No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.18 | ಮಲೆನಾಡು ಸ್ಟಾರ್ಟಪ್ ಸಮ್ಮೇಳನ | ಯುವ ಉದ್ಯಮಿಗಳಿಗೆ ಸುವರ್ಣಾಕಾಶ

ಸಮ್ಮೇಳನದಲ್ಲಿ ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ? ಏನೆಲ್ಲಾ ವಿಶೇಷವಿರಲಿದೆ?

kalpa News by kalpa News
January 16, 2025
in ಶಿವಮೊಗ್ಗ
0
ಜ.18 | ಮಲೆನಾಡು ಸ್ಟಾರ್ಟಪ್ ಸಮ್ಮೇಳನ | ಯುವ ಉದ್ಯಮಿಗಳಿಗೆ ಸುವರ್ಣಾಕಾಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡಿನ ಉದ್ಯಮಶೀಲ ಪರಿಸರವನ್ನು ಅಭಿವೃದ್ಧಿಪಡಿಸಲು ಮೀಸಲಾಗಿರುವ ಪಿಇಎಸ್ ಟ್ರಸ್ಟ್ ಶಿವಮೊಗ್ಗ ಇದರ ಆಶ್ರಯದಲ್ಲಿನ ಅನ್ವೇಷಣಾ ಇನ್ನೋವೇಷನ್ ಅಂಡ್ ಎಂಟರ್‌ಫ್ರೀನ್ಯೋರಲ್ ಫೋರಮ್ ಜ.18 ರಂದು ‘ಮಲೆನಾಡು ಸ್ಟಾರ್ಟ್ ಅಪ್ ಸಮ್ಮೇಳನ 2025’ #Malenadu Startup Sammelana 2025 ನ್ನು ಆಯೋಜಿಸಿದೆ ಎಂದು ಪಿಇಎಸ್ ಟ್ರಸ್ಟ್ ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ್ ಆರ್. ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಣ್ಣ ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಿಂದ ಉದ್ಯಮಶೀಲರ ಪರಿವರ್ತನೆಯ ಶಕ್ತಿ ಹಾಗೂ ಭಾರತದ ಆರ್ಥಿಕ ಬೆಳವಣಿಗೆಯ ಭವಿಷ್ಯ ರೂಪಿಸುವ ಸಾಮರ್ಥ್ಯ ಹೊಂದಿದೆ ಎಂಬ ನಂಬಿಕೆಯಲ್ಲಿ ಅನ್ವೇಷಣಾ ವೇದಿಕೆಯನ್ನು ಸ್ಥಾಪಿಸಿದೆ. ಕಳೆದ ವರ್ಷ ನಡೆದ ಮಲೆನಾಡು ಸ್ಟಾರ್ಟ್ ಅಪ್ ಸಮ್ಮೇಳನದಲ್ಲಿ, ಮಲೆನಾಡಿನ 1,500ಕ್ಕೂ ಹೆಚ್ಚು ಆಸಕ್ತರು ಪಾಲ್ಗೊಂಡಿದ್ದು, ದೊಡ್ಡ ಮಟ್ಟದ ಸ್ಪಂದನೆಯನ್ನು ಪಡೆದಿತ್ತು ಎಂದರು.
ಅದೇ ರೀತಿ ಈ ಬಾರಿಯ ಸಮ್ಮೇಳನವು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲು ಸಜ್ಜಾಗಿದ್ದು, 250 ಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಆಕಾಂಕ್ಷಿಗಳು ಹಾಗೂ 400 ಕ್ಕೂ ಹೆಚ್ಚು ರೈತರ ಉತ್ಪಾದಕ ಸಂಸ್ಥೆಗಳ ಸದಸ್ಯರು (ಎಫ್ ಪಿ ಓ) ಮತ್ತು ರೈತ ಬಾಂಧವರು ಪಾಲ್ಗೊಳ್ಳಲ್ಲಿದ್ದಾರೆ. 25ಕ್ಕೂ ಹೆಚ್ಚು ಆಯ್ದ ಸ್ಟಾರ್ಟ್ ಅಪ್ ಗಳು ತಮ್ಮ ವಿಶೇಷ ತಂತ್ರಜ್ಞಾನವನ್ನು ಪ್ರದರ್ಶಿಸಲಿದ್ದಾರೆ. 30 ಕ್ಕೂ ಹೆಚ್ಚು ನುರಿತ ತಜ್ಞರು, ಮಾರ್ಗದರ್ಶಕರು ಹಾಗೂ ಹೂಡಿಕೆದಾರರರು ಭಾಗವಹಿಸಲಿದ್ದು ಸುಮಾರು 1000 ಕ್ಕೂ ಹೆಚ್ಚು ಯುವಜನರು ಈ ಸಮ್ಮೇಳನದ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದರು.

ಈ ಸಮ್ಮೇಳನದಲ್ಲಿ ಅನ್ವೇಷಣಾ ಇಂಕ್ಯುಬೇಶನ್ ಪ್ರೋಗ್ರಾಂನ ಮೊದಲ ಹಂತದಲ್ಲಿ ಅಭಿವೃದ್ಧಿಗೊಂಡ 10 ನವೋದ್ಯಮಗಳು ಹೊರ ಹೊಮ್ಮಲಿದ್ದು, ಎರಡನೇ ಹಂತದಲ್ಲಿ 20 ನವೋದ್ಯಮಗಳು ಅನ್ವೇಷಣಾದಿಂದ ಮಾರ್ಗದರ್ಶನವನ್ನು ಪಡೆಯಲು ಸಜ್ಜಾಗಿವೆ. ಮಾರ್ಗದರ್ಶಕರು ಹಾಗೂ ಹೂಡಿಕೆದಾರರ ಭೇಟಿ ಮತ್ತು ಜ್ಞಾನ ವಿನಿಮಯ, ಇವುಗಳನ್ನು ಒಂದೇ ವೇದಿಕೆಯಲ್ಲಿ ಪಡೆಯಲು ಅನುಕೂಲವಾಗುವಂತೆ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದರು.

Also read: ಜ.18 | ಜಿಲ್ಲೆಗೆ ಕೇಂದ್ರ ಸಚಿವ ಚೌಹಾಣ್ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

ಸಮ್ಮೇಳನದ ಉದ್ಘಾಟನೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆಯ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಅನ್ವೇಷಣಾದ ಮ್ಯಾನೇಜಿಂಗ್ ಡೈರೆಕ್ಟರ್ ಸಿ.ಎಂ. ಪಾಟೀಲ್ ಆಗಮಿಸಲಿದ್ದಾರೆ ಎಂದರು.

ಸಮ್ಮೇಳನದಲ್ಲಿ ಪಿಇಎಸ್ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಸುಭಾಷ್ ಅವರು ಅನ್ವೇಷಣಾ ಸಂಸ್ಥೆಯ ಕುರಿತು ಮಾತನಾಡಲಿದ್ದಾರೆ. ಪಿಇಎಸ್ ಟ್ರಸ್ಟ್ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ. ಆರ್ ಅವರು ಪಿಇಎಸ್ ಟ್ರಸ್ಟ್ ಹಾಗೂ ಅನ್ವೇಷಣಾದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಲಿದ್ದಾರೆ. ಅನ್ವೇಷಣಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಗದಗಿನ್ ಉಪಸ್ಥಿತರಿರುತ್ತಾರೆ. ಅಧ್ಯಕ್ಷತೆಯನ್ನು ಸಂಸದ ಬಿ.ವೈ.ರಾಘವೇಂದ್ರ ವಹಿಸಲಿದ್ದಾರೆ ಎಂದರು.
ಪಿಇಎಸ್ ಟ್ರಸ್ಟ್ ಮತ್ತು ಅನ್ವೇಷಣಾ, ಮಲೆನಾಡಿನ ಆವಿಷ್ಕಾರ ಮತ್ತು ಉದ್ಯಮಶೀಲತೆಗೆ ಪೂರಕವಾದ ಪರಿಸರವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿಸಿ. ಮಲೆನಾಡು ಸ್ಟಾರ್ಟ್ ಅಪ್ ಸಮ್ಮೇಳನಗಳಂತಹ ಕಾರ್ಯಕ್ರಮಗಳ ಮೂಲಕ, ಅನ್ವೇಷಣಾ ಆವಿಷ್ಕಾರ ಮತ್ತು ಸಹಕಾರಕ್ಕೆ ವೇದಿಕೆಯಾಗಿ ಸೇವೆಸಲ್ಲಿಸುತ್ತಿದ್ದು, ಇದು ಸ್ಥಳೀಯ ಮತ್ತು ರಾಷ್ಟ್ರಮಟ್ಟದ ಆರ್ಥಿಕ ಪ್ರಗತಿಗೆ ದಾರಿ ಮಾಡಿಕೊಡುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಬಿ.ಆರ್. ಸುಭಾಷ್, ಹರೀಶ್ ಗದಗಿನ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: 'ಮಲೆನಾಡು ಸ್ಟಾರ್ಟ್ ಅಪ್ ಸಮ್ಮೇಳನ 2025'Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalenadu Startup Sammelana 2025MalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.18 | ಜಿಲ್ಲೆಗೆ ಕೇಂದ್ರ ಸಚಿವ ಚೌಹಾಣ್ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

Next Post

ಜ.18ರಂದು ಐಎಂಎ ಜಿಲ್ಲಾ ಶಾಖೆ ಅಮೃತ ಮಹೋತ್ಸವ ವರ್ಷಾಚರಣೆ

kalpa News

kalpa News

Next Post
ಜ.18ರಂದು ಐಎಂಎ ಜಿಲ್ಲಾ ಶಾಖೆ ಅಮೃತ ಮಹೋತ್ಸವ ವರ್ಷಾಚರಣೆ

ಜ.18ರಂದು ಐಎಂಎ ಜಿಲ್ಲಾ ಶಾಖೆ ಅಮೃತ ಮಹೋತ್ಸವ ವರ್ಷಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL