No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೆಎನ್‌’ಎನ್‌’ಸಿಇ | ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ | ಎಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು?

ಎಐ ಉಪಕರಣಗಳು ವಿದ್ಯಾರ್ಥಿಗಳಿಗೆ ವೇಗವಾಗಿ ಕಲಿಯಲು ಸಹಕಾರಿ | ಕಾರ್ತಿಕ್

kalpa News by kalpa News
March 17, 2026
in ಶಿವಮೊಗ್ಗ
0
ಜೆಎನ್‌’ಎನ್‌’ಸಿಇ | ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ | ಎಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಜೆ.ಎನ್‌.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ #JNNEngineering College ಬೈಟ್ ಬ್ರಿಗೇಡ್ ಕ್ಲಬ್ ವತಿಯಿಂದ ಹ್ಯಾಕ್‌ಫೆಸ್ಟ್ 1.0 – ದ ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ #Hackfest 1.0 Ultimate Coding Challenge ಕಾರ್ಯಕ್ರಮವನ್ನು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ವಿವಿಧ ಕಾಲೇಜುಗಳ ಸುಮಾರು 150 ತಂಡಗಳ 600 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ, ತಮ್ಮ ನವೀನ ತಾಂತ್ರಿಕ ಯೋಜನೆಗಳನ್ನು ನಿರ್ಮಿಸಿ ಪ್ರಸ್ತುತಪಡಿಸಿದರು.
ಅಂತಿಮ ಸುತ್ತಿನಲ್ಲಿ ತಮಿಳುನಾಡಿನ ನಂದಾ ಕಾಲೇಜ್‌ ಆಫ್‌ ಟೆಕ್ನಾಲಜಿ ತಂಡ (ಪ್ರಥಮ), ಮೈಸೂರಿನ ಜೆ.ಎಸ್.ಎಸ್‌ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜಿನ ತಂಡ (ದ್ವಿತೀಯ), ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್‌ ಆಪ್‌ ಇಂಜಿನಿಯರಿಂಗ್‌ ಕಾಲೇಜು (ತೃತೀಯ) ಸ್ಥಾನ ಪಡೆದಿದರು. ಬಹುಮಾನ ವಿಜೇತ ತಂಡಕ್ಕೆ ತಲಾ 30 ಸಾವಿರ, 20 ಸಾವಿರ, 10 ಸಾವಿರ ರೂಪಾಯಿ ಬಹುಮಾನ ನೀಡಿ ಅಭಿನಂದಿಸಲಾಯಿತು.

Also read: ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಪೇಗಾ ಸಂಸ್ಥೆಯ ಹಿರಿಯ ಮೆಷಿನ್ ಲರ್ನಿಂಗ್ ಇಂಜಿನಿಯರ್ ಕಾರ್ತಿಕ್ ಎಲ್. ನಾಗರ್ ಮಾತನಾಡಿ, ಕೃತಕ ಬುದ್ದಿಮತ್ತೆಯು ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಕ್ಷೇತ್ರಕ್ಕೆ ಮಹತ್ವದ ಪಾತ್ರ ವಹಿಸುತ್ತದೆ. ಎಐ ಉಪಕರಣಗಳು ವಿದ್ಯಾರ್ಥಿಗಳಿಗೆ ವೇಗವಾಗಿ ಕಲಿಯಲು, ಹೊಸ ಆಲೋಚನೆಗಳನ್ನು ಅನ್ವೇಷಿಸಲು ಹಾಗೂ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಸಹಕಾರಿಯಾಗಿವೆ ಎಂದು ತಿಳಿಸಿದರು.

ಎನ್‌ಇಎಸ್‌ ಕಾರ್ಯದರ್ಶಿ ಎಸ್.ಎನ್‌. ನಾಗರಾಜ ಮಾತನಾಡಿ, ಹ್ಯಾಕಥಾನ್ ಎಂಬುದು ವಿದ್ಯಾರ್ಥಿಗಳಿಗೆ ತಮ್ಮ ಸೃಜನಶೀಲತೆ, ತಾಂತ್ರಿಕ ಪರಿಣಿತಿ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.

ಎನ್‌ಇಎಸ್‌ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಬಹುಮಾನ ವಿವರಿಸಿದರು‌. ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಉಜ್ವಲಾ ಬಿ.ಎಸ್, ಸಂಯೋಜಕರಾದ ಹೃಷಿಕೇಶ್ ಕೆಂಭಾವಿ, ಸಹ ಸಂಯೋಜಕರಾದ ಮಲ್ಲಿಕಾರ್ಜುನ ಎಸ್ ಸಿಂದಿಗೆರೆ ಮತ್ತು ಬೈಟ್ ಬ್ರಿಗೇಡ್ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Hackfest 1.0 Ultimate Coding ChallengeJNN Engineering CollegeKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಜೆ.ಎನ್‌.ಎನ್ ಇಂಜಿನಿಯರಿಂಗ್ ಕಾಲೇಜ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹ್ಯಾಕ್‌ಫೆಸ್ಟ್ 1.0 – ದ ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಮೈಲಿಗಲ್ಲು | `ಮೈಯಾಸ್ಥೆನಿಕ್ ಕ್ರೈಸಿಸ್’ ಯಶಸ್ವಿ | ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯರು

Next Post

ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

kalpa News

kalpa News

Next Post
ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL