No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Thursday, November 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಶಿವಮೊಗ್ಗ| ಜೆ.ಎನ್.ಎನ್.ಸಿ.ಇಯಲ್ಲಿ ಸಂಪ್ರದಾಯದ ಸೊಬಗಿನಲ್ಲಿ ‘ಎಂಸಿಎ ದಸರಾ’ ಸಂಭ್ರಮ

kalpa News by kalpa News
October 16, 2026
in News, ಶಿವಮೊಗ್ಗ
0
shivamogga jnnce mca dasara celebration
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂಪ್ರದಾಯದ ಸೊಬಗು, ಗೊಂಬೆಗಳ ವೈವಿಧ್ಯ, ಭಕ್ತಿಭಾವ ಹಾಗೂ ವಿದ್ಯಾರ್ಥಿಗಳ ಉತ್ಸಾಹದ ಸಮ್ಮಿಲನಕ್ಕೆ ಶಿವಮೊಗ್ಗ (Shivamogga) ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದಲ್ಲಿ ಸೋಮವಾರ ಚಾಲನೆ ದೊರೆತ ‘ಎಂಸಿಎ ದಸರಾ’ (Dasara) ಸಂಭ್ರಮ ಸಾಕ್ಷಿಯಾಯಿತು.

ಗೊಂಬೆಗಳ ಪ್ರದರ್ಶನದಲ್ಲಿ ಸಂಸ್ಕೃತಿಯ ಅನಾವರಣ

ಸಾಂಪ್ರದಾಯಿಕ ಉಡುಗೆಯಲ್ಲಿ ಕಾಲೇಜಿಗೆ ಆಗಮಿಸಿದ್ದ ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ತಂದ ವಿವಿಧ ಬಗೆಯ ಗೊಂಬೆಗಳನ್ನು ಕಲಾತ್ಮಕವಾಗಿ ಜೋಡಿಸಿದರು. ಮಧ್ಯದಲ್ಲಿ ದುರ್ಗಾದೇವಿಯ ಪ್ರತಿಮೆಯನ್ನು ಪ್ರತಿಷ್ಠಾಪಿಸಿ, ಮಾವಿನ ತೋರಣ ಹಾಗೂ ಬಾಳೆಕಂಬಗಳಿಂದ ಅಲಂಕರಿಸಿ ಭಕ್ತಿಭಾವದಿಂದ ಪೂಜೆ ಸಲ್ಲಿಸಿದರು.Shivamogga Dasara 2026

ಉಪನ್ಯಾಸಕರು ಹಾಗೂ ಸಹಪಾಠಿಗಳೊಂದಿಗೆ ಸಾಮೂಹಿಕವಾಗಿ ದೇವಿಯನ್ನು ಆರಾಧಿಸಿದ ವಿದ್ಯಾರ್ಥಿಗಳು, ಜಗತ್ತಿನ ಒಳಿತಿಗಾಗಿ ಹಾಗೂ ಬದುಕಿನ ಉನ್ನತಿಗಾಗಿ ಪ್ರಾರ್ಥಿಸಿದರು. ಕಲಿಕೆಯ ಅಂಗಳದಲ್ಲಿ ಸಂಸ್ಕೃತಿಯ ಕಂಪು ಮೂಡಿಸಿದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸಂಪ್ರದಾಯದ ಬಗೆಗಿನ ಅಭಿಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿತು.

ದಸರೆಯ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸಿದ ಗೊಂಬೆಗಳ ಪ್ರದರ್ಶನವೂ ಗಮನ ಸೆಳೆಯಿತು. ದಶಾವತಾರ, ವಿವಾಹ ಸಂಪ್ರದಾಯದ ವಿವಿಧ ಆಚರಣೆಗಳು, ಗಂಡು-ಹೆಣ್ಣಿನ ಜೋಡಿಗಳು, ಎತ್ತು, ಹಸು-ಕರು, ಆನೆ ಸೇರಿದಂತೆ ಜನಪದ ಬದುಕು ಹಾಗೂ ಗ್ರಾಮೀಣ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಗೊಂಬೆಗಳು ಪ್ರದರ್ಶನಕ್ಕೆ ವಿಶೇಷ ಮೆರುಗು ನೀಡಿದವು.

Shivamogga: JNNCE ಕಾಲೇಜಿನಲ್ಲಿ ನಾಲ್ಕು ದಿನಗಳ ವೈವಿಧ್ಯಮಯ ಸಂಭ್ರಮ

ಎಂಸಿಎ ವಿಭಾಗದ ವತಿಯಿಂದ ಆಯೋಜಿಸಿರುವ ನಾಲ್ಕು ದಿನಗಳ ದಸರಾ ಕಾರ್ಯಕ್ರಮದಲ್ಲಿ ಪೂಜೆ, ಕ್ರೀಡೆ, ಕಲೆ, ತಂತ್ರಜ್ಞಾನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗಿದೆ.

ಮೊದಲ ದಿನ ದೇವಿಯ ಪೂಜೆಯೊಂದಿಗೆ ಬೆಂಕಿ ರಹಿತ ಸಾಂಪ್ರದಾಯಿಕ ಅಡುಗೆ ಸ್ಪರ್ಧೆ ನಡೆಯಲಿದೆ. ಎರಡನೇ ದಿನ ಕೆಂಪು ಬಣ್ಣದ ಉಡುಗೆ ಸಂಹಿತೆಯೊಂದಿಗೆ ರಂಗೋಲಿ, ಮೆಹಂದಿ, ಕೇರಂ ಹಾಗೂ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆಯಲಿವೆ.Shivamogga Dasara 2026

ತಾಂತ್ರಿಕ ಜ್ಞಾನಕ್ಕೂ ವೇದಿಕೆ

ಮೂರನೇ ದಿನ ನೀಲಿ ಬಣ್ಣದ ಉಡುಗೆ ಸಂಹಿತೆಯೊಂದಿಗೆ ತಾಂತ್ರಿಕ ಜ್ಞಾನ ಹಾಗೂ ಸಾಂಸ್ಕೃತಿಕ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಸಿದ್ಧವಾಗಲಿದೆ. ವೆಬ್ ಡಿಸೈನ್, ಐಟಿ ಮ್ಯಾನೇಜರ್, ರಸಪ್ರಶ್ನೆ, ಚರ್ಚೆ ಹಾಗೂ ಪಿಕ್ ಆ್ಯಂಡ್ ಆ್ಯಕ್ಟ್ ಸ್ಪರ್ಧೆಗಳು ವಿದ್ಯಾರ್ಥಿಗಳ ಜ್ಞಾನ, ಸೃಜನಶೀಲತೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವನ್ನು ಅನಾವರಣಗೊಳಿಸಲಿವೆ.
ನಾಲ್ಕನೇ ದಿನ ಹಳದಿ ಬಣ್ಣದ ಉಡುಗೆ ಸಂಹಿತೆಯೊಂದಿಗೆ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವ ಮೂಲಕ ನಾಲ್ಕು ದಿನಗಳ ದಸರಾ ಸಂಭ್ರಮಕ್ಕೆ ತೆರೆ ಬೀಳಲಿದೆ.

Also Read>> ಕ್ರೈಸ್ಟ್‌ಕಿಂಗ್ ಪ್ರೌಢಶಾಲೆಯಲ್ಲಿ ಧ್ಯಾನ, ಏಕಾಗ್ರತೆ ತರಬೇತಿ ಕಾರ್ಯಕ್ರಮ

ಪ್ರಾಂಶುಪಾಲರಿಂದ ಉದ್ಘಾಟನೆ

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಎಂಸಿಎ ವಿಭಾಗದ ಮುಖ್ಯಸ್ಥ ಡಾ. ಹೇಮಂತ್ ಕುಮಾರ್ ಸೇರಿದಂತೆ ವಿಭಾಗದ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsShivamogga Dasara 2026

Christ King

PES ShivamoggaKalpa News Advertising Disclaimer

Tags: JNN Engineering CollegeMCA DasaraShivamoggaಎಂಸಿಎ ದಸರಾಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜುಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೆಹಲಿ | ದೀಪ್ಕೆ ‘ಲೆಹ್ರಾ ದೋ ತಿರಂಗಾ’ ಪ್ರತಿಭಟನೆಗೆ ಪೊಲೀಸ್ ನೋಟಿಸ್; ಭಾರಿ ಭದ್ರತೆ

Next Post

ಬೆಂಗಳೂರು ವಿಭಾಗದಲ್ಲಿ 10 ರೈಲುಗಳ ಮಾರ್ಗ ಬದಲಾವಣೆ

kalpa News

kalpa News

Next Post
SWR bengaluru division 10 trains route diversion

ಬೆಂಗಳೂರು ವಿಭಾಗದಲ್ಲಿ 10 ರೈಲುಗಳ ಮಾರ್ಗ ಬದಲಾವಣೆ

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL