No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೈನ್ ಪಬ್ಲಿಕ್ ಶಾಲೆಯಲ್ಲಿ ಜನ್ಮಾಷ್ಟಮಿ ಸಂಭ್ರಮ: ರಾಧ ಕೃಷ್ಣರಾಗಿ ಕಂಗೊಳಿಸಿದ ಚಿಣ್ಣರು

ಭಗವದ್ಗೀತೆಯ ಸಂದೇಶಗಳು ಎಂದಿಗೂ ಪ್ರಸ್ತುತ: ದಿವ್ಯಾ ಶೆಟ್ಟಿ ಅಭಿಮತ

kalpa News by kalpa News
September 6, 2023
in ಶಿವಮೊಗ್ಗ
0
ಜೈನ್ ಪಬ್ಲಿಕ್ ಶಾಲೆಯಲ್ಲಿ ಜನ್ಮಾಷ್ಟಮಿ ಸಂಭ್ರಮ: ರಾಧ ಕೃಷ್ಣರಾಗಿ ಕಂಗೊಳಿಸಿದ ಚಿಣ್ಣರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶ್ರೀಕೃಷ್ಣ ಜನ್ಮಾಷ್ಟಮಿ Krishna Janmashtami ಅಂಗವಾಗಿ ನಗರದ ಜೈನ್ ಪಬ್ಲಿಕ್ ಶಾಲೆಯಲ್ಲಿ Jain Public School ಆಯೋಜಿಸಲಾಗಿದ್ದ ವಿವಿಧ ಸಾಂಸ್ಕ್ರುತಿಕ ಕಾರ್ಯಕ್ರಮ ಹಾಗೂ ಸ್ಪರ್ಧೆಗಳು ಯಶಸ್ವಿಯಾಯಿತು. ನರ್ಸರಿ, ಎಲ್’ಕೆಜಿ, ಯುಕೆಜಿ ಮಕ್ಕಳಿಗೆ ಶ್ರೀಕೃಷ್ಣ, ರಾಧ ಹಾಗೂ ಯಶೋಧ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು. ಮುದ್ದು ಶ್ರೀಕೃಷ್ಣನ ಅಲಂಕಾರದಲ್ಲಿ ಸಾಕ್ಷಾತ್ ಶ್ರೀಕೃಷ್ಣ-ರಾಧೆ ಅಲಂಕಾರದಲ್ಲಿ ಕಂಗೊಳಿಸಿದ ಮಕ್ಕಳು ಹಾಗೂ ಯಶೋಧ ವೇಷದಲ್ಲಿ ಮಕ್ಕಳ ತಾಯಂದಿರು ಸ್ಪರ್ಧೆಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ಹಲವು ಪೋಷಕರು ಶ್ರೀಕೃಷ್ಣನ ಶ್ಲೋಕ ಹೇಳಿ ನರ್ತನ ಮಾಡಿ ಸಂಭ್ರಮಿಸಿದರು.

ಶಾಲೆಯ ಸಂಯೋಜಕಿ ದಿವ್ಯಾ ಶೆಟ್ಟಿ ಮಾತನಾಡಿ, ಸಾವಿರಾರು ವರ್ಷಗಳ ಹಿಂದೆ ಮಹಾಭಾರತ ಯುದ್ದದ ವೇಳೆ ಶ್ರೀಕೃಷ್ಣ ಉಪದೇಶ ಮಾಡಿದ ಭಗವದ್ಗೀತೆ ಸಾರ ಹಾಗೂ ಸಂದೇಶ ಇಂದಿಗೂ ಮಾತ್ರವಲ್ಲ ಸರ್ವಥಾ ಪ್ರಸ್ತುತ ಎಂದರು.

Also read: Congress did politics of minority appeasement, tribals and Dalits will always have first rights on country’s resources in Modi govt: Shah

ನ್ಯಾಯ ಹಾಗೂ ಧರ್ಮದ ವಿಚಾರ ಬಂದಾಗ ಎಲ್ಲ ಮೋಹ ಹಾಗೂ ಸಂಬಂಧಗಳು ನಗಣ್ಯ ಆಗಬೇಕು ಎನ್ನುವ ವಿಚಾರ ಜೀವನ ಅಂದರೆ ಏನು ಎಂಬುದನ್ನು ಸಾರಿ ಸಾರಿ ಹೇಳುತ್ತದೆ. ಇದನ್ನು ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಕಲಿಸಬೇಕು ಎಂದರು.
ಪ್ರಾಂಶುಪಾಲರಾದ ಪ್ರಿಯದರ್ಶಿನಿ ಮಾತನಾಡಿ, ಶ್ರೀಕೃಷ್ಣನ ಜೀವನವೇ ಒಂದು ಸಂದೇಶವಾಗಿದೆ. ಇದನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡರೆ ಬದುಕು ಸಂತಸ ಹಾಗೂ ನೆಮ್ಮದಿಯಿಂದ ಕೂಡಿರುತ್ತದೆ ಎಂದರು.

ಬೆಳಗ್ಗೆ ಎದ್ದಾಗ, ದಿನಕ್ಕೆ ಒಂದು ದಿನ ಮಕ್ಕಳೊಂದಿಗೆ ಊಟ ಮಾಡುವುದು, ರಾತ್ರಿ ಮಕ್ಕಳನ್ನು ನಿಮ್ಮೊಂದಿಗೆ ಮಲಗಿಸಿಕೊಂಡು ಮೌಲ್ಯಾಧಾರಿತ ಕಥೆಗಳನ್ನು ಹೇಳಿಕೊಡಿ ಎಂದರು.

ಮೊಸರು ಕೂಡಿಕೆಯಂತೆ ಕುಡಿಕೆಯಲ್ಲಿ ಚಾಕೊಲೇಟ್ ಹಾಕಿ ಸಣ್ಣ ಮಕ್ಕಳಿಂದ ಅದನ್ನು ಒಡೆಸಿ, ಮಕ್ಕಳಿಗೆ ನೀಡಲಾಯಿತು.

ಶಾಲೆಯ ಸಿಇಒ ಸುಮಂತ್, ಸೌಲಭ್ಯ ವ್ಯವಸ್ತಾಪಕ ವಿಜಯ ಕುಮಾರ್, ಶಿಕ್ಷಕರು ಹಾಗೂ ಸಿಬ್ಬಂದಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Congress did politics of minority appeasement, tribals and Dalits will always have first rights on country’s resources in Modi govt: Shah

Next Post

ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆ ಒಂದೇ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

kalpa News

kalpa News

Next Post

ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆ ಒಂದೇ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL