No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

kalpa News by kalpa News
May 14, 2026
in ಶಿವಮೊಗ್ಗ
1
KWJ Annual Award
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾರ್ಯನಿರತ ಪತ್ರಕರ್ತರ Journalist ಸಂಘದ ಜಿಲ್ಲಾ ಶಾಖೆ ವತಿಯಿಂದ ಮೇ 17ರಂದು ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಹಾಗೂ ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಯು.ವೈದ್ಯನಾಥ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ಬೆಳಿಗ್ಗೆ 9 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಕ್ರೀಡಾಕೂಟ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಯುವಜನ ಸೇವಾ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಸಂಘದ ರಾಜ್ಯಸಮಿತಿ ನಿರ್ದೇಶಕರಾದ ಕೆ.ವಿ.ಶಿವಕುಮಾರ್, ಎನ್.ರವಿಕುಮಾರ್ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಎಸ್.ಹುಚ್ರಾಯಪ್ಪ ವಹಿಸಲಿದ್ದಾರೆ ಎಂದರು.
ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಪತ್ರಕರ್ತರಿಗೆ ಸನ್ಮಾನ ಏರ್ಪಡಿಸಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಾದ ಸಿದ್ದಾರ್ಥ ಎ.ಕಶ್ಯಪ, ಧೃವ ಎಸ್. ಹೆಗಡೆ, ದಿಶಾಂತ್ ಕೆ.ಆರ್., ಎನ್.ಸಾನ್ವಿ, ಭಾವನ ಎಸ್., ಎಚ್.ವೈ. ಚೇತನಾ, ತನ್ನಿಷ್ಕಾ, ಎ.ಸಂಜನ, ಎನ್.ವರ್ಷಿಣಿ, ಯದುವೀರ್ ಸಿಂಗ್, ನೂರೈನ್ ಫಾತಿಮಾ, ಆದಿತ್ಯ ಎಸ್., ಎಂ.ಎಸ್. ಸಾತ್ವಿಕ್ ಇವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಹಾಗೆಯೇ ರಾಷ್ಟ್ರೀಯ ರಕ್ಷಾ ವಿವಿ ಚಿನ್ನದ ಪದಕ ವಿಜೇತೆ, ಪ್ರೇರಣಾ ಕೆ.ರಾವ್ ಹಾಗೂ ಬಿಎಎಂಎಸ್‍ನಲ್ಲಿ 4ನೇ ರ್ಯಾಂಕ್ ಪಡೆದ ಕೆ.ಎಸ್.ಲಲಿತೇಶ್ವರಿ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗುವುದು ಎಂದರು.

Also read: ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಹಾಗೂ ರಾಜ್ಯ ಸಮಿತಿ ನಿರ್ದೇಶಕರಾದ ಕೆ.ವಿ.ಶಿವಕುಮಾರ್, ಎನ್.ರವಿಕುಮಾರ್ ಇವರಿಗೆ ಗೌರವ ಸಮರ್ಪಿಸಲಾಗುವುದು. ಹಾಗೆಯೇ ಸಾಧಕ ಪತ್ರಕರ್ತರಾದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ಆರ್.ಪಿ.ಭರತ್‍ರಾಜ್ ಸಿಂಗ್, ಡಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ ಪುರಸ್ಕøತರಾದ ಶರತ್‍ಕುಮಾರ್, ಅಭಿಮಾನಿ ಪ್ರಕಾಶನ ಪ್ರಶಸ್ತಿ ಪುರಸ್ಕøತರಾದ ಮಹೇಶ್ ಹೆಗಡೆ, ಗಣೇಸ್ ಜಿ.ದತ್ತಿ ಪ್ರಶಸ್ತಿ ಪುರಸ್ಕøತರಾದ ಅರುಣ್ ಮಾಸಡಿ ಇವರನ್ನು ಗೌರವಿಸಲಾಗುವುದು ಎಂದರು.

ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಜಿಪಂ ಸಿಇಓ ಎನ್.ಹೇಮಂತ್, ರಾಜ್ಯ ಸಂಘದ ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ವಾರ್ತಾಇಲಾಖೆ ಸಹಾಯಕ ಅಧಿಕಾರಿ ಭಾಗ್ಯ, ಶಿವಮೊಗ್ಗ ಪ್ರೆಸ್‍ಟ್ರಸ್ಟ್‍ನ ಉಪಾಧ್ಯಕ್ಷ ಹೊನ್ನಾಳಿ ಚಂದ್ರಶೇಖರ್, ರಾಜ್ಯ ಸಂಘದ ನಿರ್ದೇಶಕರಾದ ಕೆ.ವಿಶಿವಕುಮಾರ್, ಎನ್.ರವಿಕುಮಾರ್ ಆಗಮಿಸಲಿದ್ದು, ಸಂಘದ ಅಧ್ಯಕ್ಷ ಹೆಚ್.ಯು.ವೈದ್ಯನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಹಾಲಸ್ವಾಮಿ, ಉಪಾಧ್ಯಕ್ಷರಾದ ಕೆ.ಎಸ್.ಹುಚ್ರಾಯಪ್ಪ, ಟಿ.ಸತ್ಯನಾರಾಯಣ, ದೇಶಾದ್ರಿ ಹೊಸ್ಮನೆ, ಕಾರ್ಯದರ್ಶಿ ಕೆ.ಆರ್.ಸೋಮನಾಥ್, ಖಜಾಂಚಿ ಎಸ್.ಆರ್.ರೋಹಿತ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ವಿ.ಶೆಟ್ಟಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

 

Tags: JournalistKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಪತ್ರಕರ್ತಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

Next Post

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

kalpa News

kalpa News

Next Post
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

Comments 1

  1. Pingback: ನೀಟ್ ಯುಜಿ ಮರುಪರೀಕ್ಷೆಗೆ ದಿನಾಂಕ ಪ್ರಕಟ | ಯಾವತ್ತು? ಇಲ್ಲಿದೆ ಡೀಟೇಲ್ಸ್ » kalpa.news

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL