No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ: ರುದ್ರಣ್ಣ ಹರ್ತಿಕೋಟೆ

kalpa News by kalpa News
December 20, 2025
in ಶಿವಮೊಗ್ಗ
0
ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ: ರುದ್ರಣ್ಣ ಹರ್ತಿಕೋಟೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪತ್ರಕರ್ತರು #Journalist ಆರೋಗ್ಯ ಕಾಪಾಡಿಕೊಳ್ಳಬೇಕು. ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ ಎಂದು ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟಿ ಹೇಳಿದರು.

ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

ಪತ್ರಕರ್ತರು ಆರೋಗ್ಯ ಕಾಪಾಡಿಕೊಳ್ಳಬೇಕು. ಪತ್ರಕರ್ತರೆಂಬ ಕಲ್ಪನೆಯೇ ಬದಲಾಗಿದೆ. ಹಿಂದೆ ಕಾರ್ಯ ಮರೆತ ಪತ್ರಕರ್ತರೆಂದು ಕಾರ್ಯನಿರತ ಪತ್ರಕರ್ತರ ಸಂಘವನ್ನ ಲೇವಡಿ ಮಾಡಲಾಗುತ್ತಿತ್ತು. ಈಗ ಶಿವಾನಂದ ತಗಡೂರು ಅವರು ರಾಜ್ಯಾಧ್ಯಕ್ಷರಾದ ನಂತರ ಈ ಲೇವಡಿಯನ್ನ ಬದಲಾಯಿಸಿದ್ದಾರೆ ಎಂದರು.
ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ. ಸಾಕಷ್ಟು ನಿವೃತ್ತ ಪತ್ರಕರ್ತರು ಸಂಕಷ್ಟದಲ್ಲಿದ್ದಾರೆ. ನಿಯಮಾವಳಿಗಳು ಬದಲಾಗಬೇಕು. ಮುಂದಿನ ಪತ್ರಕರ್ತರು ಸೌಲಭ್ಯ ಪಡೆಯುವಂತಾಗಬೇಕು. ವಾರ್ತಾ ಇಲಾಖೆ ಅಧಿಕಾರಿಗಳು ಪಿಂಚಣಿ ನೀಡಲು ಬದಲಾಗಬೇಕಿದೆ ಎಂದರು.

ಕಾರ್ಯ ನಿರತ ಪತ್ರಕರ್ತರು ಮೇಲ್ಮನವಿ ಸಲ್ಲಿಸಿ. ರಿಯಾಕ್ಷನ್ ಮತ್ತು ಊಹಾ ಪತ್ರಿಕೋದ್ಯಮದಿಂದ ದೂರವಿರಬೇಕು. ಪತ್ರಕರ್ತರು ಅಭಿವೃದ್ಧಿ ಮತ್ತು ತನಿಖಾ ಪತ್ರಿಕೋದ್ಯಮದ ಬಗ್ಗೆ ಗಮನ ಹರಿಸಿ ಎಂದು ಕರೆ ನೀಡಿದರು.

ಮತ್ತೋರ್ವ ಆಯುಕ್ತ ರಾಜಶೇಖರ್ ಮಾತನಾಡಿ, ವೃತ್ತಿ ಧರ್ಮದ ಜೊತೆಗೆ ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಂಘದ ರಾಜ್ಯ ಉಪಾಧ್ಯಕ್ಷ ಮದನಗೌಡರು ಮಾತನಾಡಿ, 94 ವರ್ಷಕಳೆದಿದೆ. 100 ವರ್ಷ ಕಳೆಯುವ ಹಂತಕ್ಕೆ ಬಂದು ನಿಂತಿದೆ. ರಾಜ್ಯದ ಪತ್ರಕರ್ತರಿಗೆ ಆರೋಗ್ಯ ವಿಮೆ ಮಾಡಿಸಿದ್ದಾರೆ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಬೈಲಾದಂತೆ ಪತ್ರಕರ್ತರಿಗೆ ಪ್ರಮಾಣವಚನ ಓದಿಸಿದ್ದಾರೆ. ಎಲ್ಲರೂ ಅವರ ಜವಾಬ್ದಾರಿ ನಿಭಾಯಿಸಬೇಕು. ಅಧಿಕಾರದಿಂದ ನಿರ್ಗಮಿಸುವವರು ಸಂಘದ ಮನ್ನಡೆಗೆ ಸಹಕರಿಸಬೇಕು. ಸಂಘದಲ್ಲಿ ಹಣವಿಲ್ಲ. ಆದರೆ ಸಂಘ ಗಟ್ಟಿಯಿದೆ. ಇರುವ ವ್ಯವಸ್ಥೆಯ ಒಳಗೆ ಸಕ್ರಿಯವಾಗಿ ಇಬ್ವರು ನಡೆಸುಕೊಂಡು ಬಂದಿದೆ. ಅಶಕ್ತರಿಗೆ ಸಂಘ ಸಹಾಯವಾಗಲಿ ಎಂದರು.
ಕಾರ್ಯನಿರತವರಿಗೆ ಇದು ಸಂಘ ವಿನಃ ಕಾರ್ಯಮರೆತವರಿಗೆ ಅಲ್ಲ. ಪತ್ರಕರ್ತರು ಎಂದರೆ ಸಾಲದು, ವೃತ್ತಿ ಗೌರವವನ್ನ ಕಾಪಾಡಿಕೊಳ್ಳಬೇಕು. ಸಾರ್ವಜನಿಕರ ಪ್ರೀತಿಗಳಿಸಿ ವೃತ್ತಿ ಘನತೆ ಹೆಚ್ಚಿಸಿಕೊಳ್ಳಬೇಕು. ಪತ್ರಕರ್ತರಿಗೆ ಕೊಟ್ಟ ಘನತೆ ಕಾಪಾಡಿಕೊಳ್ಳಬೇಕು. ಪದಗಳನ್ನ ನಾಜೂಕಾಗಿ ಬಳಸುತ್ತಾರೆ. ಆದರೆ ಸಮೂಹ ಪತ್ರಿಕೋದ್ಯಮದಿಂದ ಹಾಳಾಗಿದೆ. ಯಾರು ಪತ್ರಕರ್ತರಲ್ಲವೋ ಅವರನ್ನ ಸುದ್ದಿಮನೆಯಿಂದ ದೂರಯಿಡಬೇಕಿದೆ ಎಂದರು.

ದೇವರು ಕೊಟ್ಟರು ಪೂಜಾರಿಕೊಡಲ್ಲ ಎಂಬ ನೀತಿಯನ್ನ ವಾರ್ತಾ ಇಲಾಖೆ ಅನಿಸರಿಸುತ್ತಿದೆ. ಕೊಂಡಿಯಾಗಿ ಕೆಲಸ ಮಾಡಬೇಕಿದ್ದ ಇಲಾಖೆ ಬದಲಿಗೆ ಕೊಕ್ಕೆಯಾಗಿ ಕೆಲಸ ಮಾಡುತ್ತಿದೆ. ಪತರ್ಕರ್ತರಿಗೆ ಉಚಿತ ಆರೋಗ್ಯ ವಿಮೆ ಸಿಗಬೇಕಿದೆ. ಇದು ಮಾನ್ಯತೆ ಪಡೆದವರಿಗೆ ಮತ್ರವಲ್ಲ ಎಲ್ಲಾ ಪತ್ರಕರ್ತರಿಗೆ ಸಿಗುವಂತಾಗಬೇಕು. ಆ ನಿಟ್ಟಿನಲ್ಲಿ ಕೆಲಸ ಆಗಬೇಕಿದೆ ಎಂದರು.

ಜಿಲ್ಲಾ ಶಾಖೆಯ ನಿರ್ಗಮಿತ ಅಧ್ಯಕ್ಷ ಕೆ.ವಿ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. 2025-28ರ ಸಾಲಿನ ನಿಯೋಜಿತ ಅಧ್ಯಕ್ಷ ಹೆಚ್.ಯು. ವೈದ್ಯನಾಥ್(ವೈದ್ಯ), ಪ್ರಧಾನ ಕಾರ್ಯದರ್ಶಿ ಆರ್.ಎಸ್. ಹಾಲಸ್ವಾಮಿ, ರಾಷ್ಟ್ರೀಯ ಮಂಡಳಿ ಸದಸ್ಯ ಭಂಡಿಗಡಿ ಆರ್. ನಂಜುಂಡಪ್ಪ, ಉಪಾಧ್ಯಕ್ಷರಾದ ಕೆಎಸ್ ಹುಚ್ರಾಯಪ್ಪ,ಕೆ ಸತ್ಯನಾರಾಯಣ್, ದೇಶಾದ್ರಿ ಹೊಸ್ಮನಿ, ಕಾರ್ಯದರ್ಶಿ ದೀಪಕ್ ಸಾಗರ್, ಕೆ.ಆರ್, ಸೋಮನಾಥ್, ಖಜಾಂಚಿ ರೋಹಿತ್, ಸಂಘಟನಾ ಕಾರ್ಯದರ್ಶಿಗಳಾದ ಗಾರಾ ಶ್ರೀನಿವಾಸ್, ರಾಘವೇಂದ್ರ ಶೆಟ್ಟಿ ಇತರರು ಇದ್ದರು,
ಶಿವಮೂರ್ತಿ ವೃತ್ತದಿಂದ ಆರ್ ಟಿ ಒ ಕಚೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದ ವರೆಗೂ ಡೊಳ್ಳು ಮತ್ತು ವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: JournalistKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಪತ್ರಕರ್ತಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಂದೆ ಇಚ್ಛೆ ವಿರೋಧಿಸಿ ಬೇರೆ ಜಾತಿಗೆ ಮದುವೆ ಆದ್ರೆ ಆಸ್ತಿಯಲ್ಲಿ ಪಾಲು ಸಿಗಲ್ಲ | ಸುಪ್ರೀಂ ಕೋರ್ಟ್

Next Post

ಶಿವಮೊಗ್ಗ | ಸಾಯಲು ರೈಲು ಅಡಿಗೆ ಹಾರಿದ ವ್ಯಕ್ತಿ | ಮುಂದೆ ಆಗಿದ್ದೇನು?

kalpa News

kalpa News

Next Post
ಶಿವಮೊಗ್ಗ | ಸಾಯಲು ರೈಲು ಅಡಿಗೆ ಹಾರಿದ ವ್ಯಕ್ತಿ | ಮುಂದೆ ಆಗಿದ್ದೇನು?

ಶಿವಮೊಗ್ಗ | ಸಾಯಲು ರೈಲು ಅಡಿಗೆ ಹಾರಿದ ವ್ಯಕ್ತಿ | ಮುಂದೆ ಆಗಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL