No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Sunday, March 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.17 | ವಿಜೃಂಭಣೆಯ ಮಕರ ಸಂಕ್ರಾಂತಿ ಸಂಭ್ರಮ – ಪೊಂಗಲ್ ಉತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 9, 2026
in ಶಿವಮೊಗ್ಗ
0
ಜ.17 | ವಿಜೃಂಭಣೆಯ ಮಕರ ಸಂಕ್ರಾಂತಿ ಸಂಭ್ರಮ – ಪೊಂಗಲ್ ಉತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಳೆದ ಎರಡು ವರ್ಷಗಳಿಂದ ಗೋಸಂಕ್ಷಣೆಗೆ ಕಟಿಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಗೋವರ್ಧನ ಟ್ರಸ್ಟ್ ವತಿಯಿಂದ ಜ.17ರಂದು ಮಧ್ಯಾಹ್ನ 3ಗಂಟೆಯಿಂದ ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಕರ ಸಂಕ್ರಾಂತಿ ಸಂಭ್ರಮ ಹಾಗೂ ಪೊಂಗಲ್ ಉತ್ಸವವನ್ನು #Makara Sankranthi celebration – Pongal festival ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಟ್ರಸ್ಟಿನ ಸಂಚಾಲಕಿ ಶೇಷಾಚಲ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೋಪೂಜೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಗುವುದು. ಆಗಮಿಸಿದ ಎಲ್ಲರಿಗೂ ಗೋಪೂಜೆಗೆ ಅವಕಾಶ ಕಲ್ಪಿಸಲಾಗುವುದು. ದೇಶದ ವಿವಿಧ ಭಾಗಗಳಲ್ಲಿ ಸಂಕ್ರಾಂತಿ ಸಂಭ್ರಮವನ್ನು ವಿವಿಧ ರೀತಿಯಲ್ಲಿ ಆಚರಿಸಲಾಗುತ್ತದೆ. ಅದರ ಒಂದು ವಿಧ ಪೊಂಗಲ್ ತಯಾರಿಯನ್ನು ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ.
ಪೊಂಗಲ್ ತಯಾರಿಕೆಗೆ 240 ಅಡಿ ಉದ್ಧ, 10 ಅಡಿ ಅಗಲದ ವೇದಿಕೆಯನ್ನು ಸಿದ್ಧಪಡಿಸಲಾಗುವುದು. ಈ ಪೊಂಗಲ್ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು. ಇದಕ್ಕಾಗಿ 25ಕ್ಕೂ ಹೆಚ್ಚು ತಮಿಳು ಸಮುದಾಯದ ಸಹೋದರಿಯರು ಸಿದ್ಧರಾಗಿದ್ದಾರೆ ಎಂದರು.

ಕೃಷಿ ಪದಾರ್ಥಗಳನ್ನು ಸ್ಥಳದಲ್ಲೇ ಜೋಡಿಸಿ, ಅದನ್ನು ಪೂಜಿಸಿ, ಕೃಷಿ ಪೂಜೆ, ಮಾಡಲಾಗುವುದು ಅಲ್ಲದೆ ನಶಿಸುತ್ತಿರುವ ಎತ್ತಿನಗಾಡಿಗಳನ್ನು ಸ್ಥಳದಲ್ಲೇ ತರಿಸಿ ಅವುಗಳಲ್ಲೇ ಸಾರ್ವಜನಿಕರು ಪ್ರಯಾಣಿಸಿ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಅವಕಾಶವನ್ನು ಕಲ್ಪಿಸಲಾಗುವುದು. ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ 300 ಜನರಿಗೆ ಚಕ್ಕಡಿಯಲ್ಲಿ ಪ್ರಯಾಣಿಸುವ ಅವಕಾಶ ನೀಡಲಾಗುವುದು. ಇದಕ್ಕೆ ತಲಾ 20 ರೂಪಾಯಿ ಸೇವಾಶುಲ್ಕ ನಿಗಧಿಪಡಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆಯನ್ನೂ ಏರ್ಪಡಸಲಾಗಿದ್ದು, 100 ಜನರಿಗೆ ಇದರಲ್ಲಿ ಅವಕಾಶ್ ಕಲ್ಪಿಸಲಾಗುವುದು. ಅತ್ಯುತ್ತಮವಾಗಿ ರಂಗೋಲಿ ಬಿಡಿಸಿದವರಿಗೆ ಆಕರ್ಷಕ ಬಹುಮಾನ ನೀಡಲಾಗುವುದು. ಅಲ್ಲದೆ ಈ ಭಾಗದ ಜಾನಪದ ಹಾಡು ಮತ್ತು ನೃತ್ಯಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಅತ್ಯಂತ ಅಪರೂಪದ `ಮಲೆನಾಡು ಉತ್ಸವ’ ಜರುಗುವುದು. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಕೋರಿದರು.

ರಂಗೋಲಿ, ಜಾನಪದ ಹಾಡು ಮತ್ತು ನೃತ್ಯಗಳಲ್ಲಿ ಭಾಗವಹಿಸಲು ಇಚ್ಛಿಸುವವರು ಸುವರ್ಣಾಶಂಕರ್-9480150571, ಶುಭಾ ರಾಘವೇಂದ್ರ-9480504737, ಮತ್ತು ದೀಪಾ ಎ.ವಿ.-9880618945 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗೋವರ್ಧನಾ ಟ್ರಸ್ಟಿನ ಪ್ರವರ್ತಕ ಕೆ.ಎಸ್. ಈಶ್ವರಪ್ಪ, ಉಮೇಶ್ ಆರಾಧ್ಯ, ಉಮಾಮೂರ್ತಿ, ಶುಭಾ ರಾಘವೇಂದ್ರ, ಸುವರ್ಣಾಶಂಕರ್, ಮಂಜುಳಾ ಮಂಜುನಾಥ್, ದೀಪಾ ಎ.ವಿ., ಕವಿತಾ ಜೋಯ್ಸ್, ಶ್ರೀಕಾಂತ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMakara Sankranthi celebration - Pongal festivalMalnadNewsNews in KannadaNews KannadaShimogaShivamoggaNewsಮಕರ ಸಂಕ್ರಾಂತಿ ಸಂಭ್ರಮ - ಪೊಂಗಲ್ ಉತ್ಸವಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Previous Post

ಜ.11ರಂದು ಉಮಾಶ್ರೀ ಅಭಿನಯಿಸಿರುವ ಏಕವ್ಯಕ್ತಿ ಶರ್ಮಿಷ್ಠೆ ನಾಟಕ ಪ್ರದರ್ಶನ

Next Post

ಸೂಡಾ ಆವರಣಕ್ಕೆ ಆಹಾರ ಇಲಾಖೆಯ ಕಚೇರಿ ಸ್ಥಳಾಂತರಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೂಡಾ ಆವರಣಕ್ಕೆ ಆಹಾರ ಇಲಾಖೆಯ ಕಚೇರಿ ಸ್ಥಳಾಂತರಿಸಿ

ಸೂಡಾ ಆವರಣಕ್ಕೆ ಆಹಾರ ಇಲಾಖೆಯ ಕಚೇರಿ ಸ್ಥಳಾಂತರಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 30-ಎಪ್ರಿಲ್ 3: ಮೈಸೂರು-ನಂಜನಗೂಡು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 21, 2026
A Blissful concert by the Divine Duo

A Blissful concert by the Divine Duo

March 21, 2026
ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

ಬಾಣಸವಾಡಿ ಮತ್ತು ತುಮಕೂರು ನಡುವೆ ಒಂದು ಟ್ರಿಪ್ ಮೆಮು ವಿಶೇಷ ರೈಲು ಸೇವೆ

March 21, 2026
ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

March 21, 2026
ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL