದ 14 ವರ್ಷಗಳಿಂದ ಈ ಕ್ಷೇತ್ರ ಅತ್ಯಂತ ಧಾರ್ಮಿಕ ಕ್ಷೇತ್ರವಾಗಿ ಅಯ್ಯಪ್ಪ ಸ್ವಾಮಿಯ ಕೇಂದ್ರವಾಗಿದೆ. ದೇಶದ ಗುರುಸಿಂಹಾಸನಪೀಠ ಪಡೆದ ಮೊದಲ ಕ್ಷೇತ್ರವಾಗಿದೆ. ಇಂತಹ ಕ್ಷೇತ್ರದಲ್ಲಿ ಪತಿವಷರ್ಘದಂತೆ ಈ ವರ್ಷವೂ ಸಹ ಅತ್ಯಂತ ವಿಜೃಂಭಣೆಯಿಂದ ಮಕರ ಸಂಕ್ರಾಂತಿ ಮಹೋತ್ಸವವನ್ನು ದೇವಳದ ಕುಟುಂಬಸ್ಥರುಮ ಭಗವತ್ಪಾದಕರು ಮತ್ತು ಗ್ರಾಮಸ್ಥರು ಒಟ್ಟಾಗಿ ಆಚರಿಸಲಾಗುವುದು ಎಂದರು.
ಜ.14ರಂದು ಮುಂಜಾನೆಯೇ ಗಣಪತಿ ಪೂಜೆ, ಹೋಮ-ಹವನ, ಕಲಶ ಸ್ಥಾಪನೆ ನಡೆಯುತ್ತದೆ. ಶ್ರೀ ಡಾ.ವಿಶ್ವಸಂತೋಷ ಭಾರತಿ ಶ್ರೀಪಾದಂಗಳವರ ಪೀಠಾರೋಹಣ ವರ್ಧಂತ್ಯೋತ್ಸವ ಸಮಾರಂಭ ನಡೆಯುತ್ತದೆ. ಬೆಳಿಗ್ಗೆಯಿಂದಲೇ ರಾಜಪಲ್ಲಕ್ಕಿ ಮಹಾಪೂಜೆ, ಹರಕೆ ತುಲಾಭಾರ ಸೇವೆ, ಬ್ರಹ್ಮಕಲಶ ಸ್ಥಾಪನೆ, ಕ್ಷೇತ್ರಗಣಗಳ ದೇವರ ಬೀಡಿಗೆ ಆಗಮಿಸುತ್ತವೆ. ನಂತರ ಬೀಡಿನಲ್ಲಿ ಆಭರಣ ಹಾಗೂ ಪಟ್ಟದ ಆಯುಧಗಳ ಮಹಾಪೂಜೆ ನಡೆಯುತ್ತದೆ. ಮಧ್ಯಾಹ್ನ 11-15ಕ್ಕೆ ಅಯ್ಯಪ್ಪ ಸ್ವಾಮಿ ಉತ್ಸವಮೂರ್ತಿಗೆ ಮಹಾಮಂಗಳಾರತಿ  ನಡೆಯುತ್ತದೆ. ನಂತರ ರಾಜಪಲ್ಲಕ್ಕಿಯಲ್ಲಿ ಸ್ವಾಮಿಯ ಪಾದುಕೆಪೂಜೆ ನಡೆದು, 11.45ಕ್ಕೆ ಭವ್ಯಾಕರ್ಷಣೆಯ ಆಭರಣೋತ್ಸವ ಹಾಗೂ ಪರಿವಾರ ಧೈವಗಳೊಂದಿಗೆ ರಾಜಪಲ್ಲಕ್ಕಿಯೂ ಬೀಡಿನಿಂದ ಸನ್ನಿಧಾನಕ್ಕೆ ಭವ್ಯ ಮೆರವಣಿಗೆಯ ಮೂಲಕ ಸಾಗುತ್ತದೆ. ನಂತರ ಅಯ್ಯಪ್ಪ ಸ್ವಾಮಿಯ ಉಯ್ಯಾಲೆ ಸೇವೆ, ಕನಕಾಭಿಷೇಕ, ಕುಂಭಾಭಿಷೇಕ, 1.45ಕ್ಕೆ ಮಹಾಮಂಗಳಾರತಿ ನಡೆಯುತ್ತದೆ ಎಂದು ತಿಳಿಸಿದರು.

ಅಂದು ಮಧ್ಯಾಹ್ನ 2:30ಕ್ಕೆ ಧಾರ್ಮಿಕಸಭೆ ನಡೆಯಲಿದೆ. ಗೌರಿಗದ್ದೆಯ ಅವಧೂತ ವಿನಯ ಗುರೂಜಿ, ಬೆಂಗಳೂರಿನ ಬಿಜಿಎಸ್‌ನ ಪ್ರಕಾಶನಾಥಸ್ವಾಮೀಜಿ, ಡಾ.ವಿಶ್ವಸಂತೋಷ ಭಾರತಿ ಶ್ರೀಪಾದರು ದಿವ್ಯಸಾನಿಧ್ಯ ವಹಿಸಲಿರುವ ಈ ಸಭೆಯನ್ನು ಶಿಕ್ಷಣ ಸಚಿವ ಮಧುಬಂಗಾರಪ್ಪ ಉದ್ಘಾಟಿಸುವರು. ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕರುಗಳಾದ ಬಲ್ಕೀಶ್‌ಬಾನು, ಬೋಜೇಗೌಡ, ಪ್ರಮುಖರಾದ ಹರೀಶ್‌ಕುಮಾರ್, ತೇಜಸ್ವಿನಿಗೌಡ, ಡಾ.ಆರ್.ಎಂ. ಮಂಜುನಾಥಗೌಡ, ಅಶೋಕ್‌ಮೂರ್ತಿ ಸೇರಿದಂತೆ ಹಲವರು ಈ ಧಾರ್ಮಿಕಸಭೆಯಲ್ಲಿ ಪಾಲ್ಗೊಳ್ಳುವರು ಎಂದರು.
ಇದೇ ಸಂದರ್ಭದಲ್ಲಿ ಶ್ರೀ ಹರಿಹರಾತ್ಮಜ ಪೀಠ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು. ಈ ಬಾರಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್, ಜನಪದ ಗಾಯಕ ಕೆ.ಯುವರಾಜ್, ಹುಬ್ಬಳ್ಳಿಯ ಅಯ್ಯಪ್ಪ ಗುರುಸ್ವಾಮಿ, ಶಿವಾನಂದ ಬಾರ್ಕಿಯವರಿಗೆ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್, ಅರ್ಜುನ್‌ಜನ್ಯ ಸೇರಿದಂತೆ ಹಲವು ಸಿನಿಮಾ ನಟರು-ನಿರ್ದೇಶಕರು ಇರುಮುಡಿ ಇಲ್ಲಿಯೇ ಕಟ್ಟಲು ಶ್ರೀಕ್ಷೇತ್ರಕ್ಕೆ ಆಗಮಿಸುತ್ತಾರೆ ಎಂದರು.

ಜ.15ರಂದು ಬೆಳಿಗ್ಗೆ 10ಕ್ಕೆ ಆಶ್ಲೇಷಬಲಿ ಮಹಾಪೂಜೆ ಹಾಗೂ ಸಂಜೆ 4ಗಂಟೆಗೆ ಹನುಮಗಿರಿ ಮೇಳದವರಿಂದ ಯಕ್ಷಗಾನ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಉದಯಕುಮಾರ್‌ಶೆಟ್ಟಿ, ಕುಮಾರಶಾಸ್ತ್ರೀ, ರಮೇಶ್ ಶಂಕರಘಟ್ಟ, ಸತೀಶ್ ಎನ್.ಡಿ., ಸುಭಾಷ್‌ಶೆಟ್ಟಿ, ಉದಯಕುಮಾರ್ ಶೆಟ್ಟಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Ayyappaswamy Temple of BejjuvalliKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMakara SankranthiMalnadNewsNews in KannadaNews KannadaShimogaShivamoggaNewsVishwaSanthosha Bharathi Shriಬೆಜ್ಜುವಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯಮಕರ ಸಂಕ್ರಾತಿಮಲೆನಾಡು_ಸುದ್ಧಿವಿಶ್ವಸಂತೋಷ ಭಾರತಿ ಶ್ರೀಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

Next Post

ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಿ

ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಸುರೇಶ್ ಕುಮಾರ್

ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಸುರೇಶ್ ಕುಮಾರ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL